ಹಸುಗಳನ್ನು ಸಾಗಿಸುತ್ತಿದ್ದಾರೆ ಎಂಬ ಕಾರಣಕ್ಕಾಗಿ ಹಿಂದುತ್ವ ಕೋಮುವಾದಿ ಪುಂಡರ ಗುಂಪು ದಾಳಿ ನಡೆಸಿದ್ದು, ಘರ್ಷಣೆಯಲ್ಲಿ ಯುವಕನೊಬ್ಬ ಹತ್ಯೆಗೀಡಾಗಿರುವ ಘಟನೆ ರಾಜಸ್ಥಾನದ ಭಿವಾಡಿಯಲ್ಲಿ ನಡೆದಿದೆ.
ಯುವಕನನ್ನು ಗುಂಡಿಕ್ಕಿ ಕೊಲ್ಲಲಾಗಿದೆ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ. ಆದರೆ,...
ಕಾರ್ಡ್‌ಬೋರ್ಡ್ ಕಾರ್ಖಾನೆಯಲ್ಲಿ ಅಗ್ನಿ ಅವಘಡ ಸಂಭವಿಸಿ ಏಳು ಮಂದಿ ಸಾವನ್ನಪ್ಪಿದ ಘಟನೆ ರಾಜಸ್ಥಾನದ ಅಲ್ವಾರ್‌ನ ತಪುಕಾರದ ಖುಷ್ಖೇರಾ ಕೈಗಾರಿಕಾ ಪ್ರದೇಶದಲ್ಲಿ ನಡೆದಿದೆ.
ಪ್ರಾಥಮಿಕ ಮಾಹಿತಿಯ ಪ್ರಕಾರ, ಕೆಲವು ವ್ಯಕ್ತಿಗಳು ಕಾರ್ಖಾನೆಯೊಳಗೆ ಸಿಲುಕಿಕೊಂಡಿರುವ ಶಂಕೆ ವ್ಯಕ್ತವಾಗಿದೆ....
ಇತ್ತೀಚೆಗೆ ಆಕ್ಷೇಪಾರ್ಹ ವಿಡಿಯೋ ವೈರಲ್ ಆಗಿದ್ದರಿಂದ ನೊಂದಿದ್ದ ಮತ್ತು ತಾವು ಯಾವುದೇ ತಪ್ಪು ಮಾಡಿಲ್ಲ. ತಮ್ಮ ಮುಗ್ದತೆಯನ್ನು ಸಾಬೀತುಪಡಿಸಲು ಯಾವುದೇ ಅಗ್ನಿಪರೀಕ್ಷೆಗೆ ಒಳಗಾಗಲು ಸಿದ್ದನಿದ್ದೇನೆ ಎಂದಿದ್ದ ಧಾರ್ಮಿಕ ಪ್ರಚಾರಕಿ ಸಾಧ್ವಿ ಪ್ರೇಮ್ ಬೈಸಾ...
ಅಪರಿಚಿತರೊಂದಿಗೆ ಮಾತನಾಡಲು ನಿರಾಕರಿಸಿದ್ದಕ್ಕಾಗಿ 14 ವರ್ಷದ ಬಾಲಕಿ ಮೇಲೆ ಛಾಯಾಗ್ರಾಹಕನೊಬ್ಬ ಆ್ಯಸಿಡ್ ದಾಳಿ ನಡೆಸಿರುವ ಆಘಾತಕಾರಿ ಘಟನೆ ರಾಜಸ್ಥಾನದ ಗಂಗಾನಗರ ಜಿಲ್ಲೆಯಲ್ಲಿ ನಡೆದಿದೆ. ಆ್ಯಸಿಡ್ ಬಾಲಕಿಯ ಕೈಬೆರಳುಗಳು ಮತ್ತು ಬಟ್ಟೆ ಮೇಲೆ ಬಿದ್ದಿದ್ದು,...
ರಾಜಸ್ಥಾನದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್ಐಆರ್) ನಡೆಯುತ್ತಿದೆ. ಕಳೆದ ಚುನಾವಣೆಯಲ್ಲಿ ಬಿಜೆಪಿ ಅಲ್ಪ ಮತಗಳಿಂದ ಗೆದ್ದಿರುವ ಕ್ಷೇತ್ರಗಳಲ್ಲಿ ಮುಸ್ಲಿಮರ ಮತಗಳನ್ನು ಅಳಿಸಲು ಬಿಜೆಪಿ ಏಜೆಂಟ್‌ಗಳು ಒತ್ತಡ ಹೇರುತ್ತಿದ್ದಾರೆ ಎಂದು ಬಿಎಲ್‌ಒವೊಬ್ಬರು...