ಯಡಿಯೂರಪ್ಪನವರು ಸ್ವಂತ ಶಕ್ತಿಯಿಂದ ಪಕ್ಷ ಕಟ್ಟಿದವರು, ಬೆಳೆದವರು. ಅವರು ಮೋದಿಗಿಂತ ಹಿರಿಯರು, ಮಾತು ಕೇಳದವರು. ಕಟ್ಟರ್ ಹಿಂದುತ್ವವಾದಿಗಳಲ್ಲ, ದ್ವೇಷಭಾಷಣ ಮಾಡುವುದಿಲ್ಲ. ಅದಕ್ಕಾಗಿಯೇ ನಡೆದಿದೆ 'ಆಪರೇಷನ್ ಯಡಿಯೂರಪ್ಪ'. ರಾಷ್ಟ್ರೀಯ ಮಟ್ಟದಲ್ಲಿ ಪಕ್ಷ ಕಟ್ಟಿ ಬೆಳೆಸಿದ...
ಮುಸ್ಲಿಮರ ಓಲೈಕೆಗಾಗಿ ಕಾಂಗ್ರೆಸ್ ಸರ್ಕಾರಗಳು ಮುಸ್ಲಿಮರಿಗೆ ಮೀಸಲಾತಿಯನ್ನ ನೀಡಿವೆ. ಅದಕ್ಕಾಗಿ, ಹಿಂದುಳಿದವರು ಮತ್ತು ಎಸ್‌ಸಿ/ಎಸ್‌ಟಿ ಸಮುದಾಯಗಳ ಮೀಸಲಾತಿಯನ್ನು ಕಡಿತ ಮಾಡಿವೆ. ಕಸಿದುಕೊಂಡಿವೆ ಎಂದು ಪ್ರಧಾನಿ ಮೋದಿ ಸೇರಿದಂತೆ ಬಿಜೆಪಿ ಎಲ್ಲ ನಾಯಕರು ಆರೋಪಿಸುತ್ತಿದ್ದಾರೆ....
ರಾಜಸ್ಥಾನದಲ್ಲಿ ನಡೆದ ಚುನಾವಣಾ ರ್ಯಾಲಿಯಲ್ಲಿ ಪ್ರಧಾನಿ ಮೋದಿ ಅವರು ಭಾರತೀಯ ಮುಸ್ಲಿಮರ ವಿರುದ್ಧ ಅತ್ಯಂತ ನೇರ ಮತ್ತು ಬಹಿರಂಗವಾಗಿ ದ್ವೇಷಪೂರಿತ ವಾಗ್ದಾಳಿ ನಡೆಸಿದರು. ಅವರ ಭಾಷಣ ವೈರಲ್ ಆದ ಬಳಿಕ ಸಾಮಾಜಿಕ ಮಾಧ್ಯಮಗಳಲ್ಲಿ...
ಪ್ರಧಾನಿ ನರೇಂದ್ರ ಮೋದಿ ಅವರು ಚುನಾವಣಾ ರ್‍ಯಾಲಿಯಲ್ಲಿ ರಾಮಮಂದಿರ ನಿರ್ಮಾಣದ ಬಗ್ಗೆ ಉಲ್ಲೇಖಿಸುತ್ತಿರುವುದು, ಸಿಖ್ಖರ ಪುಣ್ಯಕ್ಷೇತ್ರ ಕರ್ತಾರ್‌ಪುರ್ ಕಾಡಿಡಾರ್ ಅಭಿವೃದ್ಧಿಯನ್ನು ಪ್ರಸ್ತಾಪಿಸುವುದು, ಅಫ್ಘಾನ್‌ನಿಂದ ಸಿಖ್ ಪವಿತ್ರ ಗ್ರಂಥ ಗ್ರಂಥ ಸಾಹೀಬ್‌ನ ಪ್ರತಿಗಳನ್ನು ಮರಳಿ...
''ಆಂಧ್ರಪ್ರದೇಶದಲ್ಲಿ ಮುಸ್ಲಿಂ ಮೀಸಲಾತಿಯನ್ನು ಜಾರಿಗೊಳಿಸಲು ಕಾಂಗ್ರೆಸ್ ಸರ್ಕಾರ ಎಸ್‌ಸಿ/ಎಸ್‌ಟಿ ಮೀಸಲಾತಿಯನ್ನು ಕಡಿಮೆ ಮಾಡಿತ್ತು. ಇದು ಕಾಂಗ್ರೆಸ್‌ನ ಪ್ರಮುಖ ಯೋಜನೆಯಾಗಿದ್ದು, ಇದನ್ನು ದೇಶದಾದ್ಯಂತ ಜಾರಿಗೆ ತರಲು ಕಾಂಗ್ರೆಸ್ ಬಯಸಿದೆ'' ಎಂದು ಪ್ರಧಾನಿ ಮೋದಿ ಹೇಳಿದ್ದಾರೆ....