ಬೈಕ್ ಸವಾರನ ತಲೆಯ ಮೇಲೆ ಸರ್ಕಾರಿ ಬಸ್ ಹರಿದ ಪರಿಣಾಮ ವ್ಯಕ್ತಿ ಮೃತಪಟ್ಟ ಘಟನೆ ರಾಯಚೂರು ತಾಲೂಕಿನ ನೆಲಹಾಳ ಕ್ಯಾಂಪ್ ಬಳಿ ನಡೆದಿದೆ.
ಭೀಮೇಶ (39) ಮೃತ ವ್ಯಕ್ತಿ ಎಂದು ಗುರುತಿಸಲಾಗಿದೆ. ಸರಕಾರಿ ಬಸ್...
ಲಾರಿ, ಬೈಕ್, ಬೊಲೆರೋ ಜೀಪ್ ನಡುವೆ ಸರಣಿ ಅಪಘಾತ ಸಂಭವಿಸಿ ಬೈಕ್ ಸವಾರನೋರ್ವ ಸಾವನ್ನಪ್ಪಿ, ಹಿಂಬದಿ ಸವಾರ ಗಂಭೀರ ಗಾಯಗೊಂಡ ಘಟನೆ ರಾಯಚೂರು ಜಿಲ್ಲೆಯ ಮಾನ್ವಿ ಹೊರವಲಯದ ನಾಯರ್ ಬಂಕ್ ಹತ್ತಿರ ನಡೆದಿದೆ.
ತಿಮ್ಮಯಾದವ್...
ಮಾನ್ವಿ ತಾಲ್ಲೂಕಿನ ಬಾಗಲವಾಡ ಗ್ರಾಮದ ಮುಖ್ಯರಸ್ತೆ ಕನಕ ಶ್ರೀ ಪೆಟ್ರೋಲ್ ಬಂಕ್ ನಿಂದ ಶಿವರಾಜ ಮಂತ್ರಿಕ ಇವರ ಮನೆಯವರೆಗೆ ಸುಮಾರು 2 ಕಿಲೋಮೀಟರವರೆಗೆ 2 ಕೋಟಿ ಅನುದಾನ ಬಿಡುಗಡೆಯಾಗಿ ಎರಡು...
ಮದ್ಯ ಸೇವಿಸಿದ ಅಮಲಿನಲ್ಲಿ ಮೂವರು ಸ್ನೇಹಿತರು ಒಗ್ಗೂಡಿ ಇನ್ನೋರ್ವ ಸ್ನೇಹಿತನ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿರುವ ಘಟನೆ ಹಾಸನ ಜಿಲ್ಲೆಯ ಆಲೂರು ತಾಲೂಕಿನ ಬೈರಾಪುರ ಬಳಿ ನಡೆದಿದೆ.
ಮದ್ಯಪಾನದ ಮತ್ತಿನಲ್ಲಿ ಸ್ನೇಹಿತರಿಂದಲೇ ಹಲ್ಲೆಗೊಳಗಾದ ಯುವಕ...
ರಸ್ತೆಯಲ್ಲಿ ಪಾದಚಾರಿ ಮಾರ್ಗದಲ್ಲಿರುವ ಮೂಡಿಗೆರೆ ತಾಲೂಕಿನ ಬಣಕಲ್ ಮುಖ್ಯ ರಸ್ತೆಯಲ್ಲೇ ವಿದ್ಯುತ್ ಟ್ರಾನ್ಸ್ ಫಾರ್ಮರ್ ಅವಳವಡಿಸಲಾಗಿದ್ದ, ಇದನ್ನು ಕೂಡಲೇ ಸ್ಥಳಾಂತರಿಸಬೇಕೆಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ.
ವಿದ್ಯುತ್ ಟ್ರಾನ್ಸ್ ಫಾರ್ಮರ್ ಪಾದಚಾರಿ ಮಾರ್ಗದಲ್ಲಿ ಅಳವಡಿಸಿರುವುದು ಅವೈಜ್ಞಾನಿಕ. ಅದರ...