"ಕಲಾವಿದರ ವೇತನ ಸೌಲಭ್ಯ ಭರಿಸಲು ಸಾಣೇಹಳ್ಳಿಯ ಶಿವಸಂಚಾರಕ್ಕೆ ಶಾಶ್ವತನಿಧಿಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನೀಡುವಂತೆಚಿತ್ರದುರ್ಗ ಜಿಲ್ಲೆಯ ಶಾಸಕರು, ಸಚಿವರು ಒತ್ತಾಯಿಸಬೇಕು" ಎಂದು ರಾಷ್ಟ್ರೀಯ ನಾಟಕೋತ್ಸವ ಸಮಾರೋಪ ಸಮಾರಂಭದಲ್ಲಿ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮಿಗಳು ತಿಳಿಸಿದರು.
ಚಿತ್ರದುರ್ಗ...
ಶ್ರೀ ಶಿವಕುಮಾರ ಕಲಾಸಂಘ ಸಾಣೆಹಳ್ಳಿ, ದೆಹಲಿಯ ಸಂಸ್ಕೃತಿ ಸಚಿವಾಲಯ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವಾಲಯದ ಸಹಕಾರದೊಂದಿಗೆ ಚಿತ್ರದುರ್ಗ ಜಿಲ್ಲೆಯ ಹೊಸದುರ್ಗ ತಾಲೂಕಿನ ತರಳಬಾಳು ಶಾಖಾಮಠ ಸಾಣೆಹಳ್ಳಿಯ ಶಿವಕುಮಾರ ಬಯಲು ರಂಗಮಂದಿರದಲ್ಲಿ ರಾಷ್ಟ್ರೀಯ...