ಸಾಂವಿಧಾನಿಕ ಹುದ್ದೆಯಲ್ಲಿದ್ದೂ, ಸಂವಿಧಾನ ವಿರೋಧಿ ಸಂಘಟನೆಯ ಪ್ರಚಾರ ನಡೆಸುವುದು ಪ್ರಧಾನಿ ಹುದ್ದೆಗೆ ಶೋಭೆಯಲ್ಲ. ಕೂಡಲೇ ಪ್ರಧಾನಿ ನರೇಂದ್ರ ಮೋದಿ ಪ್ರಧಾನಿ ಸ್ಥಾನಕ್ಕೆ ರಾಜೀನಾಮೆ ನೀಡಿ ಆರ್ಎಸ್ಎಸ್ ಸಂಘಟನೆಯ ಪ್ರಚಾರ ಪ್ರಮುಖ್ ಜವಾಬ್ದಾರಿ ವಹಿಸಿಕೊಳ್ಳಲಿ...
ನರಮೇಧ ನಡೆಸಿದ ಇಸ್ರೇಲ್ ಬೆಂಬಲಕ್ಕೆ ದುಷ್ಟ ಅಮೆರಿಕ ನಿಂತಿದೆ. ಸಂಪೂರ್ಣವಾಗಿ ನಾಶವಾಗಿರುವ ಗಾಝಾವನ್ನು ಈಗ ಪುನರ್ ನಿರ್ಮಿಸುವ ಮಾತುಕತೆ ನಡೆಯುತ್ತಿದೆ. ಇತಿಹಾಸ ಅರಿಯದ, ವಿದೇಶಾಂಗ ನೀತಿ ಗೊತ್ತಿಲ್ಲದ ಮೋದಿ, ಇಸ್ರೇಲ್-ಅಮೆರಿಕದೊಂದಿಗೆ ಕೈಜೋಡಿಸಿ, ಜಾಗತಿಕ...
ಲಡಾಖ್ಗೆ ರಾಜ್ಯ ಸ್ಥಾನಮಾನ ನೀಡಬೇಕು ಎಂಬುದು ಸೇರಿದಂತೆ ಹಲವು ಬೇಡಿಕೆಗಳನ್ನು ಇಟ್ಟುಕೊಂಡು ಸೋನಮ್ ವಾಂಗ್ಚುಕ್ ಅವರು ನಿರಂತರ ಹೋರಾಟ ನಡೆಸುತ್ತಿದ್ದಾರೆ. ಇತ್ತೀಚೆಗೆ, ಲೇಹ್ನಲ್ಲಿ ನಡೆದ ಹಿಂಸಾಚಾರಕ್ಕೆ ಪ್ರಚೋದನೆ ನೀಡಿದ್ದಾರೆಂದು ಆರೋಪಿಸಿ ಅವರನ್ನು ಪೊಲೀಸರು...
ಆರ್ಎಸ್ಎಸ್ ಮಹಾತ್ಮ ಗಾಂಧಿ, ಭಗತ್ ಸಿಂಗ್ ಮತ್ತು ಚಂದ್ರಶೇಖರ್ ಆಜಾದ್ ಅವರಂತಹ ದೇಶಭಕ್ತರು ಮತ್ತು ಕ್ರಾಂತಿಕಾರಿಗಳನ್ನು ‘ಅರಾಜಕತಾವಾದಿಗಳು’ ಎಂದು ಕರೆದಿತ್ತು. ಬ್ರಿಟಿಷ್ ಆಳ್ವಿಕೆಯ ಪರವಾಗಿ ಕೆಲಸ ಮಾಡಿತ್ತು. ಆರ್ಎಸ್ಎಸ್ ಕೈಗಳು ಮಹಾತ್ಮ ಗಾಂಧಿಯವರ...
11 ವರ್ಷಗಳ ‘ಮೇಕ್ ಇನ್ ಇಂಡಿಯಾ’ ಅಭಿಮಾನವು ಚಿಪ್ಗಳಿಂದ ಹಿಡಿದು ಹಡಗುಗಳವರೆಗೆ ಎಲ್ಲವನ್ನೂ ಭಾರತದಲ್ಲಿಯೇ ತಯಾರಿಸುವ ಗುರಿಯನ್ನು ಹೊಂದಿದೆ. 'ಆತ್ಮನಿರ್ಭರ ಭಾರತ' ಘೋಷಣೆಗೆ ಸಹಕಾರಿಯಾಗಿದೆ. ಭಾರತದ ಆರ್ಥಿಕ ಬೆಳವಣಿಗೆಯು ದ್ವಿಗುಣಗೊಳ್ಳಲು ನೆರವು ನೀಡುತ್ತದೆ...