ರಷ್ಯಾ ಉಕ್ರೇನ್ ಯುದ್ಧದ ನಡುವೆ ರಷ್ಯಾದ ಮಿಲಿಟರಿ ಶಿಬಿರದಲ್ಲಿ ಕಾರ್ಯನಿರ್ವಹಿಸುತ್ತಿದ್ದ ಭಾರತೀಯರೊಬ್ಬರು ಬಲಿಯಾಗಿದ್ದಾರೆ. ಕೇರಳದ ವ್ಯಕ್ತಿಯೊಬ್ಬರು ಶೆಲ್ ದಾಳಿಯಲ್ಲಿ ಸಾವನ್ನಪ್ಪಿದ್ದಾರೆ ಎಂದು ಅವರ ಕುಟುಂಬ ತಿಳಿಸಿದೆ.
36 ವರ್ಷದ ಸಂದೀಪ್ ತ್ರಿಶೂರ್ ಜಿಲ್ಲೆಯ ತ್ರಿಕ್ಕೂರ್...
ಪೂರ್ವ ರಷ್ಯಾದ ಕರಾವಳಿಯಲ್ಲಿ 7.0 ತೀವ್ರತೆಯ ಭೂಕಂಪದ ನಂತರ ಶಿವೇಲುಚ್ ಪರ್ವತದಲ್ಲಿ ಜ್ವಾಲಾಮುಖಿ ಸ್ಫೋಟಗೊಂಡಿದೆ ಎಂದು ವರದಿಯಾಗಿದೆ. ಜ್ವಾಲಾಮುಖಿಯು ಲಾವಾವನ್ನು ಬಿಡುಗಡೆ ಮಾಡಲು ಪ್ರಾರಂಭಿಸಿದ ಬಳಿಕ ಸಮುದ್ರ ಮಟ್ಟದಿಂದ 8 ಕಿಲೋಮೀಟರ್‌ಗಳಷ್ಟು ಎತ್ತರಕ್ಕೆ...
ಉಕ್ರೇನಿಯನ್ ಪಡೆಗಳ ವಿರುದ್ಧ ಯುದ್ಧ ಮಾಡಲು ರಷ್ಯಾದ ಸೇನೆಯಿಂದ ಕಳುಹಿಸಲ್ಪಟ್ಟ 22 ವರ್ಷದ ಹರಿಯಾಣ ಮೂಲದ ಭಾರತೀಯ ಯುವಕ ಸಾವನ್ನಪ್ಪಿದ್ದು, ಬಲವಂತದಿಂದ ಸೇನೆಗೆ ನೇಮಕಾತಿ ಮಾಡಲಾಗಿದೆ ಎಂದು ಕುಟುಂಬ ಆರೋಪಿಸಿದೆ.
ಹರಿಯಾಣದ ಕೈತಾಲ್ ಜಿಲ್ಲೆಯ...
ರಷ್ಯಾದಿಂದ ನಾವು ಹಲವು ಬಾರಿ ರಕ್ಷಣಾ ಸಾಮಗ್ರಿಗಳನ್ನು ಆಮದು ಮಾಡಿಕೊಂಡಿದ್ದೇವೆ. ಇದು 12ಕ್ಕೂ ಹೆಚ್ಚು ಬಾರಿಯಿರಬೇಕು. ಇದು ಸ್ನೇಹವೊ ಅಥವಾ ಗುಲಾಮಗಿರಿಯೋ? ಮೋದಿ ರಷ್ಯಾಕ್ಕೆ ದಿಗ್ಬ್ರಮೆಗೊಳಿಸುವ ರೀತಿ ಮಾರಾಟವಾಗಿದ್ದಾರೆ ಎಂದು ಬಿಜೆಪಿಯ ಮಾಜಿ...
ಭಾರತದ ಪ್ರಧಾನಿ ನರೇಂದ್ರ ಮೋದಿ ಜುಲೈನಲ್ಲಿ ರಷ್ಯಾಕ್ಕೆ ಭೇಟಿ ನಿಡುವ ಸಾಧ್ಯತೆಯಿದ್ದು, ಭಾರತ – ರಷ್ಯಾ ಶೃಂಗಸಭೆಯಲ್ಲಿ ಭಾಗವಹಿಸಲಿದ್ದಾರೆ. ಕಳೆದ ಐದು ವರ್ಷಗಳಲ್ಲಿ ಮೋದಿ ರಷ್ಯಾಕ್ಕೆ ಭೇಟಿ ನೀಡುತ್ತಿರುವುದು ಇದು ಮೊದಲ ಬಾರಿಯಾಗಿದೆ.
ಪ್ರಧಾನಿಯಾಗಿ...