ಮುಂಬೈ ಕೋಟೆ ಕೆಡವಿದ ಕರ್ನಾಟಕ: ರಾಹುಲ್ ಶತಕ, ಸ್ಮರಣ್–ವಿದ್ಯಾಧರ್ ಸಾಹಸ; ಸೆಮಿಸ್‌ಗೆ ಲಗ್ಗೆ

ರಣಜಿ ಇತಿಹಾಸದಲ್ಲೇ ಅತ್ಯಂತ ರೋಚಕ ಎನಿಸಿದ ಕ್ವಾರ್ಟರ್ ಫೈನಲ್ ಪಂದ್ಯದಲ್ಲಿ, ಬಲಿಷ್ಠ ಮುಂಬೈ ತಂಡವನ್ನು ಅವರದೇ ನೆಲದಲ್ಲಿ ಮಣಿಸಿದ ಕರ್ನಾಟಕ ತಂಡವು 4 ವಿಕೆಟ್‌ಗಳ ಭರ್ಜರಿ ಜಯ ಸಾಧಿಸಿ ಸೆಮಿಫೈನಲ್‌ಗೆ ಪ್ರವೇಶಿಸಿದೆ. ಮುಂಬೈನ...

‘ಕರ್ನಾಟಕ, ಕ್ರಿಕೆಟ್ ಮತ್ತು ನಾನು’: ಯೋಗೇಂದ್ರ ಯಾದವ್ ನೆನಪುಗಳು

ರಾಜಸ್ಥಾನದ ಒಂದು ಸಣ್ಣ ಗ್ರಾಮ ಶ್ರೀಗಂಗಾನಗರ. ಇದು ಪಂಜಾಬ್ ಪಾಕಿಸ್ತಾನ ಮತ್ತು ರಾಜಸ್ಥಾನಗಳ ನಡುವೆ ಕೇಂದ್ರ ಬಿಂದುವಾಗಿ ಗುರುತಿಸಿಕೊಂಡಿದೆ. ಇಲ್ಲಿದ್ದಾಗ ಕರ್ನಾಟಕದ ಬಗ್ಗೆ ತಿಳಿದುಕೊಳ್ಳಲು ನನಗೆ ಯಾವುದೇ ವಿಶೇಷ ಅವಕಾಶಗಳಿರಲಿಲ್ಲ. ಶಾಲೆಯಲ್ಲಾಗಲಿ ಮನೆಯಲ್ಲಾಗಲಿ...

ಕ್ರಿಕೆಟ್ | ಮುಂಬೈ ತಂಡ ತೊರೆದು ಗೋವಾ ಸೇರುತ್ತೇನೆಂದ ಯಶಸ್ವಿ ಜೈಸ್ವಾಲ್

ಭಾರತೀಯ ಕ್ರಿಕೆಟ್‌ ತಂಡದ ಆರಂಭಿಕ ಆಟಗಾರ ಯಶಸ್ವಿ ಜೈಸ್ವಾಲ್ ಅವರು ರಣಜಿಯಲ್ಲಿ ಮುಂಬೈ ತಂಡ ತೊರೆಯಲು ನಿರ್ಧರಿಸಿದ್ದಾರೆ. ಗೋವಾ ತಂಡ ಸೇರುವುದಾಗಿ ಹೇಳಿಕೊಂಡಿದ್ದಾರೆ. ವೈಯಕ್ತಿಕ ಕಾರಣಗಳನ್ನು ಉಲ್ಲೆಖಿಸಿ ಜೈಸ್ವಾಲ್ ಅವರು 'ಮುಂಬೈ ಕ್ರಿಕೆಟ್...

ಐಪಿಎಲ್‌ನಲ್ಲಿ ತಿರಸ್ಕಾರ | ರಣಜಿಯಲ್ಲಿ ಫೀನಿಕ್ಸ್‌ನಂತೆ ಫಾರ್ಮ್‌ಗೆ ಬಂದ ಶಾರ್ದೂಲ್ ಠಾಕೂರ್

2025ರಲ್ಲಿ ನಡೆಯುವ ಐಪಿಎಲ್‌ನ ಹರಾಜು ಪ್ರಕ್ರಿಯೆಯಲ್ಲಿ ನಗಣ್ಯವಾಗಿದ್ದ ಟೀಮ್‌ ಇಂಡಿಯಾ ಆಟಗಾರ ಶಾರ್ದೂಲ್ ಠಾಕೂರ್ ಇದೀಗ ರಣಜಿಯಲ್ಲಿ ಫೀನಿಕ್ಸ್‌ನಂತೆ ಫಾರ್ಮ್‌ಗೆ ಬಂದಿದ್ದಾರೆ. ಉತ್ತಮ ಪ್ರದರ್ಶನ ನೀಡುತ್ತಿದ್ದು, ಕ್ರಿಕೆಟ್‌ ಪ್ರೇಮಿಗಳು ಚಿತ್ತ ಸೆಳೆದಿದ್ದಾರೆ. ಪ್ರಸ್ತುತ ನಡೆಯುತ್ತಿರುವ...

ರಣಜಿ ಟ್ರೋಫಿ: ಟೀಂ ಇಂಡಿಯಾದ 7 ಆಟಗಾರರಿದ್ದರೂ 120 ರನ್‌ಗೆ ಮುಂಬೈ ಆಲೌಟ್

ಇಂದಿನಿಂದ ನಡೆಯುತ್ತಿರುವ ರಣಜಿ ಟ್ರೋಫಿಯ ಮುಂಬೈ ಮತ್ತು ಜಮ್ಮು-ಕಾಶ್ಮೀರ ತಂಡಗಳ ನಡುವಿನ ಪಂದ್ಯದಲ್ಲಿ ಮುಂಬೈ ತಂಡದಲ್ಲಿ ನಾಯಕ ರೋಹಿತ್ ಶರ್ಮಾ ಒಳಗೊಂಡು ಟೀಮ್ ಇಂಡಿಯಾದ ಪರ 7 ಆಟಗಾರರು ಪ್ರತಿನಿಧಿಸಿದ್ದರೂ ಮೊದಲ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ರಣಜಿ