ನಟ ರಜನಿಕಾಂತ್ ಆಸ್ಪತ್ರೆಗೆ ದಾಖಲು; ಆರೋಗ್ಯ ಸ್ಥಿರ

ಸೂಪರ್‌ಸ್ಟಾರ್ ರಜನಿಕಾಂತ್ ಅವರನ್ನು ಸೋಮವಾರ ತಡರಾತ್ರಿ ಚೆನ್ನೈನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಆಸ್ಪತ್ರೆ ಅಥವಾ ರಜನಿಕಾಂತ್ ತಂಡದಿಂದ ಯಾವುದೇ ಅಧಿಕೃತ ಹೇಳಿಕೆ ಬಿಡುಗಡೆಯಾಗಿಲ್ಲ. 73 ವರ್ಷದ ನಟ ಮಂಗಳವಾರ (ಅಕ್ಟೋಬರ್ 1) ಕೆಲವು ಆರೋಗ್ಯ...

ಈ ದಿನ ವಿಶೇಷ | ತಮಿಳುನಾಡಿನ ರಾಜಕಾರಣದಲ್ಲಿ ಧೂಳೆಬ್ಬಿಸಲಿದ್ದಾರೆಯೇ ದಳಪತಿ ವಿಜಯ್?

ರಾಜಕಾರಣಕ್ಕೆ ಧುಮುಕುತ್ತಿರುವ ದಳಪತಿ ವಿಜಯ್, ರಾಜಕಾರಣದಲ್ಲಿ ಗಟ್ಟಿಯಾಗಿ ನೆಲೆಯೂರುವ ಸೂಚನೆಗಳನ್ನು ನೀಡುತ್ತಿದ್ದಾರೆ. ಅದಕ್ಕೆ ಕಾರಣ ಅವರ ಚಿಂತನೆ ಮತ್ತು ಮುಂದಾಲೋಚನೆ. ಇವರು ಕೂಡ ಸಿನೆಮಾಗಳಿಂದ ಗಳಿಸಿದ ಅಭಿಮಾನಿಗಳು ಮತ್ತು ಜನಪ್ರಿಯತೆಯನ್ನು ಗುರಾಣಿಯನ್ನಾಗಿ ಬಳಸುತ್ತಿದ್ದರೂ,...

ಐಶ್ವರ್ಯಾ ರಜನಿಕಾಂತ್‌ ಮನೆಯಲ್ಲಿ ಚಿನ್ನಾಭರಣ ಕಳವು : ಕೆಲಸದವರ ಮೇಲೆ ಶಂಕೆ

ತಮಿಳಿನ ಹಿರಿಯ ನಟ ರಜನಿಕಾಂತ್‌ ಅವರ ಹಿರಿಯ ಪುತ್ರಿ, ಚಿತ್ರ ನಿರ್ಮಾಪಕಿ ಐಶ್ವರ್ಯಾ ಅವರ ಮನೆಯಲ್ಲಿ 3 ಲಕ್ಷಕ್ಕೂ ಅಧಿಕ ಮೌಲ್ಯದ ಚಿನ್ನಾಭರಣಗಳು ಕಳುವಾಗಿದ್ದು, ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಈ ಸಂಬಂಧ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ರಜನಿಕಾಂತ್‌