ಶಿವಮೊಗ್ಗದಲ್ಲಿ ರಘುನಂದನ ಅವರ ಕಾವ್ಯದ ಅರಿಕೆ: ದರದು ಅಸಲು

20 ಜನವರಿ 2026ರಂದು ಶಿವಮೊಗ್ಗದಲ್ಲಿ ಕವಿ, ನಾಟಕಕಾರ, ರಂಗನಿರ್ದೇಶಕ ರಘುನಂದನ ಅವರ ನಾನು ಸತ್ತ ಮೇಲೆ ಕವನ ಸಂಗ್ರಹದ ಕವಿತೆಗಳ ಓದು ಮತ್ತು ಪರಿಚಯದ ಕಾರ್ಯಕ್ರಮ ನಡೆಯಲಿದೆ. ದರದು ಅಸಲು ಎಂಬ ಈ ಕಾವ್ಯದ...

ಮೈಸೂರು | ಹಿರಿಯ ರಂಗಕರ್ಮಿ ಡಾ. ನ. ರತ್ನ ಇನ್ನಿಲ್ಲ

ಹಿರಿಯ ರಂಗಕರ್ಮಿ ನ. ರತ್ನ (89) ಅವರು ಹೃದಯಾಘಾತದಿಂದ ಬುಧವಾರ ಬೆಳಗ್ಗೆ ಮೃತಪಟ್ಟಿದ್ದಾರೆ. ಮೈಸೂರಿನ ಸರಸ್ವತಿಪುರಂನಲ್ಲಿ ವಾಸವಾಗಿದ್ದ ಅವರು, ಇಂದು ಕೊನೆಯುಸಿರೆಳೆದಿದ್ದಾರೆ. ತಮಿಳುನಾಡಿನ ಚಿದಂಬರಂನಲ್ಲಿ 1934ರ ಡಿಸೆಂಬರ್ 12ರಂದು ನ. ರತ್ನ ಅವರು ಜನಿಸಿದ್ದರು....

ಹೊಸ ಓದು | ಕವಿ, ನಾಟಕಕಾರ ರಘುನಂದನ ಅವರ ಎರಡು ಪುಸ್ತಕಗಳ ಕಿರು ಪರಿಚಯ

ಕವಿ, ನಾಟಕಕಾರ, ರಂಗನಿರ್ದೇಶಕ ರಘುನಂದನ ಅವರ ಕವನ ಸಂಕಲನ ನಾನು ಸತ್ತಮೇಲೆ (ಪ್ರ: ಚಾರುಮತಿ ಪ್ರಕಾಶನ) ಮತ್ತು ಕಾವ್ಯ ಮತ್ತು ಲೋಕಮೀಮಾಂಸೆಯ ಪುಸ್ತಕ ತುಯ್ತವೆಲ್ಲ ನವ್ಯದತ್ತ: ಅಂದತ್ತರ ಉಯ್ಯಾಲೆ… ಮತ್ತು ಅದರ ಸುತ್ತ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ರಂಗಕರ್ಮಿ