ಯಾದಗಿರಿ ತಾಲೂಕಿನ ಬಂದಳ್ಳಿ ಗ್ರಾಮದಲ್ಲಿರುವ ಸಹಾಜ್ ಕಿಡ್ಸ್ ಅಕಾಡೆಮಿ ಶಾಲೆಯಲ್ಲಿ 13ನೇ ವರ್ಷದ ವಾರ್ಷಿಕೋತ್ಸವ ಸಮಾರಂಭವನ್ನು ಶುಕ್ರವಾರ ಸಂಭ್ರಮದಿಂದ ಆಚರಿಸಲಾಯಿತು.
ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ದಿನೇಶ್ ಫಾಸ್ಟರ್ ಅವರು ಮಾತನಾಡಿ, 'ಶಾಲೆ ಎಂಬುದು ಮಕ್ಕಳಿಗೆ...
ಶಾಹಪುರ ತಾಲೂಕಿನ ಸಾವೂರ ಗ್ರಾಮದ ಬಳಿ ಶುಕ್ರವಾರ ಮಧ್ಯರಾತ್ರಿ ಸಂಭವಿಸಿದ ಬೈಕ್ ಅಪಘಾತದಲ್ಲಿ ವ್ಯಕ್ತಿಯೊಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಮೃತರನ್ನು ತಾಲೂಕಿನ ಕೊಂಗಂಡಿ ಗ್ರಾಮದ ನಿವಾಸಿ ಪರಶುರಾಮ (32) ಎಂದು ಗುರುತಿಸಲಾಗಿದೆ. ಅವರು ಸಾವೂರ ಗ್ರಾಮದ...
ಆಂಧ್ರಪ್ರದೇಶ ರಾಜ್ಯದ ಜಡಚರ್ಲಾ ಸಮೀಪದ ರಾಜ್ಯ ಹೆದ್ದಾರಿಯಲ್ಲಿ ಶನಿವಾರ ಬೆಳಿಗ್ಗೆ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ದುರ್ಘಟನೆಯಲ್ಲಿ ಯಾದಗಿರಿ ಜಿಲ್ಲೆಯ ಶಹಾಪುರ ತಾಲೂಕಿನ ಗೋಗಿ ಗ್ರಾಮದ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಕ್ರೂಸರ್ ವಾಹನದಲ್ಲಿ ಸಂಚರಿಸುತ್ತಿದ್ದಾಗ...
ಯಾದಗಿರಿ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಗೆ ಬರುವ ವಡಿಗೇರ ತಾಲೂಕಿನ ಅನವಾರ ಗ್ರಾಮದಲ್ಲಿ ಜಲಜೀವನ್ ಯೋಜನೆಯ ಕಾಮಗಾರಿ ಪೂರ್ಣಗೊಂಡಿದ್ದರೂ ದಲಿತ(ಎಸ್‌ಸಿ) ಕಾಲನಿಯಲ್ಲಿ ಸುಮಾರು 15 ಕುಟುಂಬಗಳಿಗೆ ಕಳೆದ ಒಂದು ವರ್ಷದಿಂದ ಕುಡಿಯುವ ನೀರು ಲಭ್ಯವಾಗುತ್ತಿಲ್ಲ...
ಸುರಪುರ ಹಾಗೂ ಶಹಾಪುರ ತಾಲ್ಲೂಕು ವ್ಯಾಪ್ತಿಯಲ್ಲಿ ಅನಧಿಕೃತ ಹಾಗೂ ಅಧಿಕ ಭಾರದ ಮರಳು ಸಾಗಣೆ ವಿರುದ್ಧ ಗಣಿ ಮತ್ತು ಭೂವಿಜ್ಞಾನ ಇಲಾಖೆ ನೇತೃತ್ವದಲ್ಲಿ ಕಠಿಣ ಕಾರ್ಯಾಚರಣೆ ನಡೆಸಲಾಗಿದ್ದು, ಮರಳು ತುಂಬಿದ 7 ವಾಹನಗಳನ್ನು...