ವ್ಯಕ್ತಿ ವಿಶೇಷ | ಸಿದ್ದು ನಂತರ ಅಹಿಂದದ ಉತ್ತರಾಧಿಕಾರಿಯೇ ಸತೀಶ್‌ ಜಾರಕಿಹೊಳಿ?

ಕಳೆದ 25 ವರ್ಷದಿಂದ ರಾಜಕೀಯದಲ್ಲಿ ಸಿದ್ದರಾಮಯ್ಯ ಮತ್ತು ಸತೀಶ್‌ ಜಾರಕಿಹೊಳಿ ಸ್ನೇಹವು ಕಾಲ ಕಾಲಕ್ಕೆ ಗಟ್ಟಿಗೊಳ್ಳುತ್ತ ಬಂದಿದೆ. ಸಿದ್ದರಾಮಯ್ಯ ಆಪ್ತವಲಯದಲ್ಲಿ ಸತೀಶ್‌ ಜಾರಕಿಹೊಳಿಗೆ ವಿಶೇಷ ಸ್ಥಾನವಿದೆ. ಈಗದು ರಾಜಕೀಯ ಒಡಂಬಡಿಕೆಯಾಗಿ ಮಾರ್ಪಾಡುಗೊಂಡಿದ್ದು, ಸಿದ್ದು...

ನ.19 ಕ್ಕೆ ರಾಜ್ಯಕ್ಕೆ ರಾಹುಲ್ ಗಾಂಧಿ ಆಗಮಿಸುವ ಸಾಧ್ಯತೆ

ರಾಜ್ಯ ಕಾಂಗ್ರೆಸ್‌ನಲ್ಲಿ ನಡೆಯುತ್ತಿರುವ ಆಂತರಿಕ ಸಂಘರ್ಷ ಒಳಗೊಂಡ ಮುಂತಾದ ಚಟುವಟಿಕೆಗಳ ಮಧ್ಯೆ ನವೆಂಬರ್‌ನಲ್ಲಿ ಕರ್ನಾಟಕಕ್ಕೆ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಆಗಮಿಸಲಿದ್ದಾರೆ ಎನ್ನಲಾಗಿದೆ. ಸಿದ್ದರಾಮಯ್ಯ ನಂತರ ಸತೀಶ್‌ ಜಾರಕಿಹೊಳಿ ಉತ್ತರಾಧಿಕಾರಿ ಎಂದು ಪುತ್ರ ಯತೀಂದ್ರ...

‘ಸಿದ್ದರಾಮಯ್ಯ ಬಳಿಕ ಜವಾಬ್ದಾರಿ ಹೊರಲು ಸತೀಶ್‌ ಸಮರ್ಥರು’: ಯತೀಂದ್ರ ಹೇಳಿಕೆಗೆ ಯಾರು ಏನಂದ್ರು?

ಮುಖ್ಯಮಂತ್ರಿ ಸಿದ್ದರಾಮಯ್ಯ ಪುತ್ರ ಯತೀಂದ್ರ ಸಿದ್ದರಾಮಯ್ಯ ಅವರು ಸಚಿವ ಸತೀಶ್‌ ಜಾರಕಿಹೊಳಿ ಕುರಿತು ಆಡಿದ ಆ ಒಂದು ಮಾತು ಇದೀಗ ರಾಜ್ಯ ರಾಜಕಾರಣದಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿದೆ. ಇದರೊಂದಿಗೆ ಮುಖ್ಯಮಂತ್ರಿ ಹುದ್ದೆ ಬದಲಾವಣೆ...

ಸಿಎಂ ಆಗಬೇಕೆಂಬ ಕನಸಿರುವವರಿಂದ ಬದಲಾವಣೆಯ ಊಹಾಪೋಹ: ಯತೀಂದ್ರ ಸಿದ್ದರಾಮಯ್ಯ

ಕೆಲವರಿಗೆ ಮುಖ್ಯಮಂತ್ರಿ ಆಗಬೇಕು ಅಂತಿರುತ್ತದೆ, ಅಂಥವರೇ ಸಿಎಂ ಬದಲಾವಣೆಯ ಊಹಾಪೋಹಗಳನ್ನು ಹಬ್ಬಿಸುತ್ತಿದ್ದಾರೆ ಎಂದು ವಿಧಾನ ಪರಿಷತ್‌ ಸದಸ್ಯ ಯತೀಂದ್ರ ಸಿದ್ದರಾಮಯ್ಯ ಹೇಳಿದರು. ಕಾಂಗ್ರೆಸ್‌ನಲ್ಲಿ `ಸೆಪ್ಟೆಂಬರ್ ಕ್ರಾಂತಿ’ ಹಾಗೂ ಸಿಎಂ ಬದಲಾವಣೆ ವದಂತಿ ಬಗ್ಗೆ ಬೆಂಗಳೂರಿನಲ್ಲಿ...

ತುಮಕೂರು | ಸಂವಿಧಾನ ದ್ರೋಹಿ ಶಕ್ತಿಗಳನ್ನು ಅಧಿಕಾರದಿಂದ ದೂರವಿಡಬೇಕು : ಡಾ.ಯತೀಂದ್ರ ಸಿದ್ದರಾಮಯ್ಯ

ತುಮಕೂರು : ಸಂವಿಧಾನ ರಚನೆಯಾದಾಗಿನಿಂದ ಯಾರು ಸಂವಿಧಾನ ವಿರೋಧ ಮಾಡುತ್ತಿದ್ದರೋ ಅಂತಹ ಸಂವಿಧಾನ ದ್ರೋಹಿ ಶಕ್ತಿಗಳಿಗೆ ಅಧಿಕಾರ ಸಿಕ್ಕಿದ್ದು, ಅಂತಹ ಶಕ್ತಿಗಳನ್ನು ಸೋಲಿಸಿ ಅಧಿಕಾರದಿಂದ ದೂರವಿಡಬೇಕಾಗಿದೆ ಎಂದು ವಿಧಾನ ಪರಿಷತ್ ಸದಸ್ಯ ಡಾ.ಯತೀಂದ್ರ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಯತೀಂದ್ರ ಸಿದ್ದರಾಮಯ್ಯ