ಮೋದಿಯ ಕೈಬಿಟ್ಟ ಶ್ರೀರಾಮ-ಹನುಮ; ಕೈ ಹಿಡಿದದ್ದು ಸಂವಿಧಾನ

ಇಂದು ಸಂಸತ್ತು ಅಚ್ಚರಿಯ ಘಟನೆಗೆ ಸಾಕ್ಷಿಯಾಗಿದೆ. ಎನ್‌ಡಿಎ ಸಂಸದರ ಸಭೆ ನಡೆಸಿದ ಪ್ರಧಾನಿ ಮೋದಿ, ಸಂವಿಧಾನಕ್ಕೆ ನಮಸ್ಕರಿಸಿದ್ದಾರೆ. ಅಂತೂ, ತಾವು ಡಾ. ಬಿ.ಆರ್. ಅಂಬೇಡ್ಕರ್ ಅವರು ಬರೆದ ಸಂವಿಧಾನವನ್ನು ಅಲುಗಾಡಿಸಲು ಸಾಧ್ಯವಿಲ್ಲ ಎಂಬುದನ್ನು...

ಏನಾಗಲಿದೆ ಮೋದಿ 3.0 ಸರ್ಕಾರ | ನಿತೀಶ್-ನಾಯ್ಡು ಮರ್ಜಿನಲ್ಲಿ ಮೋದಿ ಡಮ್ಮಿ ಪ್ರಧಾನಿ!

ಲೋಕಸಭಾ ಚುನಾವಣೆಯಲ್ಲಿ ಅಗತ್ಯ ಬಹುಮತಕ್ಕೆ ಬೇಕಿರುವಷ್ಟು ಸ್ಥಾನಗಳನ್ನು ಗೆಲ್ಲುವಲ್ಲಿ ಬಿಜೆಪಿ ಸೋತಿದೆ. ಸರ್ಕಾರ ರಚಿಸಲು ಎನ್‌ಡಿಎ ಮಿತ್ರಪಕ್ಷಗಳ ಮೊರೆ ಹೋಗಿದೆ. ಸದ್ಯ, ಜೆಡಿಯು ನಾಯಕ ನಿತೀಶ್ ಕುಮಾರ್, ಟಿಡಿಪಿ ನಾಯಕ ಚಂದ್ರಬಾಬು ನಾಯ್ಡು...

ಮೋದಿ ನೇತೃತ್ವದ ಹೊಸ ಸರ್ಕಾರದಲ್ಲಿ ಹಿಂದಿನ ಸಚಿವರಿಗೆ ಖೊಕ್!

ಮೋದಿ ಮೂರನೇ ಅವಧಿಗೆ ಪ್ರಧಾನಿ ಆಗಲಿದ್ದಾರೆ. ಯಾವುದೇ ಪಕ್ಷಕ್ಕೂ ಬಹುಮತವಿಲ್ಲದ ಸಮ್ಮಿಶ್ರ ಸರ್ಕಾರದಲ್ಲಿ ಮೊದಲ ಬಾರಿಗೆ ಮೋದಿ ಪ್ರಧಾನಿ ಆಗುತ್ತಿದ್ದಾರೆ. ಬಹುಮತವಿಲ್ಲದ ಬಿಜೆಪಿಗೆ ಸಮ್ಮಿಶ್ರ ಸರ್ಕಾರವನ್ನು ನಡೆಸುವ ಸವಾಲು ಇದೆ. ಅದರಲ್ಲೂ, ಹಿಂದಿನ...

ಈ ದಿನ ಸಂಪಾದಕೀಯ | ಜನರೊಂದಿಗೆ ನೊಂದು ಬೆಂದು ಬಂಗಾರವಾದ ರಾಹುಲ್ ಗಾಂಧಿ

ಪಾದಯಾತ್ರೆಯ ಮೂಲಕ ಭಾರತದ ಆತ್ಮವನ್ನು ಅರ್ಥ ಮಾಡಿಕೊಂಡಿದ್ದ, ಜನರೊಂದಿಗೆ ಬೆರೆತು ಬೆಂದು ಬಂಗಾರವಾಗಿದ್ದ ರಾಹುಲ್‌, ಬಿಜೆಪಿ ಮತ್ತು ಮೋದಿ ಹೂಡಿದ ಷಡ್ಯಂತ್ರಗಳಿಗೆ ತಲೆ ಬಾಗದೆ, ಎದೆಗೊಟ್ಟಿ ನಿಂತರು. 62 ದಿನಗಳಲ್ಲಿ 15 ರಾಜ್ಯಗಳ...

ಹಿಂದುತ್ವ-ಮುಸ್ಲಿಂ ದ್ವೇಷಕ್ಕೆ ದಂಡಿಸಿದ ಫಲಿತಾಂಶ; ಅಬ್ಬರಿಸಿ ಮುಗ್ಗರಿಸಿದ ಮೋದಿ

ಕಳೆದ ಹತ್ತು ವರ್ಷಗಳಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಭಾರೀ ಹುರುಪಿನಿಂದ ಹಿಂದುತ್ವವನ್ನು ಪ್ರತಿಪಾದಿಸಿದ್ದರು. ಹಿಂದುತ್ವ ಮತ್ತು ಮುಸ್ಲಿಂ ವಿರೋಧಿ ದ್ವೇಷದಲ್ಲೇ ಅಧಿಕಾರ ನಡೆಸಬಹುದು ಎಂಬ ಭ್ರಮೆಯಲ್ಲಿ ತೇಲುತ್ತಿದ್ದರು. ಪ್ರಸ್ತುತ ಫಲಿತಾಂಶ ಅವರ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಮೋದಿ