ಬಂಗಾಳಕೊಲ್ಲಿಯಲ್ಲಿ ಬಿರುಸು ಪಡೆದುಕೊಂಡಿರುವ 'ಮೊಂತಾ' ಚಂಡಮಾರುತವು ಪಶ್ಚಿಮ-ಮಧ್ಯ ಬಂಗಾಳಕೊಲ್ಲಿಯಿಂದ ಆಂಧ್ರಪ್ರದೇಶದ ಕರಾವಳಿಯತ್ತ ಚಲಿಸುತ್ತಿದೆ. ಮಂಗಳವಾರ ಸಂಜೆ ವೇಳೆಗೆ ಆಂಧ್ರದಲ್ಲಿ ಭಾರೀ ಮಳೆಯಾಗಲಿದ್ದು, ಭೂಕುಸಿತಗಳು ಸಂಭವಿಸುವ ಸಾಧ್ಯತೆಗಳಿವೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಚಂಡಮಾರುತದಿಂದ...
ಬುಧವಾರದವರೆಗೂ ಬೆಂಗಳೂರು ಸೇರಿದಂತೆ ಕರ್ನಾಟಕದಲ್ಲಿ ಮೋಡ ಕವಿದ ವಾತಾವರಣ ಇರಲಿದೆ. ಅಲ್ಲಲ್ಲಿ ಲಘು ಮಳೆಯಾಗಬಹುದು. ಹೈದ್ರಾಬಾದ್ ಕರ್ನಾಟಕದಲ್ಲಿ ಸ್ವಲ್ಪ ಹೆಚ್ಚಿನ ಮಳೆಯನ್ನು ನಿರೀಕ್ಷಿಸಲಾಗಿದೆ.
ಬಂಗಾಳಕೊಲ್ಲಿಯಲ್ಲಿ ಭುಗಿಲೆದ್ದಿರುವ 'ಮೊಂತಾ' ಚಂಡಮಾರುತ ರಭಸದಿಂದ ಆಂಧ್ರಪ್ರದೇಶ, ಒರಿಸ್ಸಾ ಕರಾವಳಿ...