ರಾಜಸ್ಥಾನ, ಮಧ್ಯಪ್ರದೇಶ ಮತ್ತು ಛತ್ತೀಸ್‌ಗಢದ ಮೂರು ರಾಜ್ಯಗಳ ವಿಧಾನಸಭಾ ಚುನಾವಣೆಯಲ್ಲಿ ಗೆಲುವು ಸಾಧಿಸಿದ್ದ 14 ಸಂಸದರ ಪೈಕಿ 10 ಮಂದಿ ಬುಧವಾರ ತಮ್ಮ ಲೋಕಸಭಾ ಸ್ಥಾನಗಳಿಗೆ ರಾಜೀನಾಮೆ ನೀಡಿದ್ದಾರೆ.
ಬಿಜೆಪಿ ಮುಖ್ಯಸ್ಥ ಜೆಪಿ ನಡ್ಡಾ...
ತೆಲಂಗಾಣ ಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವಿನತ್ತ ಸಾಗುತ್ತಿದೆ. ಬಹುತೇಕ ಸ್ಥಾನಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳು ಮೇಲುಗೈ ಸಾಧಿಸುತ್ತಿದ್ದಾರೆ. ಭಾನುವಾರ ಬೆಳಿಗ್ಗೆ 8 ಗಂಟೆಗೆ ಅಂಚೆ ಮತಗಳ ಎಣಿಕೆ ಆರಂಭವಾಗಿದ್ದು, ಮತ ಎಣಿಕೆ ಅಂತಿಮ ಹಂತ ತಲುಪಿದೆ....
ತಮ್ಮ ಕ್ಷೇತ್ರದ ಗ್ರಾಮಗಳಿಗೆ ಕಾಲುವೆಗಳ ಮೂಲಕ ಕೃಷಿಗೆ ನೀರು ಪೂರೈಕೆ ಮಾಡದಿದ್ದಾರೆ ರಾಜೀನಾಮೆ ನೀಡುವುದಾಗಿ ವಿಜಯಪುರ ಜಿಲ್ಲೆಯ ಇಂಡಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಶಾಸಕ ಯಶವಂತರಾಯಗೌಡ ಪಾಟೀಲ ಅವರು ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ.
ವಿಜಯಪುರದಲ್ಲಿ...
ಮಣಿಪುರ ಮುಖ್ಯಮಂತ್ರಿ ಎನ್ ಬಿರೇನ್ ಸಿಂಗ್ ಅವರು ರಾಜಭವನಕ್ಕೆ ತೆರಳುವ ಮಾರ್ಗದಲ್ಲಿ ಜನರ ಭಾವನೆಗಳನ್ನು ಗೌರವಿಸಿ ರಾಜೀನಾಮೆ ನೀಡದಿರಲು ನಿರ್ಧರಿಸಿದ್ದಾರೆ ಎಂದು ಹಿರಿಯ ಸಚಿವ ಗೋವಿಂದಸ್ ಕೊಂತೌಜಮ್ ಶುಕ್ರವಾರ ಮಧ್ಯಾಹ್ನ ಜನಸಮೂಹಕ್ಕೆ ತಿಳಿಸಿದರು.
ಹೆಚ್ಚಿನ...
ನಳೀನ್ ಕುಮಾರ್ ಕಟೀಲ್ ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ ಎಂದು ಸುದ್ದಿಯಾದ ಕೆಲವೇ ನಿಮಿಷಗಳಲ್ಲಿ ಇಲ್ಲ ರಾಜೀನಾಮೆ ನೀಡಿಲ್ಲ ಎಂದು ಸ್ವತಃ ಬಿಜೆಪಿಯೇ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿತು. ಒಂದು ಕಡೆ...