ರೈತರು ಎಂಎಸ್‌ಪಿ – ಯುವಜನರು ಉದ್ಯೋಗ ಕೇಳುತ್ತಿದ್ದಾರೆ; ಆದರೆ, ಆಲಿಸುವವರಿಲ್ಲ: ರಾಹುಲ್‌ ಗಾಂಧಿ

ರೈತರು ತಮ್ಮ ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆ (ಎಂಎಸ್‌ಪಿ) ಕೇಳುತ್ತಿದ್ದಾರೆ, ಯುವಜನರು ಉದ್ಯೋಗ ಹುಡುಕುತ್ತಿದ್ದಾರೆ ಮತ್ತು ಮಹಿಳೆಯರು ಹಣದುಬ್ಬರದಿಂದ ಪರಿಹಾರ ಬಯಸುತ್ತಿದ್ದಾರೆ. ಆದರೆ, ಅವರ ಮಾತುಗಳನ್ನು ಕೇಳಿಸಿಕೊಳ್ಳಲಾಗುತ್ತಿಲ್ಲ ಎಂದು ಕೇಂದ್ರ ಸರ್ಕಾರದ ವಿರುದ್ಧ...

ಕಲಬುರಗಿ | ಯುವಜನರು ನೇತಾಜಿಯವರ ಜೀವನ ಮೌಲ್ಯಗಳು ಅಳವಡಿಸಿಕೊಳ್ಳಿ

ದೇಶದ ಅತ್ಯುನ್ನತ ಪದವಿಯಾದ ಐಸಿಎಸ್ ಪರೀಕ್ಷೆಯಲ್ಲಿ ಅತ್ಯುನ್ನತ ಶ್ರೇಣಿಯಲ್ಲಿ ಪಾಸಾದ ನೇತಾಜಿ ಸುಭಾಷ ಚಂದ್ರ ಬೋಸ್‌ ಅವರು ಸಾಮಾಜಿಕ, ಆರ್ಥಿಕ ಹಾಗೂ ಸಮಾನತೆ ಸಮಾಜ ರೂಪಿಸಲು ಶ್ರಮಿಸಿದರು ಎಂದು ಡೆಮಾಕ್ರೇಟಿಕ್ ಸ್ಟೂಡೆಂಟ್ಸ್ ಆರ್ಗನೈಸೇಷನ್...

ವಿಜಯಪುರ | ‘ಮಹಾತ್ಮ ಗಾಂಧಿ ಮತ್ತು ಯುವ ಮನಸ್ಸು’ ಉಪನ್ಯಾಸ ಕಾರ್ಯಕ್ರಮ

ರಾಷ್ಟ್ರಪಿತ ಮಹಾತ್ಮ ಗಾಂಧಿ ಜಗತ್ತಿನ ಹಲವಾರು ನಾಯಕರ ಮೇಲೆ ಪ್ರಭಾವ ಬೀರಿದ್ದಾರೆ. ಗಾಂಧೀಜಿಯವರ ವಿಚಾರಗಳು, ಸಿದ್ಧಾಂತಗಳು ಇಂದಿಗೂ ಪ್ರಸ್ತುತ ಎಂದು ಮಹಾತ್ಮ ಗಾಂಧಿ ಫೌಂಡೇಶನ್ ಸಂಸ್ಥಾಪಕ ಅಧ್ಯಕ್ಷ ನೀಲೇಶ್ ಬೆನಾಳ್ ಹೇಳಿದರು. ವಿಜಯಪುರದ ಕರ್ನಾಟಕ...

ಕಲಬುರಗಿ | ಸಮಸಮಾಜ ಕಟ್ಟುವಲ್ಲಿ ಯುವಜನರ ಪಾತ್ರ ಮುಖ್ಯ: ರಾಹುಲ್ ಪಂಚಶೀಲ

ಭಾರತ ದೇಶದಲ್ಲಿ 66% ಯುವಕರಿದ್ದಾರೆ. ಯುವಜನರು ಮೇಲುಕೀಳೆಂಬ ಭಾವನೆಯನ್ನು ಬಿಟ್ಟು, ಅಂಬೇಡ್ಕರರ ವಿಚಾರವನ್ನು ಅನುಸರಿಸಬೇಕು. ಸಮಸಮಾಜ ಕಟ್ಟುವ ನಿಟ್ಟಿನಲ್ಲಿ ಕೆಲಸ ಮಾಡಬೇಕು ಎಂದು ಉಪನ್ಯಾಸಕ ರಾಹುಲ್ ಪಂಚಶೀಲ ಹೇಳಿದ್ದಾರೆ. ಕಲಬುರಗಿಯ ಜೇವರ್ಗಿಯಲ್ಲಿ ಅಂಬೇಡ್ಕರ್ ಸೇವಾ...

ಯುವಜನರ ಉಡುಗೆ-ತೊಡುಗೆ ಬದಲಾಗಿದೆ, ಆಲೋಚನೆಗಳು ಬದಲಾಗಿಲ್ಲ: ಆರ್ ಪೂರ್ಣಿಮಾ ವಿಷಾದ

"ಯುವ ಪೀಳಿಗೆಯ ಉಡುಗೆ-ತೊಡುಗೆ ಬದಲಾಗಿದೆ. ಅದು ಒಳ್ಳೆಯದು. ಆದರೆ, ಅವರ ಆಲೋಚನೆಗಳು ಬದಲಾಗಿಲ್ಲ" ಎಂದು ಹಿರಿಯ ಲೇಖಕಿ, ಪತ್ರಕರ್ತೆ ಡಾ. ಆರ್ ಪೂರ್ಣಿಮಾ ವಿಷಾದ ವ್ಯಕ್ತಪಡಿಸಿದರು. ನಗರದ ವಿಜಯನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಯುವಜನರು