ಬೆಳಗಾವಿ : ರಸ್ತೆ ಬದಿ ನಿಲುಗಡೆ ಮಾಡಿದ ಕಬ್ಬು ತುಂಬಿದ ಟ್ರ್ಯಾಕ್ಟರ್‌ಗೆ ಬೈಕ್ ಡಿಕ್ಕಿಬೈಕ್ ಸವಾರ ಸ್ಥಳದಲ್ಲೇ ಸಾವು

ಸಕ್ಕರೆ ಕಾರ್ಖಾನೆಗೆ ಸಾಗಿಸಲು ಕಟಾವು ಮಾಡಲಾದ ಕಬ್ಬು ತುಂಬಿಕೊಂಡು ರಸ್ತೆ ಬದಿ ನಿಲುಗಡೆ ಮಾಡಲಾಗಿದ್ದ ಟ್ರ್ಯಾಕ್ಟರ್‌ನ ಟ್ರಾಲಿಗೆ ಹಿಂದಿನಿಂದ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಬೆಳಗಾವಿ...

ಬೆಳಗಾವಿ | ರಿಯಲ್ ಎಸ್ಟೇಟ್ ಉದ್ಯಮಿ ಅಪಹರಣ ನಾಲ್ಕು ಜನ ಆರೋಪಿಗಳ ಬಂಧನ

ಬೆಳಗಾವಿ ಜಿಲ್ಲೆಯ ಮೂಡಲಗಿ ತಾಲೂಕಿನ ರಾಜಾಪೂರ ಗ್ರಾಮದ ರಿಯಲ್ ಎಸ್ಟೇಟ್ ಉದ್ಯಮಿ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಕರಣ ದಾಖಲಾದ 24 ಗಂಟೆಯೊಳಗೆ ಅಪಹರಣಕ್ಕೊಳಗಾದ ವ್ಯಕ್ತಿಯನ್ನು ಪೊಲೀಸರು ರಕ್ಷಿಸಿದ್ದಾರೆ. ಅಪಹರಣಕಾರರನ್ನು ಪೋಲಿಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ರಿಯಲ್...

ಬೆಳಗಾವಿ | ಲಾರಿ-ಕಾರು ನಡುವೆ ಅಪಘಾತ; ಪತಿ ಎದುರೇ ಪತ್ನಿ ಸಾವು

ಲಾರಿ-ಕಾರು ನಡುವೆ ಅಪಘಾತ ಸಂಭವಿಸಿದ್ದು, ಪತಿ ಎದುರೇ ಪತ್ನಿ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬೆಳಗಾವಿ ತಾಲೂಕಿನ ಹಿರೇಬಾಗೇವಾಡಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ. ಡಾ.ಆಶಾ ಕೋಳಿ(32) ಮೃತಪಟ್ಟ ದುರ್ದೈವಿ. ಮೂಡಲಗಿ ತಾಲೂಕಿನ ಸಂಗನಕೇರಿಯ ನಿವಾಸಿಯಾಗಿರುವ...

ಬೆಳಗಾವಿ | ಮದ್ಯದಂಗಡಿಯಲ್ಲಿ ಗಲಾಟೆ; ಓರ್ವ ವ್ಯಕ್ತಿ ಸ್ಥಳದಲ್ಲೇ ಸಾವು

ಮದ್ಯದಂಗಡಿಯಲ್ಲಿ ನಡೆದ ಗಲಾಟೆ ವೇಳೆ ವ್ಯಕ್ತಿಯೋರ್ವ ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ಬೆಳಗಾವಿ ಜಿಲ್ಲೆಯ ಮೂಡಲಗಿ ತಾಲೂಕಿನಲ್ಲಿ ನಡೆದಿದೆ. ಲಕ್ಷ್ಮಣ ಮರನೂರ(45) ಮೃತ ದುರ್ದೈವಿ. ಮದ್ಯದಂಗಡಿಯಲ್ಲಿ ಕಂಠಪೂರ್ತಿ ಕುಡಿದು ಅಮಲೇರಿದ್ದ ವ್ಯಕ್ತಿ ಮೇಲೆ ಅಲ್ಲಾ ಪಕ್ಕದ...

ಬೆಳಗಾವಿ | ಸಾಲ ಕಟ್ಟದ್ದಕ್ಕೆ ಹಸುಗೂಸು-ಬಾಣಂತಿಯನ್ನು ಮನೆಯಿಂದ ಹೊರ ಹಾಕಿದ ಫೈನಾನ್ಸ್ ಕಂಪೆನಿ

''ನಮ್ಮ ಮಗಳು ಬಾಣಂತನಕ್ಕೆ ಮನೆಗೆ ಬಂದಿದ್ಲು, ಆಕೆಯ ಆರೈಕೆ ಹಾಗೂ ಆಸ್ಪತ್ರೆಗೆ ತೋರಿಸುವ ಸಲುವಾಗಿ 3 ತಿಂಗಳ ಕಂತು ಬಾಕಿಯಿತ್ತು. ಆಕೆಗೆ ಹೆರಿಗೆಯಾಗಿ, 45 ದಿನಗಳ ಆಕೆಯ ಹಸುಗೂಸು ಇದೆ. ಮಗು-ಬಾಣಂತಿ ಬೆಚ್ಚಗಿರಬೇಕಾಗಿದೆ....

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಮೂಡಲಗಿ