ಮುಸ್ಲಿಂ ಸಮುದಾಯದ ಆಸ್ತಿಯನ್ನು ಅವರಿಂದ ಕಸಿದುಕೊಳ್ಳುವುದು, ಮುಸ್ಲಿಂ ಸಮುದಾಯಕ್ಕೆ ಹೆಚ್ಚಿನ ಆರ್ಥಿಕ ನೆರವಿನ ಆಧಾರವಾಗಿದ್ದ ವಕ್ಫ್ ಆಸ್ತಿಗಳನ್ನು ತನ್ನ ನಿಯಂತ್ರಣಕ್ಕೆ ತೆಗೆದುಕೊಳ್ಳುವುದು. ವಕ್ಫ್ ಆಸ್ತಿಯ ಆದಾಯದಿಂದ ವಕ್ಫ್ ಮಂಡಳಿಗಳು ನಡೆಸುತ್ತಿದ್ದ ಸಾಮಾಜಿಕ ಕಾರ್ಯಗಳಿಗೆ...
ಮುಸ್ಲಿಂ ಸಮುದಾಯವನ್ನು ಅವಹೇಳನಕಾರಿಯಾಗಿ ಚಿತ್ರಿಸಿದ್ದ ಪೋಸ್ಟ್ಅನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಕೋಲಾರ ಜಿಲ್ಲೆಯ ಕೆಜಿಎಫ್ನ ರಾಬರ್ಟ್ಸನ್ ಪೇಟೆ ಪೊಲೀಸ್ ಠಾಣೆಯಲ್ಲಿ ಆರೋಪಿಗಳ ವಿರುದ್ಧ ಪ್ರಕರಣ ದಾಖಲಾಗಿದೆ.
ಅವಹೇಳನಕಾರಿ ಪೋಸ್ಟ್...
ಬಸವನಬಾಗೇವಾಡಿ ತಾಲೂಕಿನ ಡೋಣೂರ ಗ್ರಾಮದ ಆಶ್ರಯ ಕಾಲನಿಯಲ್ಲಿ ಮುಸ್ಲಿಂ ಪ್ರಾರ್ಥನಾ ಮಂದಿರ, ದರ್ಗಾ, ಉರ್ದು ಶಾಲೆ, ಈದ್ಗಾ ಹಾಗೂ ಖಬರಸ್ಥಾನಕ್ಕೆ ಜಾಗ ಗುರುತಿಸಿ ಕೊಡುವಂತೆ ಟಿಪ್ಪು ಕ್ರಾಂತಿ ಸೇನೆ ಹಾಗೂ ಡೋಣೂರ ಗ್ರಾಮದ...
ದೇಶದಲ್ಲಿ ಚುನಾವಣೆ ನಡೆಯುತ್ತಿರುವ ನಡುವೆಯೇ ಕೆಲವೊಂದು ಮಾಧ್ಯಮಗಳು ಸೇರಿದಂತೆ ಹಲವು ರಾಜಕೀಯ ಮುಖಂಡರು ಮುಸ್ಲಿಮರನ್ನು ಗುರಿಯಾಗಿರಿಸಿ ದ್ವೇಷ ಹುಟ್ಟು ಹಾಕುವುದಕ್ಕೆ ಪ್ರಯತ್ನಿಸುತ್ತಿದ್ದಾರೆ. ಆ ಮೂಲಕ ಸಮಾಜದಲ್ಲಿ ಗಲಭೆಗೆ ಪ್ರಚೋದನೆ ನೀಡುತ್ತಿದ್ದಾರೆ. ಇದಕ್ಕೆಲ್ಲ ಕಡಿವಾಣ...
ಬಜೆಟ್ನಲ್ಲಿ ಮುಸ್ಲಿಮರಿಗೆ ಕಾಂಗ್ರೆಸ್ನವರು ಶೇ.15 ರಷ್ಟು ಹಣ ನೀಡಲು ಬಯಸಿದ್ದರು ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿರುವುದು ಮೂರ್ಖತನದಿಂದ ಕೂಡಿದೆ ಎಂದು ಎನ್ಸಿಪಿ ಅಧ್ಯಕ್ಷ ಶರದ್ ಪವಾರ್ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೇಂದ್ರ...