ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಫರಂಗಿಪೇಟೆ ಬಳಿಯ ನೇತ್ರಾವತಿ ನದಿ ತೀರದಲ್ಲಿ ಅಪಾರ ಪ್ರಮಾಣದ ಆಧಾರ್ ಕಾರ್ಡ್‌ಗಳು ಅನಾಥವಾಗಿ ಬಿದ್ದಿರುವ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಈ ಗಂಭೀರ...
ಕರ್ನಾಟಕ ವಿಧಾನಸಭಾ ಸಭಾಧ್ಯಕ್ಷ ಯು.ಟಿ ಖಾದರ್ ಅವರಿಗೆ ಬೆಂಗಳೂರು ವಿಶ್ವವಿದ್ಯಾಲಯವು ಗೌರವ ಡಾಕ್ಟರೇಟ್ ನೀಡಿದೆ. ಅವರಿಗೆ ಗೌರವ ಡಾಕ್ಟರೇಟ್ ಪದವಿಯನ್ನು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಗುರುವಾರ ಪ್ರದಾನ ಮಾಡಿದ್ದಾರೆ.
ಬೆಂಗಳೂರಿನಲ್ಲಿರುವ ರಾಜಭವನದ...
ಯು ಟಿ ಖಾದರ್ ಅವರು ಸ್ಪೀಕರ್ ಹುದ್ದೆಯನ್ನು ಸಮರ್ಥವಾಗಿ ನಿಭಾಯಿಸಿ ವಿಶ್ವ ಮನ್ನಣೆಗಳಿಸಿ ಕರುನಾಡಿನ ಜನರ ಅಭಿಮಾನಕ್ಕೆ ಪಾತ್ರರಾಗಿದ್ದಾರೆ. ಇದನ್ನು ಸಹಿಸಲಾಗದೆ ಅಸೂಯೆಯಿಂದ ಆಧಾರರಹಿತ ಆರೋಪ ಮಾಡುವುದು ಖಂಡನೀಯ ಎಂದು ಕರ್ನಾಟಕ ಕಾರ್ಮಿಕರ...
ವಿಧಾನಮಂಡಳಗಳಲ್ಲಿ ನಡೆಯುವ ಸಮಾಜಮುಖಿ ಹಾಗೂ ಆರೋಗ್ಯಪೂರ್ಣ ಚರ್ಚೆಗಳೇ ಪ್ರಜಾಪ್ರಭುತ್ವದ ಯಶಸ್ಸಿಗೆ ಮೂಲಾಧಾರವಾಗಿವೆ ಎಂದು ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರು ಅಭಿಮತ ವ್ಯಕ್ತಪಡಿಸಿದ್ದಾರೆ.
ಬೆಂಗಳೂರಿನ ಹೊಟೇಲ್ ತಾಜ್ ನಲ್ಲಿ ಕಳೆದ ಮೂರು ದಿನಗಳಿಂದ...
ಕರ್ನಾಟಕ ವಿಧಾನಸಭೆಯ ಸ್ಪೀಕರ್ ಯು ಟಿ ಖಾದರ್ ಫರೀದ್ ಅವರು ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರನ್ನು ಇಂದು ನವದೆಹಲಿಯಲ್ಲಿ ಭೇಟಿ ಮಾಡಿ 11ನೇ ಕಾಮನ್ ವೆಲ್ತ್ ಸಂಸದೀಯ ಸಂಘ ಭಾರತ ವಲಯದ...