ಈ ದಿನ ಸಂಪಾದಕೀಯ | ಮೇಕೆದಾಟು ಮಧ್ಯಸ್ಥಿಕೆ ವಹಿಸದ ಕೇಂದ್ರ, ದಕ್ಷಿಣದ ರಾಜ್ಯಗಳಿಗಿದು ಸಕಾಲ

ಮೇಕೆದಾಟು ಯೋಜನೆಯ ಬಗ್ಗೆ ಕೇಂದ್ರ ಹಿಂದೆ ಸರಿದಿರುವ ಈ ಸಂದರ್ಭದಲ್ಲಾದರೂ, ಯೋಜನೆಯ ಸಾಧಕ-ಬಾಧಕಗಳ ಕುರಿತು ಮುಕ್ತವಾಗಿ ಚರ್ಚಿಸಲು, ಒಮ್ಮತಕ್ಕೆ ಬರಲು ಕೇಂದ್ರವೇ ಅವಕಾಶ ಕಲ್ಪಿಸಿಕೊಟ್ಟಿದೆ. ಆ ಮೂಲಕ ದಕ್ಷಿಣ ಭಾರತ ಒಂದಾಗಲು, ಒಮ್ಮತಕ್ಕೆ...

ಪಾದಯಾತ್ರೆಗಳು ನಿಜಕ್ಕೂ ಜನಪರವೇ, ರಾಜ್ಯದ ಚರಿತ್ರೆ ಏನು ಹೇಳುತ್ತದೆ?

ಪಾದಯಾತ್ರೆಗಳು ಯಾವಾಗ ಹೇಗೆ ಹುಟ್ಟಿಕೊಳ್ಳುತ್ತವೆ ಎಂದು ಹೇಳಲು ಆಗುವುದಿಲ್ಲ. ಕೆಲವೊಮ್ಮೆ ನಮ್ಮ ದೇಶ, ನಮ್ಮ ನಾಡು, ನುಡಿ, ನೆಲ, ಜಲ, ಸಂಸ್ಕೃತಿ ಉಳಿಸುವಂತಹ ಆಶಯಗಳೊಂದಿಗೆ ಹುಟ್ಟಿಕೊಳ್ಳುತ್ತವೆ. ಅಂತಹ ಪಾದಯಾತ್ರೆಗಳ ಇತಿಹಾಸ ರಾಜ್ಯ,...

ರಾಮನಗರ | ನದಿಗೆ ಬಿದ್ದು ಐವರು ವಿದ್ಯಾರ್ಥಿಗಳು ದುರ್ಮರಣ

ಪ್ರವಾಸಕ್ಕೆಂದು ಹೋಗಿದ್ದ ಐವರು ವಿದ್ಯಾರ್ಥಿಗಳು ಕಾವೇರಿ ನದಿಗೆ ಬಿದ್ದಿದ್ದು, ಮೇಲೆ ಬರಲಾರದೆ ಸಾವನ್ನಪ್ಪಿರುವ ದಾರುಣ ಘಟನೆ ರಾಮನಗರ ಜಿಲ್ಲೆಯ ಕನಕಪುರ ತಾಲೂಕಿನಲ್ಲಿ ನಡೆದಿದೆ. ತಾಲೂಕಿನ ಮೇಕೆದಾಟು ಬಳಿ ವಿದ್ಯಾರ್ಥಿಗಳು ಕಾವೇರಿ ನದಿಗೆ ಬಿದ್ದಿದು, ನೀರು...

ಮೇಕೆದಾಟು | ನಮಗೆ ಬೇಕಿರುವುದು ಸ್ಟಾಲಿನ್ ಅನುಮತಿ ಅಲ್ಲ, ಕೇಂದ್ರದ್ದು: ಬಿಜೆಪಿಗೆ ಸಿಎಂ ಸಿದ್ದರಾಮಯ್ಯ ತಿರುಗೇಟು

'ಮೇಕೆದಾಟು ಯೋಜನೆ ಜಾರಿಗೆ ಅವಕಾಶ ನೀಡುವುದಿಲ್ಲ' ಎಂಬ ಡಿಎಂಕೆ ನಾಯಕರ ಹೇಳಿಕೆಯನ್ನು ಉಲ್ಲೇಖಿಸಿ ಕಾಂಗ್ರೆಸ್‌ ಸರ್ಕಾರದ ಮೇಲೆ ಮುಗಿಬಿದ್ದಿದ್ದ ಬಿಜೆಪಿಗೆ ಉತ್ತರ ನೀಡಿರುವ ಸಿಎಂ ಸಿದ್ದರಾಮಯ್ಯ, "ಮೇಕೆದಾಟು ಯೋಜನೆಯ ಬಗ್ಗೆ ನಮಗೆ ಬೇಕಿರುವುದು...

ಮೇಕೆದಾಟು | ರಾಹುಲ್‌ ಗಾಂಧಿ ಮೆಚ್ಚಿಸಲು ಕನ್ನಡಿಗರ ಹಿತಾಸಕ್ತಿ ಬಲಿಕೊಟ್ಟ ಕಾಂಗ್ರೆಸ್:‌ ಆರ್‌ ಅಶೋಕ್‌

ಮೇಕೆದಾಟು ಯೋಜನೆಯನ್ನು ಯಾವುದೇ ಕಾರಣಕ್ಕೂ ಜಾರಿ ಮಾಡಲು ಬಿಡುವುದಿಲ್ಲ ಎಂದು ತಮ್ಮ ಡಿಎಂಕೆ ತನ್ನ ಪ್ರಣಾಳಿಕೆಯಲ್ಲಿ ಘೋಷಣೆ ಮಾಡಿದ ಬೆನ್ನಲ್ಲೇ ವಿಧಾನಸಭಾ ವಿರೋಧ ಪಕ್ಷದ ನಾಯಕ ಆರ್‌ ಅಶೋಕ್‌ ಕಾಂಗ್ರೆಸ್‌ ವಿರುದ್ಧ ಹರಿಹಾಯ್ದಿದ್ದಾರೆ. ಈ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಮೇಕೆದಾಟು