ಶ್ರೀಲಂಕಾ ಕರಾವಳಿಯಲ್ಲಿ ಇರಾನ್ ಯುದ್ಧನೌಕೆ ಮುಳುಗಡೆ: 140ಕ್ಕೂ ಹೆಚ್ಚು ಮಂದಿ ನಾಪತ್ತೆ ಶಂಕೆ

ಭಾರತದಿಂದ ಹಿಂದಿರುಗುತ್ತಿದ್ದ ಇರಾನ್ ನೌಕಾಪಡೆಗೆ ಸೇರಿದ ‘ಐಆರ್‌ಐಎಸ್ ಡೆನಾ’ ಯುದ್ಧನೌಕೆಯೊಂದು ಶ್ರೀಲಂಕಾ ಕರಾವಳಿ ಸಮೀಪ ಬುಧವಾರ ಮುಳುಗಡೆಯಾಗಿದ್ದು, ಹಡಗಿನಲ್ಲಿದ್ದ ಸುಮಾರು 140ಕ್ಕೂ ಹೆಚ್ಚು ಸಿಬ್ಬಂದಿ ನಾಪತ್ತೆಯಾಗಿದ್ದಾರೆ ಎಂದು ಶಂಕಿಸಲಾಗಿದೆ. ಹಡಗಿನಿಂದ ತುರ್ತು ಸಂದೇಶ...

ರಾಯಚೂರು | ಶೀಲಹಳ್ಳಿ ಸೇತುವೆ ಮುಳುಗಡೆ : ನಾಲ್ಕು ಗ್ರಾಮಕ್ಕೆ ಸಂಪರ್ಕ ಕಡಿತ

ಲಿಂಗಸುಗೂರು ತಾಲ್ಲೂಕಿನ ಶೀಲಹಳ್ಳಿ ಸೇತುವೆ ನದಿಯಲ್ಲಿ ನೀರಿನ ಪ್ರಮಾಣ ಹೆಚ್ಚಾಗಿದ್ದರಿಂದ ಮುಳುಗಿದ್ದು, ಸುತ್ತಮುತ್ತಲಿನ ನಾಲ್ಕು ಗ್ರಾಮಗಳ ರಸ್ತೆ ಸಂಪರ್ಕ ಸಂಪೂರ್ಣವಾಗಿ ಕಡಿತಗೊಂಡಿದೆ.ಜಿಲ್ಲೆಯಲ್ಲಿ ಸತತ ಏಳು ದಿನಗಳಿಂದ ಸುರಿಯುತ್ತಿರುವ ಮಳೆಯಿಂದ ಕೃಷ್ಣಾ ನದಿಗೆ 1...

ಶಿವಮೊಗ್ಗ | ಭಾರಿ ಮಳೆ : ಕೋರ್ಪಳ್ಳಯ್ಯನ ಮಂಟಪ್ಪ ಮುಳುಗಡೆ

ಶಿವಮೊಗ್ಗ, ಚಿಕ್ಕಮಗಳೂರಿನಲ್ಲಿ ವ್ಯಾಪಕ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ತುಂಗಾ ನದಿಯಲ್ಲಿ ಒಳಹರಿವು ವಿಪರೀತ ಹೆಚ್ಚಿದೆ. ಶೃಂಗೇರಿಯಲ್ಲಿಯೇ ತುಂಗಾನದಿಯು ಅಬ್ಬರಿಸಿ ಹರಿಯುತ್ತಿದ್ದು, ತಿರ್ಥಹಳ್ಳಿಯಲ್ಲಿ ತುಂಗೆಯ ಆರ್ಭಟ ಇನ್ನೂ ಜೋರಾಗಿದೆ. ಇಲ್ಲಿನ ರಾಮೇಶ್ವರ ಮಂಟಪ ಬಹುತೇಕ ಮುಳುಗಡೆಯಾಗಿದೆ....

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಮುಳುಗಡೆ