ಮೈಸೂರು | ಕುಸಿದ ತಾಲೂಕು ಕಚೇರಿ ಮೇಲ್ಛಾವಣಿ; ವೃದ್ಧೆಯ ಕಾಲಿನ ಬೆರಳು ತುಂಡು

ಮೈಸೂರು ಹುಣಸೂರು ತಾಲೂಕು ಕಚೇರಿಯ ಮೇಲ್ಛಾವಣಿ ಕುಸಿದು ವೃದ್ಧೆಯೊಬ್ಬರ ಕಾಲಿನ ಬೆರಳು ತುಂಡಾಗಿದ್ದು, ಸಾರ್ವಜನಿಕರು ಅಧಿಕಾರಿಗಳಿಗೆ ಹಿಡಿಶಾಪ ಹಾಕುತ್ತಿದ್ದಾರೆ. ಹುಣಸೂರಿನ ತಾಲೂಕು ಕಚೇರಿಯಲ್ಲಿ ಮಾ.18ರಂದು ಸಂಜೆ 3.30ರ ಆಸುಪಾಸಿನಲ್ಲಿ ಆಸ್ತಿ ನೊಂದಣಿಗಾಗಿ ತಾಲೂಕು ಕಚೇರಿಗೆ...

ಲೋಕಸಭೆ ಚುನಾವಣೆ | ಮೈಸೂರು-ಕೊಡಗು ಲೋಕಸಭಾ ಕ್ಷೇತ್ರ; ಯಾರ ಕಡೆ ಮತದಾರರ ಒಲವು

ಮೈಸೂರು ವಿಶ್ವವಿಖ್ಯಾತ ನಗರ ಐತಿಹಾಸಿಕವಾಗಿ, ಸಾಂಸ್ಕೃತಿಕವಾಗಿ ರಾಜಕೀಯವಾಗಿ ತನ್ನದೇ ಛಾಪನ್ನು ಹೊಂದಿದೆ. ಕರ್ನಾಟಕ ಏಕೀಕರಣಕ್ಕೂ ಮುನ್ನ ಮೈಸೂರು ರಾಜ್ಯವಾಗಿತ್ತು. ಈಗಲೂ ಹಳೆ ಮೈಸೂರು ಭಾಗ ಎನ್ನುವುದು ರಾಜಕೀಯವಾಗಿ ವಾಡಿಕೆ. ಕೊಡಗು ಪ್ರವಾಸಿಗರ ಸ್ವರ್ಗ...

ಮೈಸೂರು | ಬೇಸಿಗೆಯ ಆರಂಭದಲ್ಲಿಯೇ ಬರಿದಾದ ಜಲಮೂಲಗಳು; ನಾಗರಹೊಳೆ ಅರಣ್ಯದ ವನ್ಯಪ್ರಾಣಿಗಳಿಗೆ ನೀರುಣಿಸುವುದೇ ಸವಾಲು

ಕಳೆದ ಮುಂಗಾರು ಮಳೆ ಕೈಕೊಟ್ಟ ಪರಿಣಾಮ ಬೇಸಿಗೆಯ ಆರಂಭದಲ್ಲಿಯೇ ಜಲಮೂಲಗಳು ಬರಿದಾಗ ತೊಡಗಿದ್ದು, ಭಯದ ವಾತಾವರಣ ನಿರ್ಮಾಣವಾಗಿದೆ. ಮೈಸೂರಿನ ನಾಗರಹೊಳೆ ಅರಣ್ಯ ಪ್ರದೇಶದಲ್ಲಿರುವ ಹೊಳೆ, ಕೆರೆಕಟ್ಟೆಗಳು ಈಗಲೇ ಬತ್ತಲಾರಂಭಿಸಿರುವುದರಿಂದ ಮುಂದಿನ ಬೇಸಿಗೆ ವೇಳೆಗೆ...

ಮೈಸೂರು | ಅಪ್ರಜಾತಾಂತ್ರಿಕವಾಗಿ ಹೇರಿರುವ ಎನ್‌ಇಪಿ ಹಿಂಪಡೆಯಲು ಆಗ್ರಹ

ಅಪ್ರಜಾತಾಂತ್ರಿಕವಾಗಿ ಹೇರಿರುವ ಎನ್‌ಇಪಿಯನ್ನು ಹಿಂಪಡೆಯಬೇಕು, ಸರ್ಕಾರಿ ಶಿಕ್ಷಣ ಸಂಸ್ಥೆಗಳನ್ನು ಬಲಪಡಿಸಬೇಕು, ನಾಲ್ಕು ವರ್ಷದ ಪದವಿಯನ್ನು ಹಿಂಪಡೆಯಬೇಕು, ಸರ್ಕಾರಿ‌ ಎಂಜಿನಿಯರಿಂಗ್ ಕಾಲೇಜು ಸ್ಥಾಪಿಸಬೇಕೆಂಬುದು ಸೇರಿದಂತೆ ಹಲವು ಆಗ್ರಹಗಳನ್ನೊಳಗೊಂಡ ವಿದ್ಯಾರ್ಥಿ ಪ್ರಣಾಳಿಕೆಯನ್ನು ಎಐಡಿಎಸ್‌ಒ ಮೈಸೂರು ಜಿಲ್ಲಾ...

ಮಹಾರಾಜರನ್ನೇ ರಾಜಕೀಯಕ್ಕೆ ತಂದ ನಮ್ಮ ಮುಖಂಡರಿಗೆ ಧನ್ಯವಾದ: ಪ್ರತಾಪ್ ಸಿಂಹ

ಟಿಕೆಟ್‌ ಕೈತಪ್ಪುವುದು ಬಹುತೇಕ ಖಚಿತವೆಂದು ತಿಳಿದಿರುವ ಬಿಜೆಪಿ ಸಂಸದ ಪ್ರತಾಪ್‌ ಸಿಂಹ, ಸೋಮವಾರ ರಾತ್ರಿ ಫೇಸ್‌ಬುಕ್‌ ಲೈವ್‌ನಲ್ಲಿ ಗೋಳಾಡಿದ್ದಾರೆ. ಇದೀಗ, ಮೈಸೂರು ಕ್ಷೇತ್ರದಲ್ಲಿ ಅವರ ಬದಲು ರಾಜವಂಶಸ್ಥ ಯದುವೀರ್ ಒಡೆಯರ್ ಅವರಿಗೆ ಬಿಜೆಪಿ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಮೈಸೂರು