ಮೈಸೂರು | ಪರಿಸರ ಸಂರಕ್ಷಣೆ ಕುರಿತು ಪ್ರಜ್ಞಾವಂತ ಯುವಜನರು ಧ್ವನಿ ಎತ್ತಬೇಕಿದೆ: ನ್ಯಾ. ದಿನೇಶ್‌ ಬಿ ಜಿ

ಪ್ರಜ್ಞಾವಂತ ಯುವಜನತೆ ಪರಿಸರ ಸಂರಕ್ಷಣೆ ಬಗ್ಗೆ ಧ್ವನಿ ಎತ್ತಬೇಕಿದೆ. ಪರಿಸರ ಉಳಿಸುವುದು, ಬೆಳೆಸುವುದು ಯುವಜನತೆಯ ಕರ್ತವ್ಯ ಹಾಗೂ ಪರಿಸರ ಸಂರಕ್ಷಣೆ ನಮ್ಮೆಲ್ಲರ ಹೊಣೆ ಎಂದು ಹಿರಿಯ ಸಿವಿಲ್ ನ್ಯಾಯಾಧೀಶ ದಿನೇಶ್ ಬಿ ಜಿ...

ಮೈಸೂರು | ಮಾದಕ ವಸ್ತುಗಳ ದುರುಪಯೋಗ, ಕಳ್ಳ ಸಾಗಣಿಕೆ ವಿರುದ್ಧ ಜಾಗೃತಿ ಅಭಿಯಾನದ ಪ್ರತಿಜ್ಞೆ ಸ್ವೀಕಾರ

ಮಕ್ಕಳಲ್ಲಿ ಮಾದಕ ವಸ್ತುಗಳ ಅರಿವು ಮೂಡಬೇಕು. ಸ್ವಾಸ್ಥ್ಯ ಸಮಾಜಕ್ಕೆ ಕೊಡುಗೆಯಾಗುವ ನಿಟ್ಟಿನಲ್ಲಿ ಮಕ್ಕಳು ಬೆಳೆಯಬೇಕು ಎಂದು ಅಂಕಣಕಾರ ಡಾ ವಿ ರಂಗನಾಥ್ ಹೇಳಿದರು. ಮೈಸೂರಿನ ಕೋಟೆ ಆಂಜನೇಯ ದೇವಸ್ಥಾನದ ಮುಂಭಾಗ ಪುಷ್ಪಾಂಜಲಿ ಸೇವಾ ಸಂಸ್ಥೆ...

ಮೈಸೂರು | ಅಸ್ಪೃಶ್ಯತೆ ಆಚರಣೆ; ಗ್ರಾಮಸ್ಥರಿಗೆ ಅಧಿಕಾರಿಗಳ ಎಚ್ಚರಿಕೆ

21ನೇ ಶತಮಾನಕ್ಕೆ ಕಾಲಿಟ್ಟರು ಕೂಡ ಇನ್ನು ಅಸ್ಪೃಶ್ಯತೆ ಜೀವಂತವಾಗಿದೆ. ಯುವಕನೊಬ್ಬನಿಗೆ ದೇವಸ್ಥಾನ ಪ್ರವೇಶಿಸದಂತೆ ಗ್ರಾಮಸ್ಥರು ತಡೆದು ಅಸ್ಪೃಶ್ಯತೆ ಆಚರಣೆ ಮಾಡಿರುವ ಘಟನೆ ಮುಖ್ಯಮಂತ್ರಿ ಸಿದ್ಧರಾಮಯ್ಯನವರ ಕ್ಷೇತ್ರ ವರುಣಾದ ಕಿರಾಳು ಗ್ರಾಮದಲ್ಲಿ ನಡೆದಿದೆ. ಕಿರಾಳು ಗ್ರಾಮದಲ್ಲಿ...

ಮೈಸೂರು | 2022ರಲ್ಲಿ ಮೋದಿ ಯೋಗ ಕಾರ್ಯಕ್ರಮಕ್ಕೆ 21 ಕೋಟಿ ರೂ. ಖರ್ಚು; ಪ್ರತಿಫಲ ಶೂನ್ಯ

ರಾಜ್ಯದಲ್ಲಿ ವಿಧಾನಸಭಾ ಚುನಾವಣೆ ನಡೆಯಲಿದ್ದ ಹಿಂದಿನ ವರ್ಷ 2022ರಲ್ಲಿ ಪ್ರಧಾನಿ ಮೋದಿ ಮೈಸೂರಿನಲ್ಲಿ ವಿಶ್ವ ಯೋಗ ದಿನಾಚರಣೆಯನ್ನು ಆಚರಿಸಿದ್ದರು. 15 ಗಂಟೆಗಳ ಕಾಲ ಮೈಸೂರಿನಲ್ಲಿದ್ದ ಅವರು ಸಾರ್ವಜನಿಕ ಯೋಗ ಕಾರ್ಯಕ್ರಮದಲ್ಲಿ ಭಾಗಿಯಾಗಿ, ಯೋಗ...

ಮೈಸೂರಿನಲ್ಲಿ ಉದ್ಯಮಿ, ಡಿಜೆಗೆ ಬೆದರಿಕೆ ಹಾಕಿದ್ದ ದರ್ಶನ್: ವಿಡಿಯೋ ವೈರಲ್

ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ನಟ ದರ್ಶನ್‌ ಸೇರಿ 19 ಮಂದಿ ಆತನ ಸಹಚರರನ್ನು ಬೆಂಗಳೂರು ಪೊಲೀಸರು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ. ಈ ನಡುವೆ ನಟನ ಹಿಂದಿನ ಕರಾಳ ಮುಖಗಳು ಒಂದೊಂದಾಗಿ ತೆರೆದುಕೊಳ್ಳುತ್ತಿವೆ. ಮೈಸೂರಿನ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಮೈಸೂರು