ಜಮ್ಮು ಮತ್ತು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ನೀಡಿದ್ದ 370ನೇ ವಿಧಿಯ ಗೋಡೆಯನ್ನು ಉರುಳಿಸಿದ್ದು ನಮ್ಮ ‘ಧಕಡ್’ (ಬಲವಾದ) ಸರ್ಕಾರ. ಆ ಗೋಡೆ ಉರುಳಿದ ಪರಿಣಾಮ ಕಾಶ್ಮೀರವು ಈಗ ಅಭಿವೃದ್ಧಿಯ ಪಥದಲ್ಲಿ ಮುನ್ನಡೆಯುತ್ತಿದೆ ಎಂದು...
ಹತ್ತು ವರ್ಷಗಳ ಕಾಲ ಮೋದಿಯನ್ನು ಮೆರೆಯಲು ಬಿಟ್ಟ ಅಮಿತ್ ಶಾ, ಬಿಜೆಪಿಯನ್ನು ಸಂಪದ್ಭರಿತ ಪಕ್ಷವನ್ನಾಗಿ ಮಾಡಿದ್ದಾರೆ. ಅದಾನಿ-ಅಂಬಾನಿಗಳೆಂಬ ಕಾರ್ಪೊರೇಟ್ ಕುಳಗಳನ್ನು ಅಕ್ಕ-ಪಕ್ಕ ನಿಲ್ಲಿಸಿಕೊಂಡು ಶಕ್ತಿ ಪ್ರದರ್ಶಿಸುತ್ತಿದ್ದಾರೆ. ಪ್ಲಾನ್ ಬಿ ಬಗ್ಗೆ ಮಾತನಾಡುತ್ತಿದ್ದಾರೆ. ಕಳೆದ...
ಪ್ರಧಾನಿ ಮೋದಿ ಅವರು ರಾಜ್ಯಗಳ ನಡುವೆ ಘರ್ಷಣೆ ಹುಟ್ಟುಹಾಕುವ 'ಕೀಳುಮಟ್ಟದ ತಂತ್ರ'ವನ್ನು ಆಯ್ಕೆ ಮಾಡಿಕೊಂಡಿದ್ದಾರೆ. ಯಾಕೆಂದರೆ, ಅವರ 'ಕೋಮು ದ್ವೇಷದ ಪ್ರಚಾರ' ಫಲಕೊಟ್ಟಿಲ್ಲ ಎಂದು ತಮಿಳುನಾಡು ಮುಖ್ಯಮಂತ್ರಿ ಎಂ.ಕೆ ಸ್ಟಾಲಿನ್ ಹೇಳಿದ್ದಾರೆ.
ತಮಿಳುನಾಡು ಸೇರಿದಂತೆ...
ಎಸ್ಪಿ ಮತ್ತು ಕಾಂಗ್ರೆಸ್ ಅಧಿಕಾರಕ್ಕೆ ಬರಲು ಜನರ ಮತಗಳನ್ನು ಪಡೆಯುತ್ತವೆ. ಬಳಿಕ, 'ವೋಟ್ ಜಿಹಾದ್' ನಡೆಸುವವರಿಗೆ ಜನರ ಆಸ್ತಿಯನ್ನು ಉಡುಗೊರೆಯಾಗಿ ನೀಡುತ್ತವೆ ಎಂದು ಪ್ರಧಾನಿ ನರೇಂದ್ರ ಮೋದಿ ಶುಕ್ರವಾರ ಮತ್ತೊಂದು ಸುಳ್ಳು ಆರೋಪ...
ಚುನಾವಣಾ ಪರ್ವ ಭಾರೀ ಪ್ರಚಾರದೊಂದಿಗೆ ನಡೆಯುತ್ತಿದೆ. ಮತದಾನ ಹಂತಗಳು ಮುಗಿದಂತೆಲ್ಲ ಆತಂಕಗೊಳ್ಳುತ್ತಿರುವ ಬಿಜೆಪಿ ವಿಭಜನೆಯ ದ್ವೇಷದ ಭಾಷಣವನ್ನು ಹೆಚ್ಚಿಸುತ್ತಿದೆ. ಬಿಜೆಪಿಯ ಮುಖ್ಯ ಸ್ಟಾರ್ ಪ್ರಚಾರಕ, ಪ್ರಧಾನಿ ನರೇಂದ್ರ ಮೋದಿ ಅವರು ಮುಸ್ಲಿಮರನ್ನು ಗುರಿಯಾಗಿಸಿಕೊಂಡು...