ಮೈಸೂರು | ಕಾನೂನು ಬಾಹಿರವಾಗಿ ಕುದುರೆ ಜೂಜಾಟ: ಇಬ್ಬರು ಆರೋಪಿಗಳ ಬಂಧನ

ಕಾನೂನು ಬಾಹಿರವಾಗಿ ಕುದುರೆ ಜೂಜಾಟ ಆಡುತ್ತಿದ್ದವರ ಮೇಲೆ ದಾಳಿ ನಡೆಸಿರುವ ಮೈಸೂರಿನ ಸಿಸಿಬಿ ಪೊಲೀಸರು, ಇಬ್ಬರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಮೈಸೂರು ನಗರದ ಸಿಸಿಬಿ ಘಟಕದ ಪೊಲೀಸ್‌ನವರಿಗೆ ನವೆಂಬರ್ 13ರಂದು ಮೈಸೂರಿನ ಹೆಬ್ಬಾಳ್ 2...

ಮೈಸೂರು | ನ್ಯಾ. ರವೀಂದ್ರ ಹೆಗಡೆಯವರಿಗೆ ಆತ್ಮೀಯ ಬೀಳ್ಕೊಡುಗೆ

ಮೈಸೂರು ಜಿಲ್ಲಾ ಸತ್ರ ಮತ್ತು ಪ್ರಧಾನ ನ್ಯಾಯಾಲಯದ ನ್ಯಾಯಾಧೀಶರಾಗಿ ಸೇವೆ ಸಲ್ಲಿಸಿ, ಕರ್ನಾಟಕ ಉಚ್ಛ ನ್ಯಾಯಾಲಯದ ರಿಜಿಸ್ಟ್ರಾರ್(ವಿಜಿಲೆನ್ಸ್) ಆಗಿ ವರ್ಗಾವಣೆಗೊಂಡಿರುವ ನ್ಯಾ. ರವೀಂದ್ರ ಹೆಗಡೆ ಅವರನ್ನು ಆತ್ಮೀಯವಾಗಿ ಬೀಳ್ಕೊಡಲಾಯಿತು. ಮೈಸೂರು ಜಿಲ್ಲಾ ವಕೀಲರ ಸಂಘದ...

ಮೈಸೂರು | ನೀಡಿರುವ ಜಮೀನನ್ನು ನಿವೇಶನಕ್ಕಾಗಿ ಮೀಸಲಿಡಲು ಒತ್ತಾಯಿಸಿ ಧರಣಿ ಸತ್ಯಾಗ್ರಹ

ಕರ್ನಾಟಕ ರಾಜ್ಯ ರೈತ ಸಂಘ ಗುರುವಾರ ಮೈಸೂರು ತಾಲೂಕು ಕಚೇರಿ ಮುಂದೆ ನಿವೇಶನಕ್ಕಾಗಿ ನೀಡಿರುವ ಜಮೀನನ್ನು ನಿವೇಶನಕ್ಕಾಗಿಯೇ ಮೀಸಲಿಡುವಂತೆ ಆಗ್ರಹಿಸಿ ಧರಣಿ ಸತ್ಯಾಗ್ರಹ ನಡೆಸಿದರು. ಮೈಸೂರು ತಾಲೂಕಿನ ಕೆಂಚಲಗೂಡು ಗ್ರಾಮದ ಸರ್ವೆ ನಂ: 14ರ...

ಮೈಸೂರು | ಅಗಸ್ತ್ಯ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯಲ್ಲಿ ‘ಸಹಕಾರ ಸಪ್ತಾಹ’

ಮೈಸೂರಿನ ಕೃಷ್ಣಮೂರ್ತಿ ಪುರಂನಲ್ಲಿರುವ ಅಗಸ್ತ್ಯ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ಆವರಣದಲ್ಲಿ 71ನೇ 'ಸಹಕಾರ ಸಪ್ತಾಹ'ಕ್ಕೆ ಚಾಲನೆ ನೀಡಲಾಯಿತು. ಈ ವೇಳೆ ಮಾತನಾಡಿದ ಅಗಸ್ತ್ಯ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ಖಜಾಂಜಿ ಕೆ ನಾಗರಾಜು,...

ಮೈಸೂರು | ಮಧುಮೇಹ ನಿಯಂತ್ರಣಕ್ಕೆ ಸೂಕ್ತ ಚಿಕಿತ್ಸೆ ಅಗತ್ಯ: ಸಚಿವ ಹೆಚ್ ಸಿ ಮಹದೇವಪ್ಪ

ದೇಶದಲ್ಲಿ ಹೆಚ್ಚು ಜನರು ಮಧುಮೇಹ ಕಾಯಿಲೆಗೆ ತುತ್ತಾಗುತ್ತಿದ್ದಾರೆ. ಸೂಕ್ತ ಸಮಯಕ್ಕೆ ಉತ್ತಮ ಚಿಕಿತ್ಸೆ ಪಡೆದರೆ ಮಧುಮೇಹವನ್ನು ನಿಯಂತ್ರಣಕ್ಕೆ ತರಬಹುದು. ಈ ಬಗ್ಗೆ ಜನರಿಗೆ ಅರಿವು ಮೂಡಿಸಬೇಕು ಎಂದು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಮೈಸೂರು