ಎಕ್ಸಿಟ್ ಪೋಲ್‌ನಲ್ಲಿ ಯೂರೋಪಿಯನ್ ಒಕ್ಕೂಟದ ಬಲ ಪಂಥೀಯ ಪಕ್ಷಗಳ ಮುನ್ನಡೆ: ಸಂಸತ್ ವಿಸರ್ಜಿಸಿದ ಫ್ರಾನ್ಸ್ ಅಧ್ಯಕ್ಷ

ಎಕ್ಸಿಟ್‌ ಪೋಲ್‌ನಲ್ಲಿ ಯೂರೋಪಿಯನ್‌ ಒಕ್ಕೂಟದ ಬಲಪಂಥೀಯ ಪಕ್ಷಗಳಿಗೆ ಮುನ್ನಡೆಯಾದ ನಂತರ ಫ್ರಾನ್ಸ್‌ ಅಧ್ಯಕ್ಷ ಇಮ್ಯಾನುವೆಲ್ ಮ್ಯಾಕ್ರಾನ್‌ ಅವರು ಸಂಸತ್ತನ್ನು ವಿಸರ್ಜಿಸಿದ್ದು, ಈ ತಿಂಗಳ ಅಂತ್ಯದಲ್ಲಿ ತುರ್ತು ಚುನಾವಣೆ ಘೋಷಿಸಿದ್ದಾರೆ. ಯೂರೋಪಿಯನ್‌ ಒಕ್ಕೂಟದ ಎಕ್ಸಿಟ್‌ ಪೋಲ್‌ನಲ್ಲಿ...

ವಿಶ್ವದ ನಾಲ್ಕನೇ ಅತಿದೊಡ್ಡ ರಾಷ್ಟ್ರ ಜರ್ಮನಿಗೆ ಆರ್ಥಿಕ ಹಿಂಜರಿತದ ಆಘಾತ

ವಿಶ್ವದ ನಾಲ್ಕನೆ ಅತಿದೊಡ್ಡ ಅರ್ಥ ವ್ಯವಸ್ಥೆ ಹೊಂದಿರುವ ಜರ್ಮನಿಯು ತಾನು ಆರ್ಥಿಕ ಹಿಂಜರಿತದಲ್ಲಿರುವುದಾಗಿ ದೃಢಪಡಿಸಿದೆ. ಇದರ ಬೆನ್ನಲ್ಲೇ ಯೂರೋ ಕರೆನ್ಸಿ ಗುರುವಾರ ಕುಸಿತ ದಾಖಲಿಸಿದೆ. ಆದರೆ ಅಮೆರಿಕ ಡಾಲರ್ ಎರಡು ತಿಂಗಳ ಗರಿಷ್ಠ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಯೂರೋಪಿಯನ್‌ ಒಕ್ಕೂಟ