ಚಿಕ್ಕಮಗಳೂರು | ತಿಂಗಳಿಂದ ಧರಣಿ, ಸ್ಥಳಕ್ಕೆ ಬಾರದ ಅಧಿಕಾರಿಗಳು; HDFC ಬ್ಯಾಂಕ್ ಮುಷ್ಕರ; ದಸಂಸ ಆಗ್ರಹ

ಚಿಕ್ಕಮಗಳೂರು ನಗರ ಸಮೀಪದ ಗೌಡನಹಳ್ಳಿ ವಾಸಿ ಮಂಜುನಾಥ್ ಎಂಬುವವರಿಗೆ ಸೇರಿದ ಜೆ.ಸಿ.ಬಿಯನ್ನು ಹೆಚ್.ಡಿ.ಎಫ್.ಸಿ ಬ್ಯಾಂಕ್ ಸೀಜ್ ಮಾಡಿ ಅಕ್ರಮ ಮಾರಾಟ ಮಾಡಿದ್ದು, ಓರ್ವ ಬಡ ಪ. ಜಾತಿಯ ಕುಟುಂಬಕ್ಕೆ ನಷ್ಟ ಉಂಟು ಮಾಡಿರುವುದನ್ನು...

12 ಗಂಟೆ ಕೆಲಸ | ಕೇಂದ್ರದ ವಿರುದ್ಧ ಸಿಡಿದ ತೈಲ ಸಂಸ್ಕರಣಾ ಕಾರ್ಮಿಕರು; ಪಾಣಿಪತ್‌ನಲ್ಲಿ ಬೃಹತ್ ಮುಷ್ಕರ

ಹರಿಯಾಣದ ಪಾಣಿಪತ್‌ನಲ್ಲಿರುವ ಸಾರ್ವಜನಿಕ ವಲಯದ ತೈಲ ಸಂಸ್ಕರಣಾಗಾರ ಮತ್ತು ಪೆಟ್ರೋಕೆಮಿಕಲ್ ಸಂಕೀರ್ಣದಲ್ಲಿ ದುಡಿಯುತ್ತಿರುವ ಸಾವಿರಾರು ಕಾರ್ಮಿಕರು ಸಿಡಿದೆದ್ದಿದ್ದಾರೆ. 12 ಗಂಟೆಗಳ ಕಾಲ ಕೆಲಸ ಮಾಡಬೇಕೆಂಬ ನೀತಿಯ ವಿರುದ್ಧ ಸೋಮವಾರದಿಂದ (ಫೆ.3) ಬೃಹತ್  ಮುಷ್ಕರ...

ಗದಗ | ಮಸೂದೆ ಖಾಸಗೀಕರಣ ಹಿಂಪಡೆಯಲು ಬಾಲು ರಾಠೋಡ ಒತ್ತಾಯ

ವಿದ್ಯುತ್ ಕ್ಷೇತ್ರದ "ಹೆಚ್ಚು ಆಕ್ರಮಣಕಾರಿ" ಖಾಸಗೀಕರಣದ ಗುರಿಯನ್ನು ಹೊಂದಿರುವ ಸರ್ಕಾರದ ಹೊಸ ಕರಡು ವಿದ್ಯುತ್ ಮಸೂದೆಯನ್ನು ತಕ್ಷಣವೇ ಹಿಂಪಡೆಯಬೇಕು. ಉತ್ಪಾದನೆ ಮತ್ತು ವಿತರಣೆಯಲ್ಲಿ ಎಲ್ಲಾ ರೀತಿಯ ಖಾಸಗೀಕರಣ ಮತ್ತು ಫ್ರ‍್ಯಾಂಚೈಸಿಂಗ್ ಅನ್ನು ಕೂಡಲೇ...

ದೇಶಾದ್ಯಂತ ಇಂದು ಓಲಾ, ಉಬರ್, ರ‍್ಯಾಪಿಡೋ ಮುಷ್ಕರ

ಇಂದು (ಫೆ.7) ದೇಶಾದ್ಯಂತ ಓಲಾ, ಉಬರ್‌ ರ‍್ಯಾಪಿಡೋ ಸೇರಿಂದತೆ ಎಲ್ಲ ಬೈಕ್‌ , ಆಟೋ, ಟ್ಯಾಕ್ಸಿಗಳು ರಾಷ್ಟ್ರವ್ಯಾಪಿ ಮುಷ್ಕರಕ್ಕೆ ಮುಂದಾಗಿವೆ. ತೆಲಂಗಾಣದ ಗಿಗ್ ಮತ್ತು ಪ್ಲಾಟ್‌ಫಾರ್ಮ್ ವರ್ಕರ್ಸ್ ಯೂನಿಯನ್ ( TGPWU )...

ಹಾಸನ | ಫೆ. 12ಕ್ಕೆ ಅಖಿಲ ಭಾರತ ಸಾರ್ವತ್ರಿಕ ಮುಷ್ಕರ ಬೆಂಬಲಿಸಿ ರಸ್ತೆ ತಡೆ ಮತ್ತು ಪಿಕೆಟಿಂಗ್

ನಾಲ್ಕು ಕರಾಳ ಕಾರ್ಮಿಕ ಸಂಹಿತೆಗಳನ್ನು ಹಿಂಪಡೆಯಿರಿ, ವಿ.ಬಿ. ಜಿರಾಮ್ ಜಿ, ವಿಮಾ ತಿದ್ದುಪಡಿ ಕಾಯ್ದೆ, ಶಾಂತಿ ಕಾಯ್ದೆ ರದ್ದುಗೊಳಿಸಿ. ವಿದ್ಯುಚ್ಛಕ್ತಿ ತಿದ್ದುಪಡಿ, ಬೀಜ ಮಸೂದೆ, ಭೂ ಸ್ವಾಧೀನ ಕಾಯ್ದೆಯನ್ನು ಹಿಂಪಡೆಯಲು ಒತ್ತಾಯಿಸಿ. ಕರ್ನಾಟಕ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಮುಷ್ಕರ