ಮೋದಿ ವೈಫಲ್ಯ-4 | ಭಾರತದಲ್ಲಿ ಶೇ.5ಕ್ಕೆ ಇಳಿದಿದೆಯಾ ಬಡತನ? ಅಸಲಿಯತ್ತೇನು ಗೊತ್ತೇ?

ಕಳೆದ 9 ವರ್ಷಗಳಲ್ಲಿ ಭಾರತದಲ್ಲಿನ ಬಡತನವು ತೀರಾ ಕಡಿಮೆಯಾಗಿದೆ. ದೇಶದ ಬಡತನದ ಪ್ರಮಾಣವು 5%ಗೆ ಇಳಿಕೆಯಾಗಿದೆ ಎಂದು ಗೃಹಬಳಕೆ ವೆಚ್ಚ ಸಮೀಕ್ಷೆ 2022-23 (ಎಚ್‌ಸಿಇಎಸ್‌) ಹೇಳುತ್ತದೆ ಎಂದು ನೀತಿ ಆಯೋಗದ ಮುಖ್ಯಸ್ಥ ಬಿವಿಆರ್‌...

ಸತ್ಯ ಹೇಳಿದರೆ ಬಿಜೆಪಿಯವರಿಗೆ ಮೆಣಸಿನಕಾಯಿ ಇಟ್ಟಂತಾಗುತ್ತದೆ: ಸಚಿವ ಶಿವರಾಜ ತಂಗಡಗಿ ತಿರುಗೇಟು

"ದಾರಿ ತಪ್ಪಿಸುವವರ ವಿರುದ್ಧ ನಮ್ಮ ಕಡೆ ಹೀಗೆ ಮಾತನಾಡುವುದು ಸಾಮಾನ್ಯ. ಚಿಕ್ಕಪ್ಪ, ಅಣ್ಣ, ಹಿತಚಿಂತಕನಾಗಿ ಉತ್ತರ ಕರ್ನಾಟಕ ಭಾಷೆಯಲ್ಲಿ ಮೋದಿ.. ಮೋದಿ.. ಎನ್ನುವ ಯುವಕರ, ವಿದ್ಯಾರ್ಥಿಗಳ ಮುಖಕ್ಕೆ ಹೊಡೆಯಿರಿ ಎಂದು ಹೇಳಿರುವುದಕ್ಕೆ ಮೋದಿಯವರ...

ಮೋದಿ ವೈಫಲ್ಯ-3 | 100 ಸ್ಮಾರ್ಟ್‌ ಸಿಟಿಗಳು ಎಲ್ಲಿವೆ? ಇದು ಮೋದಿಯ ‘ಸ್ಮಾರ್ಟ್‌’ ಸುಳ್ಳು!

2023ರ ಡಿಸೆಂಬರ್ ವೇಳೆಗೆ 100 ನಗರಗಳನ್ನು 'ಸ್ಮಾರ್ಟ್‌ ಸಿಟಿ'ಗಳನ್ನಾಗಿ ನಿರ್ಮಾಣ ಮಾಡುವುದಾಗಿ ಮೋದಿ ಸರ್ಕಾರ ಅರ್ಥಾತ್ ಕೇಂದ್ರ ಸರ್ಕಾರ 2015ರಲ್ಲೇ ಹೇಳಿತ್ತು. ಮೋದಿ ಅವರು ಸ್ಮಾರ್ಟ್‌ ಸಿಟಿ ಯೋಜನೆಯನ್ನು ಘೋಷಿಸಿದಾಗ ಬಿಜೆಪಿ ನಾಯಕರು...

ಈ ದಿನ ಸಂಪಾದಕೀಯ | ಅಡಿಕೆ ಕದ್ದ ಕಳ್ಳ ಜೈಲಿಗೆ, ಆನೆ ಕದ್ದ ಕಳ್ಳ ಎಲ್ಲಿಗೆ?

ಬಿಜೆಪಿ ಸಾಮ ದಾನ ಭೇದ ದಂಡಗಳನ್ನು ಪ್ರಯೋಗಿಸಿ 8,718 ಕೋಟಿ ರೂಪಾಯಿಗಳನ್ನು ಚುನಾವಣಾ ಬಾಂಡ್‌ಗಳ ಹೆಸರಿನಲ್ಲಿ ಸಂಗ್ರಹಿಸಿದೆ. ಇದೇ ವ್ಯಕ್ತಿಗಳು ಮತ್ತು ಸಂಸ್ಥೆಗಳಿಂದ ಆಮ್ ಆದ್ಮಿ ಪಕ್ಷ ಕೂಡ ಚಿಲ್ಲರೆ ಕಾಸು ಪಡೆದಿದೆ....

ಬಿಜೆಪಿ-ಜೆಡಿಎಸ್ ಮೈತ್ರಿಯಿಂದ ಕಾಂಗ್ರೆಸ್‌ಗೆ ಅನುಕೂಲ; 20 ಸ್ಥಾನ ಗೆಲ್ತೇವೆ: ಸಿಎಂ ಸಿದ್ದರಾಮಯ್ಯ

ನುಡಿದಂತೆ ನಡೆದಿರುವ ಕಾಂಗ್ರೆಸ್‌, ಮುಂದಿನ ಲೋಕಸಭಾ ಚುನಾವಣೆಯಲ್ಲಿ ಗೆಲ್ಲುತ್ತದೆ ಎಂಬ ವಿಶ್ವಾಸವಿದೆ. ಜೊತೆಗೆ, ಬಿಜೆಪಿ-ಜೆಡಿಎಸ್‌ ಮೈತ್ರಿಯಿಂದಲೂ ಕಾಂಗ್ರೆಸ್‌ಗೆ ಅನುಕೂಲವಾಗಲಿದೆ. ರಾಜ್ಯದಲ್ಲಿ ಕಾಂಗ್ರೆಸ್‌ 20 ಸ್ಥಾನಗಳನ್ನು ಗೆಲ್ಲಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಮೈಸೂರಿನಲ್ಲಿ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಮೋದಿ