ರಾಯಚೂರು | ಹೆದ್ದಾರಿಯ ರಸ್ತೆಗುಂಡಿ ಮುಚ್ಚಿದ ಯುವಕರು; ವಾಹನ ಸವಾರರಿಂದ ವ್ಯಾಪಕ ಮೆಚ್ಚುಗೆ

ರಾಯಚೂರು ಜಿಲ್ಲೆಯ ಬಳಿ ರಾಜ್ಯ ಹೆದ್ದಾರಿಯ ರಸ್ತೆಮಧ್ಯೆ ಗುಂಡಿ ಬಿದ್ದಿದ್ದು, ರಾತ್ರಿ ವೇಳೆ ಅಪಘಾತಗಳು ಹೆಚ್ಚಾಗಿ ಸಂಭವಿಸುತ್ತಿವೆಯೆಂದು ಯುವಕರ ತಂಡವೊಂದು ಸ್ವಂತ ಹಣದಿಂದ ರಸ್ತೆಗುಂಡಿ ಮುಚ್ಚುವ ಕಾರ್ಯಕ್ಕೆ ಮುಂದಾಗಿರುವುದನ್ನು ಕಂಡು ವಾಹನ ಸವಾರರು...

ರಾಯಚೂರು | ಗೋಶಾಲೆ ರಸ್ತೆಗೆ ಸಮಾಜ ಸುಧಾರಕರ ಹೆಸರಿಡಬೇಕು: ಅಖಿಲ ಭಾರತ ಬಿ ಆರ್ ಅಂಬೇಡ್ಕರ್ ಸಂಘ

ರಾಯಚೂರು ನಗರದ ಗೋಶಾಲ ರಸ್ತೆಯಿಂದ ಚಂದ್ರಮೌಳೇಶ್ವರ ವೃತ್ತದವರೆಗಿನ 80 ಅಡಿ ರಸ್ತೆಗೆ ಸಮಾಜ ಸುಧಾರಕರ ಹೆಸರಿಡಬೇಕು. ಸಚಿವ ಎನ್ ಎಸ್ ಬೋಸರಾಜು ಹೆಸರು ಇಡಬಾರದು ಎಂದು ಅಖಿಲ ಭಾರತ ಬಿ ಆರ್ ಅಂಬೇಡ್ಕರ್...

ರಾಯಚೂರು | ರಸ್ತೆ ನಿರ್ಮಿಸುವಂತೆ ಮೀರಾಪೂರ ಶಾಲೆ ಮಕ್ಕಳ ಮನವಿ

ರಾಯಚೂರು ತಾಲೂಕಿನ ಜೇಗರ್‌ಕಲ್, ಮೀರಾಪೂರ ಗ್ರಾಮಕ್ಕೆ ಹೋಗುವ ರಸ್ತೆ ತೀರಾ ಹದೆಗಟ್ಟಿದ್ದು, ಇದರಿಂದ ಈ ಮಾರ್ಗಕ್ಕೆ ಬಸ್‌ಗಳು ಸರಿಯಾಗಿ ಬಾರದೆ ಶಾಲೆ, ಕಾಲೇಜು ವಿದ್ಯಾರ್ಥಿಗಳಿಗೆ ತೊಂದರೆಯಾಗುತ್ತಿದೆ. ಈ ಹಿನ್ನೆಲೆಯಲ್ಲಿ ಕೂಡಲೇ ರಸ್ತೆ ದುರಸ್ತಿಗೆ...

ಹಾಸನ l ಎತ್ತಿನಹೊಳೆ ಯೋಜನೆಯಿದ್ದರೂ ನೀರಿನ ಹಾಹಾಕಾರ ತಪ್ಪಿಲ್ಲ: ಜಾನೆಕೆರೆ ಗ್ರಾಮಸ್ಥರ ಅಳಲು

ಅರೆ ಮಲೆನಾಡು ಎಂದೆನಿಸಿಕೊಂಡಿರುವ ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕು ಹಸಿರಿನಿಂದ ಕೂಡಿದ್ದು, ಅನೇಕ ಪ್ರವಾಸಿ ತಾಣಗಳಿಗೆ ಹೆಸರುವಾಸಿಯಾಗಿದೆ. ಇತ್ತೀಚಿಗೆ ರಾಜ್ಯದ ಮುಖ್ಯಮಂತ್ರಿ ಹಾಗೂ ಉಸ್ತುವಾರಿ ಸಚಿವರು ಸೇರಿದಂತೆ ಹಲವಾರು ನಾಯಕರು ಒಗ್ಗೂಡಿ ಎತ್ತಿನಹೊಳೆ...

ರಾಯಚೂರು | ರಸ್ತೆ ಕಾಮಗಾರಿ ವಿಚಾರ: ಕಾಂಗ್ರೆಸ್- ಬಿಜೆಪಿ ಕಾರ್ಯಕರ್ತರ ನಡುವೆ ವಾಗ್ವಾದ

ರಾತ್ರಿ ವೇಳೆ ರಸ್ತೆ ಕಾಮಗಾರಿ ನಡೆಸುತ್ತಿರುವ ವಿಚಾರಕ್ಕೆ ಸಂಬಂಧಿಸಿ ಕಾಂಗ್ರೆಸ್ ಹಾಗೂ ಬಿಜೆಪಿ ಕಾರ್ಯಕರ್ತರ ನಡುವೆ ವಾಗ್ವಾದ ನಡೆದು ಕೈಕೈ ಮಿಲಾಯಿಸಿದ ಘಟನೆ ರಾಯಚೂರು ಜಿಲ್ಲೆಯ ಮಾನ್ವಿ ಪಟ್ಟಣದಲ್ಲಿ ಸೋಮವಾರ ರಾತ್ರಿ ನಡೆದಿದೆ. ಕಾಮಗಾರಿ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ರಸ್ತೆ