ಅಶೋಕ ನಗರ ಪೊಲೀಸ್ ಠಾಣೆ ವ್ಯಾಪ್ತಿಯ ಶಕ್ತಿನಗರದಲ್ಲಿ ಭಾನುವಾರ ನಡೆದ ಮದುವೆ ಮೆರವಣಿಗೆಯಲ್ಲಿ ಮಾರಕಾಸ್ತ್ರಗಳನ್ನು ಹಿಡಿದು ಡ್ಯಾನ್ಸ್ ಮಾಡಿದ್ದ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.
ಬಂಧಿತ ಆರೋಪಿಗಳು ಶಕ್ತಿನಗರದ ಸಂಜಯ ರಾಜೇಶ್ ಗಾಯಕವಾಡ್ (23),...
ಕಲಬುರಗಿ ಕೇಂದ್ರ ಕಾರಾಗೃಹಕ್ಕೆ ಹೊರಗಿನಿಂದ ನಿಷೇಧಿತ ವಸ್ತುಗಳನ್ನು ಎಸೆಯಲು ಕೆಲ ದುಷ್ಕರ್ಮಿಗಳು ಯತ್ನಿಸಿದ ಎರಡು ಪ್ರತ್ಯೇಕ ಘಟನೆಗಳು ಸೋಮವಾರ ನಡೆದಿದ್ದು, ಕೆಎಸ್ಐಎಸ್ಎಫ್ ಸಿಬ್ಬಂದಿ ಸಮಯೋಚಿತವಾಗಿ ತಡೆದು ಆರೋಪಿಗಳನ್ನು ವಶಕ್ಕೆ ಪಡೆದಿದ್ದಾರೆ.
ಮೊದಲ ಪ್ರಕರಣದಲ್ಲಿ ಜ.12ರಂದು...
ದಕ್ಷಿಣ ಕನ್ನಡ ಸಿಸಿಬಿ ತಂಡವು ಮಾದಕ ವಸ್ತುಗಳ ಅಕ್ರಮ ಸಾಗಣೆ ವಿರುದ್ಧ ಕೈಗೊಂಡಿರುವ ಕಾರ್ಯಾಚರಣೆ ಭಾಗವಾಗಿ 123 ಕೆ.ಜಿ. ಗಾಂಜಾ ಮತ್ತು ಅದನ್ನು ಸಾಗಣೆ ಮಾಡುತ್ತಿದ್ದ ವಾಹನಗಳನ್ನು ವಶಪಡಿಸಿಕೊಳ್ಳುವಲ್ಲಿ ಯಶಸ್ವಿಯಾಗಿದೆ.
ಕೇರಳ ರಾಜ್ಯದ ಕಾಸರಗೋಡು...
ಮಂಗಳೂರಿನ ಕಾವೂರು ಮತ್ತು ಬಂದರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಮಾದಕ ದ್ರವ್ಯ ಸೇವನೆ ಮಾಡಿದ ಮೂವರನ್ನು ಪೊಲೀಸರು ಬಂಧಿಸಿದ್ದಾರೆ.
ನಗರದ ಆಕಾಶಭವನದ ಬಳಿ ಅನುಮಾನಾಸ್ಪದವಾಗಿ ನಿಂತಿದ್ದ ಶಾಂತಿನಗರ ನಿವಾಸಿ ಮಹಮ್ಮದ್ ಸುಹೈಬ್ (29) ಎಂಬಾತನ್ನು...
ಅಪ್ರಾಪ್ತ ಬಾಲಕಿ ಮೇಲೆ ಸಾಮೂಹಿಕವಾಗಿ ಅತ್ಯಾಚಾರ ಎಸಗಿದ ಪ್ರಕರಣಕ್ಕೆ ಸಂಬಂಧಿಸಿ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ ಎಂದು ನಗರ ಪೊಲೀಸ್ ಕಮಿಷನರ್ ಭೂಷಣ್ ಗುಲಾಬರಾವ್ ಬೊರಸೆ ತಿಳಿಸಿದರು
ಭಾನುವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾನೂನು...