ಕುಮಾರಸ್ವಾಮಿಯವರು ಆರೆಸ್ಸೆಸ್ ಮತ್ತು ಬಿಜೆಪಿ ನಾಯಕರ ಬಗ್ಗೆ ಕೆಟ್ಟದಾಗಿ ಮಾತನಾಡಿದ್ದಾರೆ. ಅದು ಅವರಿಗೆ ಕಷ್ಟ ಕೊಡಲಿದೆ. ಆದರೂ ಮೈತ್ರಿಯಿಂದ ಲಾಭವಿದೆ. ಅಕಸ್ಮಾತ್ ಕುಮಾರಸ್ವಾಮಿ, ಪ್ರಜ್ವಲ್, ಡಾ. ಮಂಜುನಾಥ್ ಗೆದ್ದರೆ, ಮೂವರು ಲೋಕಸಭೆಯಲ್ಲಿ, ದೇವೇಗೌಡರು...
ಹೊಳಲ್ಕೆರೆ ಶಾಸಕ ಎಂ. ಚಂದ್ರಪ್ಪ ಏನಾದರೂ ಶಾಸಕರಾಗಿದ್ದರೆ ಅದು ಯಡಿಯೂರಪ್ಪ ಹಾಗೂ ಅವರ ಕುಟುಂಬದ ಕೃಪಾಶೀರ್ವಾದದಿಂದ ಅದನ್ನು ಅವರು ಮನಗಾಣಬೇಕೆಂದು ಹೊಳಲ್ಕೆರೆಯ ಅಗ್ರಹಾರದ ಮಂಜುನಾಥ್ ಹೇಳಿದರು.
ಚಿತ್ರದುರ್ಗದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ಲಿಂಗಾಯಿತ ಸಮುದಾಯದ...
ಈಶ್ವರಪ್ಪನವರು ಈಗಲೂ ಯಡಿಯೂರಪ್ಪನವರ ಮಿತ್ರರಾಗಿರಬಹುದು. ಹಾಗೆಯೇ ಕಾಂಗ್ರೆಸ್ಸಿನ ಸಿದ್ದರಾಮಯ್ಯನವರ ಮಾತಿಗೂ ಮಣೆ ಹಾಕಿರಬಹುದು. ಹಾಗೆಯೇ ದಿಲ್ಲಿ ನಾಯಕರ ದಾಳಿಗೆ ಹೆದರಿ, ಅವರು ಹೇಳಿದಂತೆ ಕೇಳುತ್ತಿರಲೂಬಹುದು. 76ರ ಹರೆಯದ ಈಶ್ವರಪ್ಪನವರ ವ್ಯಕ್ತಿತ್ವನ್ನು ಸೂಕ್ಷ್ಮವಾಗಿ ಗಮನಿಸಿದರೆ,...
ಬಿಜೆಪಿ ಎಂದರೆ ದೇಶಭಕ್ತರ ಪಕ್ಷವಲ್ಲ, ಹಿಂದುತ್ವ ಪ್ರತಿಪಾದಿಸುವ ಪಕ್ಷವಲ್ಲ, ಮುಸ್ಲಿಮರು ಮತ್ತು ಪಾಕಿಸ್ತಾನವನ್ನು ವಿರೋಧಿಸುವ ಪಕ್ಷವೂ ಅಲ್ಲ. ವಾಷಿಂಗ್ ಪೌಡರ್ ನಿರ್ಮಾ ಪಕ್ಷ. ಸಾರ್ವಜನಿಕ ಸಂಪತ್ತನ್ನು ಕೊಳ್ಳೆ ಹೊಡೆದ ಕಳ್ಳರು, ಕೊಳಕರು, ಭ್ರಷ್ಟರು,...