ಉತ್ತರ ಕರ್ನಾಟಕದ ರೈತರು ಒಳ್ಳೆಯ ಬೆಲೆ ಬರುತ್ತದೆ ಎಂದು ಮನೆಯಲ್ಲಿ ಸಂಗ್ರಹಿಸಿಟ್ಟಿದ್ದ ಮೆಣಸಿನಕಾಯಿ ಈಗ ಕಂದು ಬಣ್ಣಕ್ಕೆ ತಿರುಗುತ್ತಿವೆ. ಇದರಿಂದ ರೈತರು ಮನೆಯಲ್ಲೂ ಇಟ್ಟುಕೊಳ್ಳಲಾಗದೆ, ಮಾರಾಟ ಮಾಡಲೂ ಆಗದೆ ಪರಿತಪಿಸುವಂತಾಗಿದೆ.
ಕಳೆದ ಬಾರಿ ಮೆಣಸಿನಕಾಯಿ...
ಗದಗ ಜಿಲ್ಲೆ ಲಕ್ಷ್ಮೇಶ್ವರ ತಾಲೂಕಿನಲ್ಲಿ ಸುಮಾರು 5,205 ಎಕರೆ ಪ್ರದೇಶದಲ್ಲಿ ಮೆಣಸಿನಕಾಯಿ ಬೆಳೆದಿದ್ದು, ಮಳೆಯ ಅಭಾವ, ಹಸಿಯ ಕೊರತೆಯಿಂದ ಹಲವಾರು ಕೀಟ ಮತ್ತು ರೋಗಗಳು ತಗುಲಿವೆ. ಈ ಹಿನ್ನೆಲೆಯಲ್ಲಿ ರೈತರ ಮೆಣಸಿನಕಾಯಿ ಬೆಳೆ...