ಜಾತಿನಿಂದನೆ ಪ್ರಕರಣ ದಾಖಲಿಸುತ್ತೇವೆ ಎಂದು ಪರಿಶಿಷ್ಟ ಜಾತಿ ಕುಟುಂಬ ಎಚ್ಚರಿಸಿದ್ದರಿಂದ ಬೆದರಿದ ಯುವಕ ನೇಣುಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದು, ಮಗನ ಸಾವಿನ ವಿಷಯ ತಿಳಿದು ತಂದೆಯೂ ಹೃದಯಾಘಾತದಿಂದ ಮೃತಪಟ್ಟಿರುವ ಘಟನೆ ನಡೆದಿದೆ.
ಯಾದಗಿರಿ ಜಿಲ್ಲೆ ವಡಗೇರಾ...
ಸವರ್ಣೀಯ ಮಹಿಳೆಯರು ಜಾತಿ ನಿಂದನೆ ಮಾಡುತ್ತಿರುವ ವಿಡಿಯೊ ಸಾಮಾಜಿಕ ಜಾಲತಾಣದಲ್ಲಿ ಹರಿದಾಟದ ಆರೋಪದ ಮೇಲೆ ಬುಧವಾರ ಶಹಾಪುರ ಪೊಲೀಸ್ ಠಾಣೆಯಲ್ಲಿ ದಲಿತ ದೌರ್ಜನ್ಯದ ಅಡಿಯಲ್ಲಿ ಆರು ಜನ ಹಾಗೂ ಇತರರ ವಿರುದ್ಧ ದೂರು...
ಯಾದಗಿರಿ ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ಭೋಯರ್ ಹರ್ಷಲ್ ನಾರಾಯಣರಾವ್ ಅವರನ್ನು ನೇಮಿಸಿ ಸರ್ಕಾರ ಮಂಗಳವಾರ ಆದೇಶ ಹೊರಡಿಸಿದೆ.
ಯಾದಗಿರಿ ಜಿಲ್ಲಾಧಿಕಾರಿಯಾಗಿದ್ದ ಡಾ.ಸುಶೀಲಾ ಬಿ. ಅವರನ್ನು ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮ (ಕೆಕೆಆರ್‌ಟಿಸಿ) ವ್ಯವಸ್ಥಾಪಕ...
ರಾಜ್ಯದಲ್ಲಿ ಇತ್ತೀಚೆಗೆ ಹೃದಯಾಘಾತ ಪ್ರಕರಣ ಹೆಚ್ಚಾಗಿ ಕಂಡು ಬರುತ್ತಿರುವುದು ಸಾರ್ವಜನಿಕರಲ್ಲಿ ಆತಂಕ ಮೂಡಿಸಿದೆ. ಹೀಗಾಗಿ ಆರೋಗ್ಯ ಇಲಾಖೆಯಿಂದ ಹೃದಯ ತಪಾಸಣೆ ಕಡ್ಡಾಯವಾಗಿ ಮಾಡಬೇಕು ಎಂದು ಮಾದಿಗ ಮೀಸಲಾತಿ ಹೋರಾಟ ಸಮಿತಿ ಜಿಲ್ಲಾ ಕಾರ್ಯದರ್ಶಿಮಲ್ಲು...
ಕಲುಷಿತ ನೀರು ಸೇವಿಸಿ ಅಸ್ವಸ್ಥಗೊಂಡು ಆಸ್ಪತ್ರೆಗೆ ದಾಖಲಾದ ಮೂವರು ಮೃತಪಟ್ಟಿರುವ ಘಟನೆ ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ತಿಪ್ಪನಟಗಿ ಗ್ರಾಮದಲ್ಲಿ ನಡೆದಿದೆ. ಸಾವಿಗೆ ಕಲುಷಿತ ನೀರು ಸೇವನೆ ಕಾರಣ ಎಂದು ಶಂಕಿಸಲಾಗಿದೆ.
ದೇವಿಕೆಮ್ಮ ಹೊಟ್ಟಿ...