ರಾಜಸ್ಥಾನ: ಬಹುತೇಕ ಶಾಂತಿಯುತ ಚುನಾವಣೆ; ಶೇ.71.64ರಷ್ಟು ಮತದಾನ

ರಾಜಸ್ಥಾನದಲ್ಲಿ ವಿಧಾನಸಭಾ ಚುನಾವಣೆ ಬಹುತೇಕ ಶಾಂತಿಯುತವಾಗಿ ನಡೆದಿದೆ. ರಾಜ್ಯದಲ್ಲಿ ಒಟ್ಟು 71.64ರಷ್ಟು ಮತದಾನ ನಡೆದಿದೆ. ಆದಾಗ್ಯೂ, ಸಿಕಾರ್ ಮತ್ತು ದೀಗ್ ಜಿಲ್ಲೆಗಳಲ್ಲಿ ಕಲ್ಲು ತೂರಾಟದ ಘಟನೆಗಳು ವರದಿಯಾಗಿದ್ದು, ಧೋಲ್ಪುರದಲ್ಲಿ ಹಿಂಸಾಚಾರ ವರದಿಯಾಗಿದೆ. ರಾಜ್ಯದ ಒಟ್ಟು 200...

ರಾಜಸ್ಥಾನ | ಟೈಲರ್ ಕನ್ಹಯ್ಯಾ ಲಾಲ್ ಹತ್ಯೆ ಆರೋಪಿಗಳಿಗೆ ಬಿಜೆಪಿಯೊಂದಿಗೆ ನಂಟು; ಸಿಎಂ ಗೆಹ್ಲೋಟ್

ಉದಯಪುರದ ಟೈಲರ್ ಕನ್ಹಯ್ಯಾ ಲಾಲ್ ತೇಲಿ ಅವರನ್ನು ಹತ್ಯೆಗೈದ ಹಂತಕರು ಬಿಜೆಪಿಯೊಂದಿಗೆ ನಂಟು ಹೊಂದಿದ್ದಾರೆ ಎಂದು ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಭಾನುವಾರ ಆರೋಪಿಸಿದ್ದಾರೆ. ರಾಜಸ್ಥಾನದಲ್ಲಿ ನವೆಂಬರ್ 25ರಂದು ವಿಧಾನಸಭೆಗೆ ಮತದಾನ ನಡೆಯಲಿದ್ದು,...

ರಾಜಸ್ಥಾನ ಚುನಾವಣೆ | ಬಿಜೆಪಿ ಅಭ್ಯರ್ಥಿಗಳ 2ನೇ ಪಟ್ಟಿ ಬಿಡುಗಡೆ; ಕಚೇರಿ ಸಾಮಗ್ರಿಗಳಿಗೆ ಬೆಂಕಿ ಹಚ್ಚಿದ ಕಾರ್ಯಕರ್ತರು

ರಾಜಸ್ಥಾನ ವಿಧಾನಸಭಾ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳ 2ನೇ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಪಟ್ಟಿಯಲ್ಲಿ ಹಲವು ಆಕಾಂಕ್ಷಿಗಳಿಗೆ ಟಿಕೆಟ್ ಸಿಗದೇ ಇರುವುದು ಆಕ್ರೋಶಕ್ಕೆ ಕಾರಣವಾಗಿದೆ. ಹಲವಡೆ ಬಿಜೆಪಿ ಟಿಕೆಟ್ ಸಿಗದ ಆಕಾಂಕ್ಷಿಗಳು ಪ್ರತಿಭಟನೆ...

ಚುನಾವಣೆ | ರಾಜಸ್ಥಾನದಲ್ಲಿ ರಾಜೇ ಕಡೆಗಣನೆ; ಬಿಜೆಪಿಗೆ ಸಿಎಂ ಮುಖ ಯಾರು?

ರಾಜಸ್ಥಾನದಲ್ಲಿ ಈ ವರ್ಷದ ಕಡೆಯ ತಿಂಗಳಲ್ಲಿ ಚುನಾವಣೆ ನಡೆಯಲಿದೆ. ಒಂದು ವೇಳೆ, ಅಧಿಕಾರ ಬದಲಾವಣೆಯಾಗಿ ಬಿಜೆಪಿ ಸರ್ಕಾರ ರಚನೆಯಾದರೆ ಮುಖ್ಯಮಂತ್ರಿ ಮುಖ ಯಾರು? ಎಂಬ ಪ್ರಶ್ನೆ ಮುನ್ನೆಲೆಯಲ್ಲಿದೆ. ಆ ರಾಜ್ಯದಲ್ಲಿ ಚುನಾವಣೆಗೂ ಮುನ್ನವೇ...

ರಾಜಸ್ಥಾನ ಚುನಾವಣೆ | ಬಿಜೆಪಿ ‘ಪಿಎಂ-ಸಿಎಂ’ ಕದನದಲ್ಲಿ ಕಾಂಗ್ರೆಸ್ ‘ಬಡವ-ಶ್ರೀಮಂತರ’ ಹೋರಾಟ

ರಾಜಸ್ಥಾನದಲ್ಲಿ ಸ್ಥಳೀಯ ನಾಯಕತ್ವವನ್ನು ಬದಿಗೊತ್ತಿ, ಮೋದಿಯವರ ಹೆಸರಿನಲ್ಲಿ ಚುನಾವಣೆ ಎದುರಿಸಲು ಬಿಜೆಪಿ ಮುಂದಾಗಿದೆ. ರಾಜೇ ಅವರನ್ನು ತನ್ನ ತೆಕ್ಕೆಯಲ್ಲಿ ಇಟ್ಟುಕೊಂಡು ಮೋದಿ ಹೆಸರನ್ನು ಮುಂದಿಟ್ಟು, ಪಿಎಂ-ಸಿಎಂ ಹಣಾಹಣಿ ಎಂಬುದನ್ನು ಅನಿವಾರ್ಯಗೊಳಿಸಿದೆ. ಈ ವರ್ಷದ ಕೊನೆಯಲ್ಲಿ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ರಾಜಸ್ಥಾನ ಚುನಾವಣೆ