ದೇವಾಲಯ ಪ್ರವೇಶಕ್ಕೆ ಮುಂದಾದ ದಲಿತರ ಮೇಲೆ ದುಷ್ಕರ್ಮಿಗಳ ಗುಂಪೊಂದು ಅಮಾನುಷವಾಗಿ ಹಲ್ಲೆ ನಡೆಸಿರುವ ಜಾತಿ ದೌರ್ಜನ್ಯದ ಘಟನೆ ರಾಜಸ್ಥಾನದ ಚುರು ಜಿಲ್ಲೆಯಲ್ಲಿ ನಡೆದಿದೆ.
ಜಿಲ್ಲೆಯ ಸದಾಸರ್ ಗ್ರಾಮದಲ್ಲಿ ಧಾರ್ಮಿಕ ಮೆರವಣಿಗೆ ನಡೆಸಲಾಗುತ್ತಿತ್ತು. ಈ...
ನೀರಿನ ಪಾತ್ರೆ ಮುಟ್ಟಿದ ಕಾರಣಕ್ಕಾಗಿ ದಲಿತ ಬಾಲಕನನ್ನು ಮರಕ್ಕೆ ತಲೆಕೆಳಗಾಗಿ ಕಟ್ಟಿಹಾಕಿ, ಭೀಕರವಾಗಿ ಥಳಿಸಿರುವ ಅಮಾನುಷ ಜಾತಿ ದೌರ್ಜನ್ಯದ ಘಟನೆ ರಾಜಸ್ಥಾನದ ಬಾರ್ಮರ್ ಜಿಲ್ಲೆಯಲ್ಲಿ ನಡೆದಿದೆ. ಪ್ರಕರಣದಲ್ಲಿ ಓರ್ವ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.
ಭಖರ್ಪುರ...
ರಾಜಸ್ಥಾನದ ಬಾರ್ಮರ್ ಜಿಲ್ಲೆಯ ಭಖರ್ಪುರ ಗ್ರಾಮದಲ್ಲಿ ಎಂಟು ವರ್ಷದ ದಲಿತ ಸಮುದಾಯದ ಬಾಲಕನೋರ್ವನನ್ನು ನೀರಿನ ಪಾತ್ರೆ ಮುಟ್ಟಿದ ಕಾರಣಕ್ಕೆ ಮರಕ್ಕೆ ತಲೆಕೆಳಗಾಗಿ ನೇತುಹಾಕಿ ಥಳಿಸಿರುವ ಆಘಾತಕಾರಿ ಘಟನೆ ನಡೆದಿದೆ. ಈ ದೌರ್ಜನ್ಯದಲ್ಲಿ ಒಬ್ಬ...
ಕಳೆದ 24 ಗಂಟೆಗಳಲ್ಲಿ ಜಮ್ಮು ಕಾಶ್ಮೀರ ಮತ್ತು ತಮಿಳುನಾಡು ಸೇರಿದಂತೆ ದೇಶದ ಹಲವು ಭಾಗಗಳಲ್ಲಿ ಭಾರೀ ಮಳೆಯಾಗಿದ್ದು, ಕೆಲವು ದುರ್ಘಟನೆಗಳೂ ನಡೆದಿವೆ. ಮಳೆ ಸಂಬಂಧಿತ ಅವಘಡಗಳಿಂದಾಗಿ ಕನಿಷ್ಠ 11 ಜನರು ಸಾವನ್ನಪ್ಪಿದ್ದಾರೆ ಮತ್ತು...
ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ವ್ಯಾನ್ಗೆ ವಾಹನವೊಂದು ಡಿಕ್ಕಿ ಹೊಡೆದು ಮಹಿಳೆ ಸೇರಿ ನಾಲ್ವರು ಕಾರ್ಮಿಕರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ರಾಜಸ್ಥಾನದ ಬುಂಡಿ ಜಿಲ್ಲೆಯ ರಾಷ್ಟ್ರೀಯ ಹೆದ್ದಾರಿ-27 ರಲ್ಲಿ ಬುಧವಾರ ನಡೆದಿದೆ.
ಅಪಘಾತದಲ್ಲಿ ಐವರು ಗಂಭೀರವಾಗಿ ಗಾಯಗೊಂಡಿದ್ದಾರೆ...