ಚಾಮರಾಜನಗರ | ವಿಷಕಾರಿ ಹಣ್ಣು ಸೇವನೆ; ಮಹಿಳೆ ಸೇರಿ ಹನ್ನೆರೆಡು ಮಕ್ಕಳು ಅಸ್ವಸ್ಥ

ಚಾಮರಾಜನಗರ ಜಿಲ್ಲೆ, ಯಳಂದೂರು ತಾಲ್ಲೂಕಿನ ಯರಿಯೂರು ಗ್ರಾಮದಲ್ಲಿ ಮಹಾರಾಷ್ಟ್ರ ಮೂಲದ ಕಾರ್ಮಿಕರ ಮಕ್ಕಳು ವಿಷಕಾರಿ ಮರಳೆಕಾಯಿ ತಿಂದು ಓರ್ವ ಮಹಿಳೆ ಸೇರಿದಂತೆ, ಹನ್ನೆರೆಡು ಮಕ್ಕಳು ಅಸ್ವಸ್ಥಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಕಬ್ಬು ಕಟಾವಿಗೆ ಮಹಾರಾಷ್ಟ್ರ...

ಚಾಮರಾಜನಗರ | ತಾಂತ್ರಿಕ ಕಾರಣಗಳಿಂದ 273 ಕುಟುಂಬ ಜಾತಿ ಗಣತಿ ನೋಂದಣಿಯಿಂದ ಹಿಂದುಳಿದಿದೆ : ವಡಗೆರೆ ದಾಸ್

ಚಾಮರಾಜನಗರ ಜಿಲ್ಲೆ, ಯಳಂದೂರು ಪಟ್ಟಣದ ಡಾ. ಬಿ. ಆರ್. ಅಂಬೇಡ್ಕರ್ ಭವನದಲ್ಲಿ ತಾಲ್ಲೂಕು ಅಂಬೇಡ್ಕರ್ ಸೇವಾ ಸಮಿತಿ ಮತ್ತು ಆಚರಣಾ ಸಮಿತಿ ವತಿಯಿಂದ ನಡೆದ ಪತ್ರಿಕಾಗೋಷ್ಠಿಯಲ್ಲಿ ದಲಿತ ಮುಖಂಡ ವಡಗೆರೆ ದಾಸ್ ಮಾತನಾಡಿ...

ಚಾಮರಾಜನಗರ | ಬಿಳಿಗಿರಿರಂಗನ ಬೆಟ್ಟದ ರೇಷ್ಮೆ ಕೃಷಿ ಕೇಂದ್ರಕ್ಕೆ ಭೇಟಿ ನೀಡಿದ ಸಚಿವ ಕೆ. ವೆಂಕಟೇಶ್

ಚಾಮರಾಜನಗರ ಜಿಲ್ಲೆಯಲ್ಲಿ ರೇಷ್ಮೆ ಬೆಳೆಗಾರರನ್ನು (ನೇಕಾರರು) ಪ್ರೋತ್ಸಾಹಿಸಿ, ರೇಷ್ಮೆ ಉತ್ಪಾದನೆ ಹೆಚ್ಚಿಸುವ ಸಲುವಾಗಿ ಪಶು ಸಂಗೋಪನೆ, ರೇಷ್ಮೆ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ. ವೆಂಕಟೇಶ್ ಬಿಳಿಗಿರಿರಂಗನ ಬೆಟ್ಟಕ್ಕೆ ಭೇಟಿ ನೀಡಿ...

ಚಾಮರಾಜನಗರ | ಬಸ್ ಚಾಲಕನ ಮೇಲೆ ಹಲ್ಲೆ; ಇಬ್ಬರ ಬಂಧನ

ಚಾಮರಾಜನಗರ ಜಿಲ್ಲೆ, ಯಳಂದೂರಿನ ಇರಸವಾಡಿ ಗ್ರಾಮದಲ್ಲಿ ಬಸ್ ನಿಲ್ಲಿಸಲಿಲ್ಲ ಎಂಬ ಕಾರಣಕ್ಕೆ ಯಳಂದೂರಿನ ಬಳೇ ಪೇಟೆಯಲ್ಲಿ ಬಸ್ ಚಾಲಕನ ಮೇಲೆ ಹಲ್ಲೆ ಮಾಡಿದ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. ಇರಸವಾಡಿ ಗ್ರಾಮದ ಕೃಷ್ಣಶೆಟ್ಟಿ ಹಾಗೂ ಪುಟ್ಟಸ್ವಾಮಿ...

ಚಾಮರಾಜ ನಗರ | ಸವರ್ಣೀಯರಿಂದಲೇ ಸವರ್ಣೀಯರಿಗೆ ಬಹಿಷ್ಕಾರ: ಪೊಲೀಸರಿಗೆ ದೂರು

ನಾಯಕ ಸಮುದಾಯದ ಕುಟುಂಬವೊಂದಕ್ಕೆ ಮನೆ ಬಾಡಿಗೆಗೆ ನೀಡಿದ್ದನ್ನು ಮುಂದಿಟ್ಟುಕೊಂಡು ಸವರ್ಣೀಯರೇ ಸವರ್ಣೀಯರಿಗೆ ಸಾಮಾಜಿಕ ಬಹಿಷ್ಕಾರ ಹಾಕಿರುವ ಘಟನೆ ಚಾಮರಾಜ ನಗರ ಜಿಲ್ಲೆಯ ಯಳಂದೂರು ತಾಲೂಕಿನ ಆಗರ ಗ್ರಾಮದಲ್ಲಿ ನಡೆದಿದೆ. ವೀರಶೈವ ಲಿಂಗಾಯತ ಸಮುದಾಯದ ವೀರಣ್ಣ,...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಯಳಂದೂರು