ಭರತ ಹುಣ್ಣಿಮೆಯ ನಿಮಿತ್ತ ಸವದತ್ತಿಯ ಶ್ರೀ ರೆಣುಕಾ ಯಲ್ಲಮ್ಮ ದೇವಸ್ಥಾನಕ್ಕೆ ತೆರಳಿ ಮರಳುತ್ತಿದ್ದ ಎತ್ತಿನ ಚಕ್ಕಡಿಯೊಂದು ರಸ್ತೆ ಪಕ್ಕದ ಗುಂಡಿಗೆ ಬಿದ್ದು ಎತ್ತುಗಳಿಗೆ ಗಾಯವಾದ ಘಟನೆ ಬೆಳಗಾವಿ ಬೆಳಗಾವಿ ಜಿಲ್ಲೆಯ ರಾಮದುರ್ಗ ಪಟ್ಟಣದ...
ಬೆಳಗಾವಿ ಜಿಲ್ಲೆಯ ಸವದತ್ತಿ ಯಲ್ಲಮ್ಮನ ಗುಡ್ಡದಲ್ಲಿ ನವರಾತ್ರಿ ಉತ್ಸವವನ್ನು ಸಂಭ್ರಮದಿಂದ ಆಚರಿಸಲು ದೇವಸ್ಥಾನ ಅಭಿವೃದ್ಧಿ ಪ್ರಾಧಿಕಾರವು ಜಿಲ್ಲಾಡಳಿತದ ಮಾರ್ಗದರ್ಶನದಲ್ಲಿ ಭಕ್ತರಿಗಾಗಿ ಸಕಲ ಸಿದ್ಧತೆಗಳನ್ನು ಕೈಗೊಂಡಿದೆ.
ನಾಡಿನ ವಿವಿಧ ಮಠಾಧೀಶರು, ಜನಪ್ರತಿನಿಧಿಗಳು ಹಾಗೂ ಗಣ್ಯರು ಸೆಪ್ಟೆಂಬರ್...
ಬೆಳಗಾವಿ ಜಿಲ್ಲೆಯ ಸವದತ್ತಿ ತಾಲೂಕಿನ ಯಲ್ಲಮ್ಮನಗುಡ್ಡದ ಯಲ್ಲಮ್ಮನ ದೇವಸ್ಥಾನಕ್ಕೆ ಬುಧವಾರ ನಡೆದ ಭರತ ಹುಣ್ಣಿಮೆ ಜಾತ್ರೆಗೆ 10 ಲಕ್ಷಕ್ಕೂ ಹೆಚ್ಚು ಜನ ಬಂದಿದ್ದಾರೆ ಎಂದು ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ತಿಳಿಸಿದ್ದಾರೆ.
ಯಲ್ಲಮ್ಮನ ದೇವಸ್ಥಾನಕ್ಕೆ ಬುಧವಾರ...
ಸವದತ್ತಿ ತಾಲ್ಲೂಕಿನ ಯಲ್ಲಮ್ಮನ ಗುಡ್ಡದ ಯಲ್ಲಮ್ಮ ದೇವಿ ದೇವಸ್ಥಾನ ಬಂದ್ ಆಗಿಲ್ಲ. ಭಕ್ತರು ಯಾವುದೇ ವದಂತಿಗೆ ಕಿವಿಗೊಡಬಾರದು' ಎಂದು ಯಲ್ಲಮ್ಮ ದೇವಿ ದೇವಸ್ಥಾನ ಪ್ರಾಧಿಕಾರದ ಕಾರ್ಯದರ್ಶಿ ಅಶೋಕ ದುಡಗುಂಟಿ ಹೇಳಿದ್ದಾರೆ.
'ಅಭಿವೃದ್ಧಿ ಕಾಮಗಾರಿ ಕೈಗೊಳ್ಳುತ್ತಿರುವ...