ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಹೊಸ ಸಂಪುಟದಲ್ಲಿ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರ ಜೆಡಿಯು ಪಕ್ಷವು ಎರಡು ಖಾತೆಗಳನ್ನು ಪಡೆಯಲಿದೆ ಎಂದು ಪಕ್ಷದ ಮೂಲಗಳು ತಿಳಿಸಿವೆ. ಪಕ್ಷದ ಇಬ್ಬರು ಹಿರಿಯ ನಾಯಕರಾದ...
ಮೂರನೇ ಅವಧಿಗೆ ಪ್ರಧಾನಿಯಾಗಿ ಮೋದಿ ಅವರ ಪ್ರಮಾಣ ವಚನ ಸಮಾರಂಭದಲ್ಲಿ ಭಾಗಿಯಾಗಲು ಮಾಲ್ಡೀವ್ಸ್ ಅಧ್ಯಕ್ಷ ಮೊಹಮ್ಮದ್ ಮುಯಿಜ್ಜು ಅವರಿಗೆ ಆಹ್ವಾನ ನೀಡಲಾಗಿದ್ದು, ಆಹ್ವಾನವನ್ನು ಮುಯಿಜ್ಜು ಅವರು ಸ್ವೀಕರಿಸಿದ್ದಾರೆ ಎಂದು ಮಾಲ್ಡೀವ್ಸ್ ಅಧ್ಯಕ್ಷರ ಕಚೇರಿ...
ಲೋಕಸಭೆ ಚುನಾವಣೆಯ ಜನಾದೇಶವು 'ವಿಭಜನೆ ಮತ್ತು ದ್ವೇಷ ರಾಜಕೀಯ'ವನ್ನು ನಿರ್ಣಾಯಕವಾಗಿ ನಿರಾಕರಿಸಿದೆ. 'ಇಂಡಿಯಾ' ಮೈತ್ರಿಕೂಟವು ಸಂತ್ತಿನ ಒಳಗೆ ಮತ್ತು ಹೊರಗೆ ಒಗ್ಗಟ್ಟಾಗಿ ಕಾರ್ಯನಿರ್ವಹಿಸಬೇಕು ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಶನಿವಾರ ಹೇಳಿದ್ದಾರೆ.
ದೆಹಲಿಯಲ್ಲಿ...
ದುಬಾರಿ ಚುನಾವಣೆಗಳು ಒಟ್ಟು ವ್ಯವಸ್ಥೆಯನ್ನು ಭ್ರಷ್ಟಗೊಳಿಸುತ್ತಲೇ ಸಾಗಿವೆ. ಇಂತಹ ವ್ಯವಸ್ಥೆಯಲ್ಲಿ ಸರಳರು, ಸಂಭಾವಿತರು, ಸಾಮಾನ್ಯರು ಸ್ಪರ್ಧಿಸಲಾಗದ ಪರಿಸ್ಥಿತಿ ನಿರ್ಮಾಣವಾಗುತ್ತಿದೆ. ಇದು ಹೀಗೆಯೇ ಮುಂದುವರೆದರೆ, ಪ್ರಜಾಪ್ರಭುತ್ವಕ್ಕೆ ಬೆಲೆ ಬರುವುದೇ? ಅಥವಾ ಕಾಸು ಖರ್ಚು ಮಾಡದೆ...
ಲೋಕಸಭೆ ಚುನಾವಣೆಯ ಜನಾದೇಶವು ಪ್ರಧಾನಿ ನರೇಂದ್ರ ಮೋದಿಯವರಿಗೆ 'ನೈತಿಕ, ರಾಜಕೀಯ ಮತ್ತು ವೈಯಕ್ತಿಕ' ಸೋಲನ್ನು ಕೊಟ್ಟಿದೆ. ಈಗ ಅವರ 'ಕರುಣಾಜನಕ' ಚುನಾವಣಾ ಕಾರ್ಯಕ್ಷಮತೆಯನ್ನು ಸಮರ್ಥಿಸಿಕೊಳ್ಳುವ ಪ್ರಯತ್ನಗಳನ್ನು ನಡೆಯುತ್ತಿವೆ ಎಂದು ಕಾಂಗ್ರೆಸ್ ಲೇವಡಿ ಮಾಡಿದೆ.
ಮಂಗಳವಾರ...