ಮೇಘಾಲಯ | ಕ್ರೈಸ್ತರ ಅಪಹಾಸ್ಯ ಮಾಡಿದ ಬಿಜೆಪಿ ನಾಯಕ ಸುನಿಲ್ ದೇವಧರ್: ದೂರು ದಾಖಲು

ಮೇಘಾಲಯದಲ್ಲಿ ನಡೆದ ಸಭೆಯೊಂದರಲ್ಲಿ ಹಿರಿಯ ಬಿಜೆಪಿ ನಾಯಕ ಸುನಿಲ್ ದೇವಧರ್ ಕ್ರೈಸ್ತರನ್ನು ಮತ್ತು ಯೇಸುಕ್ರಿಸ್ತನನ್ನು ಅಪಹಾಸ್ಯ ಮಾಡಿ ವಿವಾದಕ್ಕೆ ಸಿಲುಕಿಕೊಂಡಿದ್ದಾರೆ. ಬಿಜೆಪಿ ನಾಯಕರು ಸೇರಿದಂತೆ ಹಲವರು ದೇವಧರ್ ವಿರುದ್ಧ ಪ್ರತಿಭಟನೆ ನಡೆಸಿದ್ದು, ದೂರು...

ಮೇಘಾಲಯ | ಸಚಿವ ಸಂಪುಟ ಪುನಾರಚನೆಗೂ ಮುನ್ನವೇ ಎಂಟು ಸಚಿವರು ರಾಜೀನಾಮೆ

ಮೇಘಾಲಯ ಸರ್ಕಾರದ ಸಚಿವ ಸಂಪುಟ ಪುನಾರಚನೆಗೂ ಮುನ್ನವೇ ಎಂಟು ಸಚಿವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಎನ್‌ಪಿಪಿ ನೇತೃತ್ವದ ಮೇಘಾಲಯ ಡೆಮಾಕ್ರಟಿಕ್ ಅಲೈಯನ್ಸ್ ಸರ್ಕಾರದ ನೇತೃತ್ವ ವಹಿಸಿರುವ ಮುಖ್ಯಮಂತ್ರಿ ಕಾನ್ರಾಡ್ ಕೆ ಸಂಗ್ಮಾ ಅವರು...

ತುಮಕೂರು | ಆಪರೇಷನ್ ಸಿಂಧೂರ ಐತಿಹಾಸಿಕ ಯಶಸ್ಸು : ಮೇಘಾಲಯ ರಾಜ್ಯ ರಾಜ್ಯಪಾಲ ಸಿ.ಹೆಚ್.ವಿಜಯಶಂಕರ್

ಆಪರೇಷನ್ ಸಿಂಧೂರ ದೇಶದ ಐತಿಹಾಸಿಕ ಯಶಸ್ಸು, ನಮ್ಮ ಮೇಲೆ ದಾಳಿ ಮಾಡಿದವರಿಗೆ ತಕ್ಕ ಉತ್ತರ ನೀಡುತ್ತೇವೆ ಎಂಬ ಸಂದೇಶ. ಆಪರೇಷನ್ ಸಿಂಧೂರ ವಿಜಯೋತ್ಸವ ದೇಶದ ಸೇನೆಯ ಪರಾಕ್ರಮಕ್ಕೆ ಸಲ್ಲಿಸುವ ಅಭಿನಂದನೆ ಎಂದು ಮೇಘಾಲಯ...

ಗೋಕುಲ ಶಾಲೆ | ʼಉಳಿದ ಆಹಾರ ಕಳಿಸಿಕೊಡಿʼ ಎಂದು ಬಹಿರಂಗ ಬೇಡಿಕೆ ಇಟ್ಟಿದ್ದ ಮುಖ್ಯಸ್ಥ ಲಂಕೇಶ್‌

ಮಳವಳ್ಳಿಯ ಗೋಕುಲ ವಿದ್ಯಾಸಂಸ್ಥೆಯ ಮುಖ್ಯಸ್ಥ ಲಂಕೇಶ್‌ ಅವರು, ಸಮಾರಂಭಗಳಲ್ಲಿ ಉಳಿದ ಆಹಾರ ತಮ್ಮ ಗೋಕುಲ ಸೇವಾಶ್ರಮಕ್ಕೆ ತಲುಪಿಸಿ ಎಂದು ಫೇಸ್‌ಬುಕ್‌ನಲ್ಲಿ ಬಹಿರಂಗವಾಗಿ ಬೇಡಿಕೆ ಇಟ್ಟಿದ್ದರು. ಆ ಪೋಸ್ಟರ್‌ ʼಈ ದಿನʼಕ್ಕೆ ಲಭ್ಯವಾಗಿದೆ. ಅಷ್ಟೇ...

ಮಳವಳ್ಳಿಯ ಗೋಕುಲ ಶಾಲೆಗೆ ಮೇಘಾಲಯದಿಂದ ಮಕ್ಕಳನ್ನು ಕರೆತಂದವರು ಆರೆಸ್ಸೆಸ್‌ ಪ್ರಚಾರಕ ಸೀತಾರಾಂ!

ಆರೆಸ್ಸೆಸ್‌ ನವರಿಗೆ ಬಡ ಮಕ್ಕಳ ಬಗ್ಗೆ ಅಷ್ಟೊಂದು ಕಾಳಜಿ ಇದ್ದರೆ, ರಾಜ್ಯದ ಮೂಲೆ ಮೂಲೆಯಿಂದ ಬಡ ಮಕ್ಕಳನ್ನು ಆರಿಸಿ ಶಿಕ್ಷಣ ಕೊಡಿಸುವ ಜವಾಬ್ದಾರಿ ಹೊರಬಹುದು. ಅದು ಬಿಟ್ಟು ದೂರದ ಮೇಘಾಲಯ, ನೇಪಾಳದ ಮಕ್ಕಳನ್ನು...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಮೇಘಾಲಯ