ಚುನಾವಣೆಗಳ ಸಂದರ್ಭದಲ್ಲಿ ರಾಜಕೀಯ ಪಕ್ಷಗಳು ಪ್ರಣಾಳಿಕೆಗಳಲ್ಲಿ ಯುವಜನರಿಗೆ ಭರಪೂರ ಭರವಸೆಗಳನ್ನು ನೀಡುತ್ತವೆ. ಆದರೆ ಅಧಿಕಾರಕ್ಕೆ ಬಂದ ನಂತರ ಅವು ಮೂಲೆಗುಂಪಾಗುತ್ತವೆ. ಈ ಭರವಸೆಗಳನ್ನು ಪ್ರಶ್ನಿಸುವ ಮತ್ತು ಸರ್ಕಾರದ ಯೋಜನೆಗಳ ಆಡಿಟ್ ನಡೆಸುವ ಅಧಿಕಾರವುಳ್ಳ...
ರಾಜಕೀಯ ಪ್ರಾತಿನಿಧ್ಯದ ವಿಚಾರದಲ್ಲಿ ಕರ್ನಾಟಕ ವಿಧಾನಸಭೆಯಲ್ಲಿ 40 ವರ್ಷಕ್ಕಿಂತ ಕಡಿಮೆ ವಯಸ್ಸಿನ ಶಾಸಕರ ಸಂಖ್ಯೆ ಎಷ್ಟಿದೆ ಎಂಬುದು ಎಲ್ಲರಿಗೂ ತಿಳಿದ ವಿಚಾರ. ಇದು ಯುವಜನರ ಆಶಯ–ಆಕಾಂಕ್ಷೆಗಳನ್ನು ಸಂಪೂರ್ಣವಾಗಿ ಪ್ರತಿಬಿಂಬಿಸುವಲ್ಲಿ ಕೊರತೆ ಉಂಟುಮಾಡುತ್ತಿದೆ. ಹೀಗಿರುವಾಗ...
ಯುವಜನರು ತಮ್ಮ ಅಭಿಪ್ರಾಯಗಳನ್ನು ಹೇಳುವುದು ಬಹಳ ಮುಖ್ಯವಾಗಿದೆ, ಅದು ಸರಿಯಿರಲಿ ಅಥವಾ ತಪ್ಪಾಗಲಿ ಮಾತನಾಡುವುದು ಇಂದಿನ ಅಗತ್ಯವಾಗಿದೆ. ರಾಜ್ಯದಲ್ಲಿ ಯುವಜನ ಆಯೋಗ ರಚನೆಯಾಗಬೇಕು ಎಂದು ಸಾಹಿತಿ ಜನಾರ್ದನ್ ಕೆಸರಗದ್ದೆ ಒತ್ತಾಯಿಸಿದರು
ತುಮಕೂರು ವಿವಿಯ ಸರ್.ಎಂ...
ಆಗಸ್ಟ್ 12 ವಿಶ್ವ ಯುವ ದಿನ. ವಿಶ್ವ ಸಂಸ್ಥೆಯ ಸಾಮಾನ್ಯ ಸಭೆಯಲ್ಲಿ 1999ರ ಡಿಸೆಂಬರ್ 17ರಂದು ಮಾಡಿದ ಘೋಷಣೆಯಂತೆ ಪ್ರತಿ ವರ್ಷ ಆಗಸ್ಟ್ 12ಅನ್ನು 'ಅಂತಾರಾಷ್ಟ್ರೀಯ ಯುವ ದಿನ'ವಾಗಿ ಆಚರಿಸಲಾಗುತ್ತಿದೆ. ಈ ದಿನ...
ರಾಜ್ಯದಲ್ಲಿ ಯುವಜನರು ಘನತೆಯಿಂದ ಬದುಕಲು ಯುವಜನ ಹಕ್ಕುಗಳ ಅಗತ್ಯವಿದೆ. ಹೀಗಾಗಿ ಯುವಜನ ಆಯೋಗ ಜಾರಿಯಾಗಬೇಕೆಂದು ಕಲಬುರಗಿ ಯುವ ಮುನ್ನಡೆ ತಂಡವು ಜಿಲ್ಲಾದ್ಯಂತ ಯುವಜನ ಆಯೋಗ ರಚನೆಗಾಗಿ ಧ್ವನಿಯಾಗುವಂತೆ ಕಾಲೇಜುಗಳಲ್ಲಿ ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ...