ಕೊಪ್ಪಳ | ಕೌಟುಂಬಿಕ ಕಲಹ : ಇಬ್ಬರು ಮಕ್ಕಳೊಂದಿಗೆ ಕೆರೆಗೆ ಹಾರಿ ತಾಯಿ ಆತ್ಮಹತ್ಯೆ

ಕೌಟುಂಬಿಕ ಕಲಹದಿಂದ ಬೇಸತ್ತ ತಾಯಿಯೊಬ್ಬರು ತನ್ನ ಇಬ್ಬರು ಹೆಣ್ಣುಮಕ್ಕಳೊಂದಿಗೆ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಹೃದಯವಿದ್ರಾವಕ ಘಟನೆ ಯಲಬರ್ಗಾ ತಾಲ್ಲೂಕಿನ ಮಾರನಾಳ ಗ್ರಾಮದ ಹೊರವಲಯದಲ್ಲಿ ನಡೆದಿದೆ. ಬಾಳವ್ವ ಶರಣಪ್ಪ ಕುರಿ (35) ಹಾಗೂ ಅವರ...

ಕೊಪ್ಪಳ | ಪ್ರೀತಿಸಿ ಮದುವೆಯಾಗುವುದಾಗಿ ನಂಬಿಸಿ ಅತ್ಯಾಚಾರ : ಅಪರಾಧಿಗೆ 20 ವರ್ಷ ಜೈಲು ಶಿಕ್ಷೆ

ಪ್ರೀತಿಸಿ ಮದುವೆಯಾಗುವುದಾಗಿ ನಂಬಿಸಿ ಬಾಲಕಿ ಮೇಲೆ ಅತ್ಯಾಚಾರ ಎಸಗಿದ್ದ ಆರೋಪ ಸಾಬೀತಾಗಿದ್ದು, ಕೊಪ್ಪಳದ ಫೋಕ್ಸೊ ನ್ಯಾಯಾಲಯವು ಅಪರಾಧಿಗೆ 20 ವರ್ಷ ಜೈಲು ಹಾಗೂ ₹5 ಸಾವಿರ ದಂಡ ವಿಧಿಸಿ ಆದೇಶಿಸಿದೆ. ಕೊಪ್ಪಳ ಜಿಲ್ಲೆಯ ಯಲಬುರ್ಗಾ...

ಕೊಪ್ಪಳ | ಎರಡು ಕಾರುಗಳು ಮುಖಾಮುಖಿ ಡಿಕ್ಕಿ : ಒಂದು ವರ್ಷದ ಮಗು ಸಾವು

ಎರಡು ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಒಂದು ವರ್ಷದ ಮಗು ಸಾವನ್ನಪ್ಪಿದ್ದ ಘಟನೆ ಯಲಬುರ್ಗಾ ತಾಲೂಕಿನ ಸಂಗನಾಳ ಗ್ರಾಮದ ಹೊರವಲಯದಲ್ಲಿ ನಡೆದಿದೆ. ಸಂಪ್ರೀತ ಹಿರೇಮಠ (1) ಮೃತಪಟ್ಟ ವರ್ಷದ ಹಸುಗೂಸು. ಮಗುವಿನ ಪೋಷಕರು...

ಕೊಪ್ಪಳ | ವಿದ್ಯುತ್ ಕಂಬ ಶಿಥಿಲ : ಆತಂಕದಲ್ಲಿ ಗ್ರಾಮಸ್ಥರು

ಯಲಬುರ್ಗಾ ತಾಲೂಕಿನ ಮುಧೋಳ ಗ್ರಾಮದ 2ನೇ ವಾರ್ಡ್‌ನ ದುರ್ಗಾ ದೇವಿ ದೇವಸ್ಥಾನ ಹಿಂದುಗಡೆಯ ವಿದ್ಯುತ್ ಕಂಬವೊಂದು ಸಂಪೂರ್ಣ ಶಿಥಲಗೊಂಡಿದ್ದು ಗ್ರಾಮಸ್ಥರು ಆತಂಕದಲ್ಲೇ ಓಡಾಡುವಂತಾಗಿದೆ. ವಿದ್ಯುತ್ ಕಂಬ ಅಲ್ಲಲ್ಲಿ ಬಿರುಕು ಬಿಟ್ಟಿದ್ದು, ಕಬ್ಬಿಣದ ಸರಳುಗಳು ಕಾಣುತ್ತಿವೆ....

ರಾಯಚೂರು | ಕ್ಷೌರಿಕನಿಂದ ಕೊಲೆಯಾದ ದಲಿತ ಯುವಕ; ಕುಟುಂಬಕ್ಕೆ ₹50 ಲಕ್ಷ ಪರಿಹಾರ ನೀಡಲು ಆಗ್ರಹ

ಇತ್ತೀಚೆಗೆ ಯಲಬುರ್ಗಾ ತಾಲೂಕಿನ ಸಂಗನಾಳ ಗ್ರಾಮದಲ್ಲಿ ದಲಿತ ಎಂಬ ಕಾರಣಕ್ಕೆ ಕ್ಷೌರ ಮಾಡಲು ನಿರಾಕರಿಸಿ ದಲಿತ ಯುವಕನ ಕೊಲೆಗೈದ ಆರೋಪಿಗೆ ಕಠಿಣ ಶಿಕ್ಷೆ ವಿಧಿಸಬೇಕು ಹಾಗೂ ಸಂತ್ರಸ್ಥ ಕುಟುಂಬಕ್ಕೆ ₹50 ಲಕ್ಷ ಪರಿಹಾರ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಯಲಬರ್ಗಾ