ಸೋಂಕಿಗೆ ಚಿಕಿತ್ಸೆಗಾಗಿ ಬಂದಿದ್ದ ಯುವಕ ಆತನ ಒಪ್ಪಿಗೆ ಇಲ್ಲದೆ, ವೈದ್ಯರು ಆತನ ಜನನಾಂಗವನ್ನೇ ಕತ್ತರಿಸಿರುವ ಘಟನೆ ಅಸ್ಸಾಂನ ಕ್ಯಾಚರ್ ಜಿಲ್ಲೆಯಲ್ಲಿ ನಡೆದಿದೆ. ಬಯಾಪ್ಸಿ ಪರೀಕ್ಷೆಯ ವೇಳೆ, ವೈದ್ಯರು ಯುವಕನ ಜನನಾಂಗವನ್ನು ತೆಗೆದುಹಾಕಿದ್ದಾರೆ ಎಂದು...
ಶಿವಮೊಗ್ಗ, ಒಂದು ವರ್ಷದ ಹಿಂದೆ ಪ್ರೀತಿಸಿ ಮದುವೆಯಾಗಿದ್ದ ಯುವಕನೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಸಾಗರ ತಾಲೂಕಿನ ಎಲ್.ಬಿ. ನಗರದಲ್ಲಿ ನಡೆದಿದೆ.
ಆತ್ಮಹತ್ಯೆ ಮಾಡಿಕೊಂಡ ಯುವಕನನ್ನು ಆಕಾಶ್ ಆಚಾರ್ಯ (25) ಎಂದು ಗುರುತಿಸಲಾಗಿದೆ.ಆಕಾಶ್...
ಬಸ್ ಚಲಿಸುವಾಗ ಕೆಸರು ಸಿಡಿದಿದ್ದಕ್ಕೆ ಯುವಕನು ಬಸ್ ಚಾಲಕ ಹಾಗೂ ನಿರ್ವಾಹಕನ ಜೊತೆ ವಾಗ್ವಾದ ನಡೆಯಿತು. ತನ್ನ ಮೇಲೆ ಕೇಸ್ ದಾಖಲಿಸುತ್ತಾರೆಂದು ಹೆದರಿ ಯುವಕ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಲಿಂಗಸೂಗೂರು ತಾಲ್ಲೂಕು ಹುನುಕುಂಟಿ...
ಹೋಟೆಲ್ನಲ್ಲಿ ಇಡ್ಲಿ ತಿನ್ನುವ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯವಾದ ಘಟನೆ ರಾಯಚೂರು ನಗರದ ಡಾ.ಝಾಕೀರಹುಸೇನ ವೃತ್ತದಲ್ಲಿ ನಡೆದಿದೆ.
ಸಾದೀಕ್ (27) ಕೊಲೆಯಾದ ಯುವಕ ಎಂದು ತಿಳಿದುಬಂದಿದೆ. ನಗರದ ಏಕ್ ಮಿನಾರ್ ರಸ್ತೆಯಲ್ಲಿರುವ ಜಾಕೀರ್...
ನಿನ್ನೆ ರಾತ್ರಿ ಯುವಕನೋರ್ವನನ್ನು ಕೊಲೆ ಮಾಡಿರುವ ಘಟನೆ ನಗರದ ರೈಲ್ವೇ ಸ್ಟೇಷನ್ ಪೋಸ್ಟ್ ಆಫೀಸ್ ಹತ್ತಿರ ಘಟನೆ ನಡೆದಿದೆ.
ವೀರೇಶ್ (35) ಕೊಲೆಯಾದ ಯುವಕ ಎಂದು ಗುರುತಿಸಲಾಗಿದೆ. ನಗರದ ಇಂದಿರಾನಗರದ ನಿವಾಸಿ ಎನ್ನಲಾಗಿದೆ. ಘಟನೆಗೆ...