ʼಕಳ್ಳತನ ಮಾಡಿರುವ ಉತ್ಪನ್ನ ಕೊಳ್ಳಬೇಡಿ' ಎಂಬ ವಿನೂತನ ಜನಜಾಗೃತಿ ಕಾಲ್ನಡಿಗೆ ಜಾಥಾ ಸೋಮವಾರ ಮೂಡಿಗೆರೆ ತಾಲೂಕು ಬಣಕಲ್ ಪಟ್ಟಣದಲ್ಲಿ ದಿ ಪ್ಲಾಂಟರ್ಸ್ ಸ್ಪೋರ್ಟ್ಸ್ ಕ್ಲಬ್ ಹಾಗೂ ಬಣಕಲ್ ಪೊಲೀಸ್ ಠಾಣೆಯ ಸಹಯೋಗದಲ್ಲಿ ನಡೆಯಿತು.
ಅಪರಿಚಿತರು...
ಯುನೈಟೆಡ್ ಕಿಂಗ್ ಡಮ್, ಸ್ಕಾಟ್ಲೆಂಡ್ನ ಹೆರಿಯಟ್ ವ್ಯಾಟ್ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿರುವ ಯು ಪಿ ಸಹದೇವ್ ಪಟೇಲ್ ಎಂಬುವವರು ಇಂಟರ್ ನ್ಯಾಷನಲ್ ಮಾರ್ಕೆಟಿಂಗ್ನಲ್ಲಿ ಎಂಎಸ್ಸಿ ಪದವಿ ಪೂರೈಸಿ ಗರಿಷ್ಠ ಶ್ರೇಣಿಯಲ್ಲಿ ತೇರ್ಗಡೆ ಹೊಂದಿದ್ದಾರೆ....
ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಕೊಟ್ಟಿಗೆಹಾರದ ಕೆ ಪಿ ಪೂರ್ಣಚಂದ್ರ ತೇಜಸ್ವಿ ಪ್ರತಿಷ್ಠಾನದಲ್ಲಿ ಡಿಸೆಂಬರ್ 7ರಂದು ಶನಿವಾರ ಪುಸ್ತಕ ಪರಿಷೆ ಕಾರ್ಯಕ್ರಮ ನಡೆಯಲಿದೆ.
ಶನಿವಾರ ಬೆಳಿಗ್ಗೆ 9.30ಕ್ಕೆ ಪುಸ್ತಕ ಪರಿಷೆ ಪ್ರಾರಂಭವಾಗಲಿದ್ದು, ಕಾರ್ಯಕ್ರಮದಲ್ಲಿ ವಿವಿಧ...
ಗುಡಿಸಲು ಕಟ್ಟಿಕೊಂಡು ಬಡತನದಲ್ಲಿ ಜೀವನ ಸಾಗಿಸುತ್ತಿದ್ದ ಕುಟುಂಬಕ್ಕೆ ಆಸರೆಯಾಗಿದ್ದ ಗುಡಿಸಲಿಗೇ ಆಕಸ್ಮಿಕ ಬೆಂಕಿ ಬಿದ್ದ ಘಟನೆ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನಲ್ಲಿ ನಡೆದಿದೆ. ಘಟನೆಯಲ್ಲಿ ಮಕ್ಕಳ ಪಠ್ಯ ಪುಸ್ತಕಗಳು ಕೂಡ ಸುಟ್ಟು ಭಸ್ಮವಾಗಿದೆ.
ಸುಮಾರು...
ಮೀನು ಹಿಡಿಯಲು ಹೋಗಿದ್ದ ಕೂಲಿ ಕಾರ್ಮಿಕನೋರ್ವ ಕೆರೆಗೆ ಬಿದ್ದು ಸಾವನ್ನಪ್ಪಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನಲ್ಲಿ ನಡೆದಿದೆ.
ಕೆರೆಯಲ್ಲಿ ಮೀನು ಹಿಡಿಯಲು ಹೋಗಿದ್ದ ತಿಮ್ಮಯ್ಯ (55) ಸಾವನ್ನಪ್ಪಿರುವ ವ್ಯಕ್ತಿ. ಈ ಘಟನೆ ಮೂಡಿಗೆರೆ...