ಅನಾರೋಗ್ಯದಿಂದ ಬಳಲುತ್ತಿದ್ದ ಕಾಂಗ್ರೆಸ್ನ ಮಾಜಿ ಶಾಸಕ ವಾಸು (72) ಶನಿವಾರ ನಿಧನರಾದರು.
ಹಲವು ದಿನಗಳಿಂದ ಅನಾರೋಗ್ಯಕ್ಕೀಡಾಗಿದ್ದ ಅವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಮೈಸೂರಿನ ಜಯಲಕ್ಷ್ಮೀಪುರಂ ನಿವಾಸದಲ್ಲಿ ವಾಸು ಕೊನೆಯುಸಿರೆಳೆದಿದ್ದಾರೆ.
ʼಮೇಯರ್ʼ ವಾಸು ಎಂದೇ ಖ್ಯಾತರಾಗಿದ್ದ ಮಾಜಿ...