ಖಾಸಗಿ ಶಾಲೆಯ ಆವರಣದಲ್ಲಿದ್ದ ಕೊಳವೆ ಬಾವಿ ಕೆಟ್ಟುಹೋಗಿದ್ದು, ರಿಪೇರಿಗಾಗಿ ಅದರಲ್ಲಿದ್ದ ಪೈಪ್ಅನ್ನು ಮೇಲೆತ್ತಲು ಸಿಬ್ಬಂದಿಗಳು ಶಾಲೆಯ ಮಕ್ಕಳನ್ನು ಬಳಸಿಕೊಂಡಿರುವ ಘಟನೆ ಯಾದಗಿರಿ ಜಿಲ್ಲೆಯ ಕೆಂಭಾವಿಯಲ್ಲಿ ನಡೆದಿದೆ. ಮಕ್ಕಳನ್ನು ಕೆಲಸಕ್ಕೆ ಬಳಸಿಕೊಂಡ ಶಾಲೆ ವಿರುದ್ಧ...
ಎಸ್ಸಿಎಸ್ಪಿ/ಟಿಎಸ್ಪಿ ಯೋಜನೆಯ ಹಣವನ್ನು ದುರ್ಬಳಕೆ ಮಾಡಿರುವ ಕಾಂಗ್ರೆಸ್ನ ದಲಿತ ವಿರೋಧಿ ನೀತಿಯನ್ನು ಖಂಡಿಸಿ ದಲಿತ ಸಂಘರ್ಷ ಸಮಿತಿಯಿಂದ ಯಾದಗಿರಿ ಜಿಲ್ಲಾಧಿಕಾರಿ ಮುಖಾಂತರ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಮನವಿ ಸಲ್ಲಿಸಿದರು.
ದಸಂಸ ಜಿಲ್ಲಾಧ್ಯಕ್ಷ...
2025-26ನೇ ಸಾಲಿನ ರಾಜ್ಯ ಬಜೆಟ್ನಲ್ಲಿ ಅಂಗನವಾಡಿ ಕಾರ್ಯಕರ್ತೆಯರಿಗೆ ಕೇವಲ 1000 ಸಹಾಯಕಿಯರಿಗೆ ರೂ.750 ಗೌರವ ಧನವನ್ನು ಹೆಚ್ಚಳ ಮಾಡಿರುವುದು ಇಡೀ ರಾಜ್ಯದ ಅಂಗನವಾಡಿ ನೌಕರರಿಗೆ ಬಹಳ ಬೇಸರ ತಂದಿದೆ ಕರ್ನಾಟಕ ರಾಜ್ಯಸಂಯುಕ್ತ ಅಂಗನವಾಡಿ...
ಯಾದಗಿರಿ ನಗರದ ಲುಂಬಿನಿ ಉದ್ಯಾನದಲ್ಲಿ ಗೌತಮ ಬುದ್ದ ಮೂರ್ತಿ ಸ್ಥಾಪಿಸಬೇಕೆಂದು ಆಗ್ರಹಿಸಿ ಅಂಬೇಡ್ಕರ್ ಸೇವಾ ಸಮಿತಿ ಪದಾಧಿಕಾರಿಗಳು ಯಾದಗಿರಿ ಜಿಲ್ಲಾಧಿಕಾರಿಗೆ ಮನವಿ ಪತ್ರ ಸಲ್ಲಿಸಿದರು.
ʼಕಳೆದ ಒಂದು ದಶಕದಿಂದ ಉದ್ಯಾನವನ ನಿರ್ಮಿಸಿ ಹೆಸರಿಗಷ್ಟೇ ಲುಂಬಿನಿ...
ಮಹಾಬೋಧಿ ಮಹಾ ವಿಹಾರದ ಮುಕ್ತಿ ಆಂದೋಲನದ ಸತ್ಯಾಗ್ರಹ ನಿರತ ಬೌದ್ಧ ಬಿಕ್ಕುಗಳ ಮೇಲಿನ ಪೊಲೀಸ್ ದೌರ್ಜನ್ಯ ಖಂಡಿಸಿ ಆಲ್ ಇಂಡಿಯಾ ಬುದ್ಧಿಸ್ಟ್ ಫೋರಂ ಪ್ರತಿಭಟನೆಗೆ ಕರೆ ನೀಡಿದೆ.
ಆಲ್ ಇಂಡಿಯಾ ಬುದ್ಧಿಸ್ಟ್ ಫೋರಂ ಕರ್ನಾಟಕದ...