ಮೈಸೂರು ಜಿಲ್ಲೆಯ ಎಲ್ಲ ತಾಲೂಕುಗಳ ವಿವಿಧ ಶಾಲೆಗಳಿಂದ ಸಾವಿರಕ್ಕಿಂತ ಹೆಚ್ಚು ಮಕ್ಕಳು ಸೇರಿ ಇದೇ ಮೊದಲ ಬಾರಿಗೆ ಮಕ್ಕಳ ದಸರಾ ಕಲಾಥಾನ್ ನಡೆಸಲಾಗುತ್ತಿದೆ. ಮಕ್ಕಳ ಸಾಂಸ್ಕೃತಿಕ ಅಭಿರುಚಿಯನ್ನು ಅಭಿವ್ಯಕ್ತ ಮಾಡಲಾಗುತ್ತಿದೆ. ಇದರಿಂದ ಮಕ್ಕಳು...
ಮೈಸೂರು ಜಿಲ್ಲೆಯ ಹೆಚ್ ಡಿ ಕೋಟೆ ಪಟ್ಟಣದ ಡ್ರೈವರ್ ಕಾಲೋನಿಯಲ್ಲಿ ಚಿರತೆ ಕಾಣಿಸಿಕೊಂಡಿದ್ದು, ಜನರು ಆತಂಕಕ್ಕೆ ಒಳಗಾಗಿದ್ದರು. ಈ ಹಿನ್ನಲೆಯಲ್ಲಿ ಅರಣ್ಯ ಇಲಾಖೆ ಕಾರ್ಯಾಚರಣೆ ನಡೆಸಿ ಚಿರತೆ ಸೆರೆ ಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ.
ಚಿರತೆ ಹಸುವಿನ...
ಸ್ಪಂದನ ಸಾಂಸ್ಕೃತಿಕ ಪರಿಷತ್ತು ಹಾಗೂ ಅದಮ್ಯ ರಂಗಶಾಲೆ ಜಂಟಿಯಾಗಿ ಕೊಡಮಾಡುವ 'ನಾಡಪ್ರಭು ಕೆಂಪೇಗೌಡ ಪ್ರಶಸ್ತಿ'ಗೆ ವಿವಿಧ ಕ್ಷೇತ್ರದ ಆರು ಮಂದಿ ಗಣ್ಯ ಸಾಧಕರು ಆಯ್ಕೆಯಾಗಿದ್ದಾರೆ ಎಂದು ರಂಗಶಾಲೆಯ ಸಂಸ್ಥಾಪಕ ಕಾರ್ಯದರ್ಶಿ ಚಂದ್ರು ಮಂಡ್ಯ...
ನಾಡಹಬ್ಬ ದಸರಾ ಮಹೋತ್ಸವಕ್ಕೆ ಗಜಪಡೆಗಳೊಂದಿಗೆ ಆಗಮಿಸಿರುವ ಮಾವುತ ಮತ್ತು ಕಾವಡಿಗಳ ಕುಟುಂಬದ ಮಹಿಳೆಯರಿಗೆ ಡಾ ಬಿ ಪುಷ್ಪ ಅಮರನಾಥ್ ಅರ್ಪಿಸಿದರು.
ಮೈಸೂರು ನಗರದ ಅರಮನೆ ಆವರಣದಲ್ಲಿ ಕರ್ನಾಟಕ ಸರ್ಕಾರದ ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ...
ಭೂಮಿ ಕಾದಂಬರಿಯಲ್ಲಿ ಭೂಮಿಯ ಜತೆಗಿನ ವಸ್ತು ನಮಗೆ ಸ್ಥಳೀಯ ಅನ್ನಿಸುತ್ತದೆ ಎಂದು ನಿವೃತ್ತ ಕೇಂದ್ರ ಸಾಹಿತ್ಯ ಅಕಾಡೆಮಿ ಕಾರ್ಯದರ್ಶಿಗಳು ಹಾಗೂ ಹಿರಿಯ ಸಾಹಿತಿ ಅಗ್ರಹಾರ ಕೃಷ್ಣಮೂರ್ತಿಯವರು ಅಭಿಪ್ರಾಯಪಟ್ಟರು.
ಮೈಸೂರು ರಂಗಾಯಣದಲ್ಲಿ ಸೃಷ್ಟಿ ಪಬ್ಲಿಕೇಷನ್, ಬೆಂಗಳೂರು...