ಬಂಡಾಯದ ನಾಡು ನರಗುಂದದಲ್ಲಿ ತಾಲ್ಲೂಕು, ತಾಲ್ಲೂಕಿನ ರೈತರು ಯೂರಿಯಾ ಗೋಬರಕ್ಕಾಗಿ ರಾಷ್ಟಿಯ ಹೆದ್ದಾರಿ ಬಂದ್ ಮಾಡಿ ರೈತರು ಆಕ್ರೋಶ ವ್ಯಕ್ತಪಡಿಸಿದರು.
ಗದಗ ಜಿಲ್ಲೆಯಲ್ಲಿ ನರಗುಂದ ಪಟ್ಟಣದಲ್ಲಿ ರೈತರು ಯೂರಿಯಾ ಗೊಬ್ಬರವನ್ನು ಸಮರ್ಪಕವಾಗಿ ಒದಗಿಸುವಂತೆ ಪ್ರತಿಭಟನೆ...
ಗದಗ ಜಿಲ್ಲಾದ್ಯಂತ ಯೂರಿಯಾ ಗೊಬ್ಬರ ಸಮರ್ಪಕವಾಗಿ ಸಿಗದೇ ಇರುವುದರಿಂದ ರೈತರು ಜಮೀನುಗಳಲ್ಲಿ ಉಳುಮೆ ಮಾಡುವುದರ ಬದಲಿಗೆ ಒಂದೊಂದು ಚೀಲ ಗೊಬ್ಬರಕ್ಕಾಗಿ ರಸಗೊಬ್ಬರ ಅಂಗಡಿಗಳ ಮುಂದೆ ದಿನವಿಡೀ ಸರತಿ ಸಾಲಿನಲ್ಲಿ ನಿಲ್ಲುವ ಸ್ಥಿತಿ ಉಂಟಾಗಿದ್ದು,...