‘ಬಾಂಡ್ ಭ್ರಷ್ಟಾಚಾರದ ಸಮರ್ಥನೆಗೆ ಮೋದಿ ಇಳಿದದ್ದು ದುರಂತದ ಸಂಗತಿ’

ಎಲೆಕ್ಟೋರಲ್ ಬಾಂಡ್ ಭ್ರಷ್ಟಾಚಾರದ ವಿರುದ್ಧ ಸುಪ್ರೀಂಕೋರ್ಟ್‌ನಲ್ಲಿ ಮೊಕದ್ದಮೆ ನಡೆಸಿದ ಹೋರಾಟಗಾರ್ತಿ ಅಂಜಲಿ ಭಾರದ್ವಾಜ್ ಅವರು ಬೆಂಗಳೂರಿನಲ್ಲಿ ಮಾತನಾಡಿದ್ದಾರೆ "ಎಲೆಕ್ಟೋರಲ್ ಬಾಂಡ್ ಭ್ರಷ್ಟಾಚಾರವನ್ನು ಪ್ರಧಾನಿ ನರೇಂದ್ರ ಮೋದಿಯವರು ಸಮರ್ಥಿಸುತ್ತಿರುವುದು ದುರಂತದ ಸಂಗತಿ" ಎಂದು ‘ಜನರ ಮಾಹಿತಿ...

ಎಲೆಕ್ಟೋರಲ್‌ ಬಾಂಡ್ ಸಮಗ್ರ ತನಿಖೆಗೆ ಎಸ್‌ಐಟಿ ನೇಮಕ ಅಗತ್ಯ: ಪ್ರಶಾಂತ್ ಭೂಷಣ್

ಬಿಜೆಪಿ ಸರ್ಕಾರ ಜಾರಿಗೆ ತಂದ ಎಲೆಕ್ಟೋರಲ್ ಬಾಂಡ್‌ಗಳ ರದ್ದತಿಗಾಗಿ ಹೋರಾಡಿ ಯಶಸ್ವಿಯಾಗಿರುವ ಹಿರಿಯ ವಕೀಲ ಪ್ರಶಾಂತ್ ಭೂಷಣ್ ಅವರು ಬಿಚ್ಚಿಟ್ಟ ಆತಂಕಗಳಿವು... "ದೇಶದ ಅರ್ಥಸಚಿವೆ ನಿರ್ಮಲಾ ಸೀತಾರಾಮನ್ ಅವರ ಪತಿ ಪರಕಾಲ ಪ್ರಭಾಕರ ಅವರು...

ಸೌಜನ್ಯ ಹೋರಾಟಗಾರರಿಂದ NOTA ಅಭಿಯಾನ ; ಯಾರಾಗಲಿದ್ದಾರೆ ನೋಟಾದ ಫಲಾನುಭವಿ ?

ನೋಟಾ ಅಭಿಯಾನ ನಡೆಸುತ್ತಿರುವವರು ಸೌಜನ್ಯಪರ ಹೋರಾಟಗಾರರು. ಇವರೆಲ್ಲರೂ ಬಿಜೆಪಿ,ಆರೆಸ್ಸೆಸ್‌, ಭಜರಂಗದಳ, ವಿಎಚ್‌ಪಿ ಮುಂತಾದ ಸಂಘಟನೆಗಳಲ್ಲಿ ದುಡಿದವರು. ಆದರೆ ಸೌಜನ್ಯಳ ಕುಟುಂಬಕ್ಕೆ ನ್ಯಾಯ ಕೊಡಿಸಲು ಜಿಲ್ಲೆಯಲ್ಲಿ ಎರಡೆರಡು ಬಾರಿ ಗೆದ್ದು ಬಂದಿರುವ ಬಿಜೆಪಿ ಶಾಸಕರು,...

ನನ್ನ ಜನರಿಗೆ ದೇವಸ್ಥಾನಗಳಲ್ಲಿ ಪ್ರವೇಶವಿಲ್ಲ; ನಾನು ಅಯೋಧ್ಯೆಗೆ ಹೋದರೆ ಸಹಿಸುವರೇ?: ಮಲ್ಲಿಕಾರ್ಜುನ ಖರ್ಗೆ

ದೇಶಾದ್ಯಂತ ಪರಿಶಿಷ್ಟ ಜಾತಿಗಳ (ಎಸ್‌ಸಿ) ಜನರು ಇನ್ನೂ ತಾರತಮ್ಯವನ್ನು ಎದುರಿಸುತ್ತಿದ್ದಾರೆ. ಪರಿಶಿಷ್ಠರಿಗೆ ದೇವಸ್ಥಾನಗಳಲ್ಲಿ ಈಗಲೂ ಪ್ರವೇಶವಿಲ್ಲ. ಬಿಜೆಪಿ ಸರ್ಕಾರವು ರಾಷ್ಟ್ರಪತಿ ದ್ರೌಪದಿ ಮುರ್ಮು ಮತ್ತು ಹಿಂದಿನ ರಾಷ್ಟ್ರಪತಿ ರಾಮ್ ನಾಥ್ ಕೋವಿಂದ್ ಅವರನ್ನು...

ಮೋದಿ ವೈಫಲ್ಯ-6 | ಎಲ್ಲಿವೆ ಸಂಸದರ ಆದರ್ಶ ಗ್ರಾಮಗಳು; ಮೋದಿ ದತ್ತು ಪಡೆದ ಹಳ್ಳಿಗಳು?

ಸಂಸದ್ ಆದರ್ಶ ಗ್ರಾಮ ಯೋಜನೆಯಡಿ ಏನೆಲ್ಲಾ ಸೌಲಭ್ಯಗಳಿದ್ದವೂ ಆ ಯಾವುದೇ ಸೌಕರ್ಯಗಳೂ ಮೋದಿ ದತ್ತು ಪಡೆದಿರುವ ಗ್ರಾಮಗಳನ್ನು ಇನ್ನೂ ತಲುಪಿಲ್ಲ. ಗ್ರಾಮದಲ್ಲಿ ಹಲವಾರು ಕುಟುಂಬಗಳು ಮನೆಯಿಲ್ಲದೆ, ಪ್ಲಾಸ್ಟಿಕ್ ಹೊದಿಕೆಯ ಗುಡಿಸಲುಗಳಲ್ಲಿ ವಾಸಿಸುತ್ತಿದ್ದಾರೆ. ಸೊಳ್ಳೆ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಮೋದಿ