ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ ಉಳಿಯುವುದೆಲ್ಲವೂ ಮೋದಿಮಯ. ಸರ್ಕಾರದ ಪರವಾದ ಐಟಿ ಸೆಲ್ ಖಾತೆಗಳು ಮತ್ತು ಪ್ರಧಾನಿಯನ್ನು ಹೊಗಳುವ ಭಜನಾ ಮಂಡಳಿಗಳು ಮಾತ್ರ ಉಳಿಯುವುದು ಎಂಬುದು...

ಮೋದಿ ಸರ್ಕಾರಕ್ಕೆ ದಿಕ್ಕು ದೆಸೆಯಿಲ್ಲ, ರಣನೀತಿಯೂ ಇಲ್ಲ: ಹಣದುಬ್ಬರದ ಬಗ್ಗೆ ರಾಹುಲ್ ಎಚ್ಚರಿಕೆ

ಭಾರತದ ಆರ್ಥಿಕತೆ, ಹಣದುಬ್ಬರದ ಬಗ್ಗೆ ತೀವ್ರ ಆತಂಕ ವ್ಯಕ್ತಪಡಿಸಿರುವ ಲೋಕಸಭೆಯ ವಿಪಕ್ಷ ನಾಯಕ ರಾಹುಲ್ ಗಾಂಧಿ, "ನರೇಂದ್ರ ಮೋದಿ ಸರ್ಕಾರಕ್ಕೆ ದಿಕ್ಕು ದೆಸೆಯಿಲ್ಲ. ರಣನೀತಿಯೂ ಇಲ್ಲ" ಎಂದು ಹೇಳಿದ್ದಾರೆ. ಡಾಲರ್ ವಿರುದ್ಧ ರೂಪಾಯಿ ದುರ್ಬಲಗೊಂಡು...

ಜಾಮಾ ಮಸೀದಿ ಪ್ರಕರಣ : ಮೋದಿ ಸರ್ಕಾರಕ್ಕೆ ಕೋರ್ಟ್‌ನಿಂದ ಛೀಮಾರಿ

ಜಾಮಾ ಮಸೀದಿ ಪ್ರಕರಣವು ಪೊಲೀಸ್ ತನಿಖೆಗೆ ಎಚ್ಚರಿಕೆ ನೀಡುವಂತಿದೆ. ಕಠಿಣ ಕಾನೂನುಗಳ ಬಳಕೆ ಅಗತ್ಯವಾದರೂ, ಅವುಗಳ ದುರುಪಯೋಗವನ್ನು ತಡೆಯುವ ಜವಾಬ್ದಾರಿಯನ್ನು ಒತ್ತಿ ಹೇಳಿದೆ. ಮೋದಿ ಸರ್ಕಾರದ ದ್ವೇಷ ರಾಜಕಾರಣ, ಹಿಂದುತ್ವ ದಬ್ಬಾಳಿಕೆ, ಮುಸ್ಲಿಂ ದ್ವೇಷ...

ತೆರಿಗೆ ಹಂಚಿಕೆ | ಕೇಂದ್ರದ ವಿರುದ್ಧ ಕಾನೂನು ಸಮರ; ಸಿಎಂ ಸಿದ್ದರಾಮಯ್ಯರಿಗೆ ಕಾಂಗ್ರೆಸ್ ಶಾಸಕರ ಒತ್ತಾಯ

ದೇಶದ ಆರ್ಥಿಕತೆಗೆ ಹೆಚ್ಚು ಕೊಡುಗೆ ನೀಡುವ ರಾಜ್ಯಗಳಲ್ಲಿ ಕರ್ನಾಟಕವೂ ಒಂದು. ರಾಜ್ಯದ ಹಣಕಾಸು ಸ್ಥಿತಿಯೂ ಬಲಿಷ್ಠವಾಗಿಯೇ ಇದೆ. ಅದರಲ್ಲೂ, ರಾಜ್ಯದ ಅದಾಯವು ಖರ್ಚಿಗಿಂತ ಹೆಚ್ಚಾಗಿತ್ತು. ಪ್ರತಿ ವರ್ಷದ ಬಜೆಟ್‌ಅನ್ನು ಹೆಚ್ಚುವರಿ ಬಜೆಟ್‌ ಎಂದೇ...

ಯುದ್ಧಕೋರರ ಪರ ನಿಲುವುಳ್ಳ ಮೋದಿ ಸರ್ಕಾರಕ್ಕೆ ಬೊಮ್ಮಾಯಿ ಮಾತಿನ ಎಚ್ಚರಿಕೆ ಘಂಟೆ!

ಇರಾನ್‌ ಮೇಲೆ ಯುದ್ಧದಾಹಿ ಅಮೆರಿಕ ಮತ್ತು ಅದರ ಬಾಲಂಗೋಚಿ ಇಸ್ರೇಲ್ ಯುದ್ಧ ಸಾರಿವೆ. ಇರಾನ್‌ನ ಸರ್ವೋಚ್ಛ ನಾಯಕ ಖಮೇನಿ ಅವರನ್ನು ಹತ್ಯೆಗೈದಿವೆ. ತೈಲ ಸಂಪತ್ತನ್ನು ಹೊಂದಿರುವ ಇರಾನ್‌ಅನ್ನು ತಮ್ಮ ನಿಯಂತ್ರಣಕ್ಕೆ ತೆಗೆದುಕೊಳ್ಳಬೇಕೆಂದು ಹವಣಿಸುತ್ತಿವೆ....

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಮೋದಿ ಸರ್ಕಾರ