ಮಧ್ಯಪ್ರದೇಶ | ಒತ್ತಾಯಪೂರ್ವಕ ಮತಾಂತರ ಮಾಡಿದವರಿಗೆ ಸಾವೇ ಶಿಕ್ಷೆ: ಮೋಹನ್ ಯಾದವ್

ಒತ್ತಾಯಪೂರ್ವಕವಾಗಿ ಮತಾಂತರ ಮಾಡಿದವರಿಗೆ ಸಾವೇ ಶಿಕ್ಷೆಯಾಗಲಿದೆ. ಮಧ್ಯಪ್ರದೇಶ ಸರ್ಕಾರವು ಮತಾಂತರ ಮಾಡಿದವರಿಗೆ ಗಲ್ಲು ಶಿಕ್ಷೆ ವಿಧಿಸುವಂತಹ ಕಾನೂನನ್ನು ಜಾರಿ ಮಾಡಲಿದೆ ಎಂದು ಮಧ್ಯಪ್ರದೇಶ ಮುಖ್ಯಮಂತ್ರಿ ಮೋಹನ್ ಯಾದವ್ ಹೇಳಿದ್ದಾರೆ. ಅಂತಾರಾಷ್ಟ್ರೀಯ ಮಹಿಳಾ ದಿನದ ಅಂಗವಾಗಿ...

ಭಾರತದಲ್ಲಿ ವಾಸಿಸಬೇಕಾದರೆ ರಾಮ, ಕೃಷ್ಣರಿಗೆ ಜೈ ಎನ್ನಬೇಕು: ಮಧ್ಯಪ್ರದೇಶ ಸಿಎಂ ಮೋಹನ್ ಯಾದವ್

"ಭಾರತದಲ್ಲಿ ವಾಸಿಸಲು ಬಯಸುವ ಎಲ್ಲರೂ ಹಿಂದೂ ದೇವರಾದ ರಾಮ ಮತ್ತು ಕೃಷ್ಣನಿಗೆ ಜೈ ಎನ್ನಬೇಕು" ಎಂದು ಹೇಳುವ ಮೂಲಕ ಮಧ್ಯಪ್ರದೇಶ ಮುಖ್ಯಮಂತ್ರಿ ಮೋಹನ್ ಯಾದವ್ ಹೊಸ ವಿವಾದ ಸೃಷ್ಟಿಸಿದ್ದಾರೆ. ಅಶೋಕನಗರ ಜಿಲ್ಲೆಯ ಚಂಡೇರಿಯಲ್ಲಿ ಶ್ರೀಕೃಷ್ಣ...

ಪ್ರಿಯಾಂಕಾ ಗಾಂಧಿ ನಕಲಿ ‘ಉಪನಾಮ’ ಬಳಸಿಕೊಳ್ಳುತ್ತಿದ್ದಾರೆ: ಮಧ್ಯಪ್ರದೇಶ ಸಿಎಂ ಮೋಹನ್ ಯಾದವ್

ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರು ಮತ ಗಳಿಸಲು ಗಾಂಧಿ ಕುಟುಂಬದ 'ನಕಲಿ' ಗಾಂಧಿ ಉಪನಾಮವನ್ನು ಬಳಸಿಕೊಂಡಿದ್ದಾರೆ ಎಂದು ಮಧ್ಯಪ್ರದೇಶ ಮುಖ್ಯಮಂತ್ರಿ ಮೋಹನ್ ಯಾದವ್ ಹೇಳಿದ್ದಾರೆ. ರಾಜಸ್ಥಾನದ ರ್‍ಯಾಲಿಯಲ್ಲಿ ಪ್ರಧಾನಿ ಮೋದಿ ಅವರು...

ಮಧ್ಯ ಪ್ರದೇಶ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ: 11 ಸಾವು

ಮಧ್ಯ ಪ್ರದೇಶ ಹರ್ದಾ ಜಿಲ್ಲೆಯಲ್ಲಿ ಅಕ್ರಮವಾಗಿ ನಡೆಯುತ್ತಿದ್ದ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟವುಂಟಾಗಿ 11 ಮಂದಿ ಮೃತಪಟ್ಟು, ಹಲವು ಮಂದಿ ಗಾಯಗೊಂಡಿದ್ದಾರೆ. ಹಾರ್ದಾ ಜಿಲ್ಲೆಯ ಬೈರಾಗರ್‌ ಗ್ರಾಮದಲ್ಲಿ ಸ್ಫೋಟವುಂಟಾಗಿದ್ದು, ಗಾಯಗೊಂಡವರನ್ನು ಸ್ಥಳೀಯ ಆಸ್ಪತ್ರೆಗೆ ಸೇರಿಸಲಾಗಿದೆ. ಸ್ಪೋಟದ...

ಮಧ್ಯಪ್ರದೇಶ | ಅಧಿಕಾರ ಸ್ವೀಕರಿಸುತ್ತಿದ್ದಂತೆಯೇ ಧಾರ್ಮಿಕ, ಸಾರ್ವಜನಿಕ ಸ್ಥಳದಲ್ಲಿ ಧ್ವನಿವರ್ಧಕ ನಿಷೇಧಿಸಿದ ನೂತನ ಸಿಎಂ!

ಮಧ್ಯಪ್ರದೇಶದ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ನಂತರ ತಮ್ಮ ಮೊದಲ ನಿರ್ಧಾರದಲ್ಲಿ, ಮೋಹನ್ ಯಾದವ್ ಅವರು ಧಾರ್ಮಿಕ ಮತ್ತು ಸಾರ್ವಜನಿಕ ಸ್ಥಳಗಳಲ್ಲಿ ಧ್ವನಿವರ್ಧಕಗಳ ಬಳಕೆಯನ್ನು ನಿಷೇಧಿಸುವಂತೆ ಆದೇಶಿಸಿದ್ದಾರೆ. ಸಾರ್ವಜನಿಕ ಸ್ಥಳಗಳಲ್ಲಿ ರಾತ್ರಿ 10 ರಿಂದ ಬೆಳಗ್ಗೆ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಮೋಹನ್ ಯಾದವ್