ಹಳೆಯ ಪೋಸ್ಟ್‌ಗಳಲ್ಲಿ ತಮಿಳಿನ ‘ரூ’ ಚಿಹ್ನೆ ಬಳಸಿದ್ದ ನಿರ್ಮಲಾ ಸೀತಾರಾಮನ್; ಟ್ವೀಟ್ ವೈರಲ್

ಇತ್ತೀಚೆಗೆ ತಮಿಳುನಾಡು ಸರ್ಕಾರವು 2025-26ರ ಬಜೆಟ್ ಅನ್ನು ಮಂಡಿಸಿದೆ. ಬಜೆಟ್ ಪತ್ರದಲ್ಲಿ ಅಧಿಕೃತ ರೂಪಾಯಿ ಚಿಹ್ನೆ(₹)ಯನ್ನು ತಮಿಳು ಅಕ್ಷರ 'ரூ'(ರೂ)ವಿನೊಂದಿಗೆ ಬದಲಾಯಿಸಿದೆ. ಈ ವಿಚಾರದಲ್ಲಿ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಸೇರಿದಂತೆ...

ಸರ್ಕಾರವನ್ನು ಟೀಕಿಸುವುದು ವಾಕ್‌ಸ್ವಾತಂತ್ರ್ಯದ ಭಾಗ, ನ್ಯಾಯಾಂಗವೂ ಟೀಕೆಗೆ ಮುಕ್ತ: ಅಲಹಾಬಾದ್ ಹೈಕೋರ್ಟ್

ಯತಿ ನರಸಿಂಹಾನಂದರ ಅವಹೇಳನಕಾರಿ ಭಾಷಣ ಕುರಿತು ಎಕ್ಸ್‌ನಲ್ಲಿಯ ಪೋಸ್ಟ್‌ಗಾಗಿ ತನ್ನ ವಿರುದ್ಧ ದಾಖಲಾಗಿರುವ ಎಫ್‌ಐಆರ್‌ನ್ನು ರದ್ದುಗೊಳಿಸುವಂತೆ ಕೋರಿ ಆಲ್ಟ್‌ನ್ಯೂಸ್ ಸಹಸ್ಥಾಪಕ ಮೊಹಮ್ಮದ್ ಝುಬೈರ್ ಸಲ್ಲಿಸಿರುವ ಅರ್ಜಿಯ ವಿಚಾರಣೆಯನ್ನು ನಡೆಸುತ್ತಿರುವ ಅಲಹಾಬಾದ್ ಹೈಕೋರ್ಟ್ ಯಾವುದೇ...

ಮೊಹಮ್ಮದ್ ಝುಬೈರ್ ಬಂಧಿಸದಂತೆ ತಡೆ ವಿಸ್ತರಿಸಿದ ಅಲಹಾಬಾದ್ ಹೈಕೋರ್ಟ್

ಯತಿ ನರಸಿಂಹಾನಂದ್ ವಿರುದ್ಧದ ಪೋಸ್ಟ್‌ಗೆ ಸಂಬಂಧಿಸಿದಂತೆ ದಾಖಲಾದ ಪ್ರಕರಣಕ್ಕೆ ಸಂಬಂಧಿಸಿ ಆಲ್ಟ್ ನ್ಯೂಸ್ ಸಹ-ಸಂಸ್ಥಾಪಕ ಮೊಹಮ್ಮದ್ ಝುಬೈರ್ ಅವರನ್ನು ಫೆಬ್ರವರಿ 17ರವರೆಗೆ ಬಂಧಿಸದಂತೆ ಅಲಹಾಬಾದ್ ಹೈಕೋರ್ಟ್ ತಡೆಯನ್ನು ವಿಸ್ತರಿಸಿದೆ. ನ್ಯಾಯಮೂರ್ತಿ ಸಿದ್ಧಾರ್ಥ ವರ್ಮಾ ಮತ್ತು...

ತಮಿಳುನಾಡು ಸರ್ಕಾರದಿಂದ ‘ಆಲ್ಟ್‌ ನ್ಯೂಸ್‌’ ಪತ್ರಕರ್ತ ಮೊಹಮ್ಮದ್ ಝುಬೇರ್‌ಗೆ ಕೋಮು ಸೌಹಾರ್ದ ಪ್ರಶಸ್ತಿ

ಫ್ಯಾಕ್ಟ್‌ ಚೆಕ್ ಹಾಗೂ ಜವಾಬ್ದಾರಿಯುತ ವರದಿ ಮಾಡುವ ಮೂಲಕ ಕೋಮು ಸೌಹಾರ್ದಕ್ಕೆ ಶ್ರಮಿಸುತ್ತಿರುವ ಆಲ್ಟ್ ನ್ಯೂಸ್ ಸಹ ಸಂಸ್ಥಾಪಕ, ಪತ್ರಕರ್ತ ಮೊಹಮ್ಮದ್ ಝುಬೇರ್ ಅವರಿಗೆ ತಮಿಳುನಾಡಿನ ಸ್ಟ್ಯಾಲಿನ್ ನೇತೃತ್ವದ ಡಿಎಂಕೆ ಸರ್ಕಾರ 'ಕೋಟ್ಟೈ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಮೊಹಮ್ಮದ್ ಝುಬೈರ್